ತುಮಕೂರಿನಲ್ಲಿ *"ನಿರ್ಭಯ 2"* ಚಿತ್ರಕ್ಕೆ ಚಾಲನೆ..
*ಸರಿಗಮಪ* ಖ್ಯಾತಿಯ *ಸುಹಾನ ಸೈಯ್ಯದ್* ಪ್ರಮುಖಪಾತ್ರದಲ್ಲಿ ನಟನೆ
ಬಾಲಕೃಷ್ಣ ಕೆ.ಆರ್ ನಿರ್ಮಾಣದ, ರಾಜು ಕುಣಿಗಲ್ ನಿರ್ದೇಶನದ , ಸರಿಗಮಪ ಖ್ಯಾತಿಯ ಸುಹಾನ ಸೈಯ್ಯದ್ ಪ್ರಮುಖ ಪಾತ್ರದಲ್ಲಿ ನಟಿಸಲಿರುವ "ನಿರ್ಭಯ 2" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ತುಮಕೂರಿನ ಸಾಯಿಬಾಬಾ ದೇವಸ್ಥಾನದಲ್ಲಿ ನೆರವೇರಿತು. ಸಂಸದರಾದ ಜಿ.ಎಸ್ ಬಸವರಾಜ್ ಆರಂಭ ಫಲಕ ತೋರುವುದರ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು.
ತುಮಕೂರಿನಲ್ಲಿ ಮುಹೂರ್ತ ಸಮಾರಂಭ ಮುಗಿಸಿ ಬೆಂಗಳೂರಿಗೆ ಆಗಮಿಸಿದ ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು.
ಲವ್ ಯೂರಚ್ಚುದಲ್ಲಿ ಬೋಲ್ಡ್ಆದರಚಿತಾರಾಮ್ ‘ಲವ್ ಯುರಚ್ಚು’ ಚಿತ್ರದ ‘ಮುದ್ದು ನೀನು’ ಹಾಡಿನಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದು, ಒಂದೇ ದಿನದಲ್ಲಿ ೧೦ ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿರುವುದುತಂಡಕ್ಕೆ ಖುಷಿ ತಂದಿದೆ. ಹಾಡಿನ ಬಿಡುಗಡೆ ಸಮಾರಂಭದಲ್ಲಿ ನಾಯಕಅಜಯ್ರಾವ್ಇದೊಂದು ಪ್ರೇಮಕತೆಇರಲಿದೆ. ಗಂಡ ಹೆಂಡತಿಯನ್ನು ಪ್ರೀತಿ ಮಾಡುತ್ತಾ ಹೇಗೆ ಕಾಪಾಡಿಕೊಳ್ಳುತ್ತಾನೆ. ನೋಡುಗರಿಗೆ ಪ್ರತಿಯೊಬ್ಬ ಹೆಣ್ಣಿಗೂಗಂಡ ಹೀಗಿರಬೇಕುಅಂತಖಂಡಿತವಾಗಿಅನ್ನಿಸುತ್ತದೆ.ಶಶಾಂಕ್ ನನಗೋಸ್ಕರವೇಕತೆ ಬರೆದಿದ್ದಾರೆ.ನಾಯಕನಾಗಿಚೆನ್ನಾಗಿ ಮಾಡುವಜವಬ್ದಾರಿ ನನ್ನ ಮೇಲೂ ಇರುತ್ತದೆ.ಪ್ರೊಡಕ್ಷನ್ ಪ್ರತಿ ಹಂತದಲ್ಲಿ ನಾನು ....
ನೈಜಘಟನೆಯ ಲಕ್ಷ್ಯ ಟ್ರೈಲರ್ ಬಿಡುಗಡೆ, ೧೮ರಂದು ಚಿತ್ರ ತೆರೆಗೆ ಬಹುತೇಕ ಉತ್ತರ ಕರ್ನಾಟಕದವರೇ ಸೇರಿ ನಿರ್ಮಿಸಿರುವ ಲಕ್ಷ್ಯ ಚಿತ್ರ ಮುಂದಿನವಾರ ತೆರೆಕಾಣಲಿದೆ. ರವಿ ಸಾಸನೂರ್ ಅವರು ಕಥೆ ಬರೆದು ನಿರ್ದೇಶನ ಮಾಡಿರುವ ಲಕ್ಷ್ಯ ಚಿತ್ರದ ಟ್ರೈಲರನ್ನು ಗೂಗ್ಲಿ ಖ್ಯಾತಿಯ ನಿರ್ದೇಶಕ ಪವನ್ ಒಡೆಯರ್ ಕುಮಾರ್ ಅವರು ಬಿಡುಗಡೆಗೊಳಿಸಿದರು. ನೈಜ ಘಟನೆಗಳನ್ನು ಆಧರಿಸಿ ಒಂದು ಸೋಷಿಯಲ್ ಕಂಟೆಂಟ್ ಇಟ್ಟುಕೊಂಡು ನಿರ್ಮಾಣವಾದ ಈ ಚಿತ್ರ ಇದೇ ೧೮ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ೨೦೧೮ರಿಂದ ಮೀಡಿಯಾದಲ್ಲಿ ಕೆಲಸಮಾಡುತ್ತಿದ್ದ ರವಿ ೨ ಪುಸ್ತಕಗಳನ್ನು ಸಹ ಬರೆದಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ೧೮ ವರ್ಷದ ನಂತರ ಪ್ರತಿಯೊಬ್ಬರ ಜೀವನದಲ್ಲೂ ....
ಪ್ರೇಮಂ ಪೂಜ್ಯಂ ಈವಾರ ತೆರೆಗೆ
ಕೆದಂಬಾಡಿ ಕ್ರಿಯೇಶನ್ಸ್ ಮೂಲಕ ಡಾ.ಬಿ.ಎಸ್. ರಾಘವೇಂದ್ರ ಅವರು ನಿರ್ದೇಶಿಸಿರುವ, ಬಹುತೇಕ ಡಾಕ್ಟರ್ಗಳೇ ಸೇರಿ ನಿರ್ಮಿಸಿರುವ ಲವ್ಲಿಸ್ಟಾರ್ ಪ್ರೇಮ್ ಅಭಿನಯದ ೨೫ನೇ ಚಿತ್ರ ಪ್ರೇಮಂ ಪೂಜ್ಯಂ ಇದೇ ೧೨ರ ಶುಕ್ರವಾರ ಬಿಡುಗಡೆಯಾಗಲಿದೆ. ವಿದ್ಯಾರ್ಥಿ ಜೀವನದಿಂದ ಹಿಡಿದು ನಾಯಕನ ಪ್ರೀತಿಯ ಕಥೆಯ ವಿವಿಧ ಹಂತಗಳನ್ನು ಹೇಳುವ ಚಿತ್ರವಿದು. ಲವ್ಲಿ ಸ್ಟಾರ್ ಪ್ರೇಮ್, ಬೃಂದಾ ಆಚಾರ್ಯ, ಐಂದ್ರಿತಾ ರೇ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿರುವ ಪ್ರೇಮಂ ಪೂಜ್ಯಂ ಚಿತ್ರದಲ್ಲಿ ಪ್ರೇಮಿಗಳು, ತಂದೆ-ತಾಯಿ, ಸ್ನೇಹಿತರು ಈ ಎಲ್ಲ ಸಂಬಂಧಗಳಲ್ಲೂ ಪೂಜನೀಯ ಭಾವನೆ ಇರಬೇಕೆಂಬ ಉತ್ತಮ ಸಂದೇಶವಿದೆ,
ಜಾಡಘಟ್ಟಧ್ವನಿಸಾಂದ್ರಿಕೆ ಬಿಡುಗಡೆ
ಯುವ ಪಡೆಗಳೇ ಸೇರಿಕೊಂಡು ಸಿದ್ದಪಡಿಸಿರುವ ‘ಜಾಡಘಟ್ಟ’ ಚಿತ್ರದಧ್ವನಿಸಾಂದ್ರಿಕೆಅನಾವರಣಕಾರ್ಯಕ್ರಮವುಕಲಾವಿದರ ಸಂಘದಲ್ಲಿ ನಡೆಯಿತು. ಹತ್ತು ವರ್ಷಗಳಿಂದ ಚಿತ್ರರಂಗದಲ್ಲಿ ಸಂಕಲನಕಾರನಾಗಿಕಿರುತೆರೆ, ಹಿರಿತೆರೆಯಲ್ಲಿಅನುಭವ ಪಡೆದುಕೊಂಡಿರುವಎಸ್.ರಘು ಸಿನಿಮಾಕ್ಕೆಕತೆ,ಚಿತ್ರಕತೆ, ಸಂಭಾಷಣೆ, ಸಂಕಲನ, ನಿರ್ದೇಶನಮತ್ತುನಾಯಕನಾಗಿ ಅಭಿನಯಿಸಿರುವುದು ವಿಶೇಷ. ಸೋದರ ನಾಯಕ,ನಿರ್ದೇಶಕಆಗುತ್ತಿರುವುದರಿಂದ ಶಶಿಮಣಿ ನಿರ್ಮಾಣ ಮಾಡುವುದರಜತೆಗೆಒಂದು ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಶೀರ್ಷಿಕೆ ಕೇಳಿದಾಕ್ಷಣ ಇದೊಂದುಊರ ಹೆಸರುಅಂದುಕೊಂಡರೆ ನಿಮ್ಮ ಊಹೆ ಸರಿಯಾಗಿರುತ್ತದೆ.
ಕಾಂಟ್ರಾಕ್ಟ್ಒಪ್ಪಂದವಾಯಿತು ಐದು ವರ್ಷಗಳ ಹಿಂದೆ ಸೆಟ್ಟೇರಿದ್ದ ‘ಕಾಂಟ್ರಾಕ್ಟ್’ ಚಿತ್ರವು ಈಗ ‘ಒಪ್ಪಂದ’ ಹೆಸರಿನಲ್ಲಿ ಬಿಡುಗಡೆಗೆ ಸಿದ್ದಗೊಂಡಿದೆ.ಅರ್ಜುನ್ಸರ್ಜಾ, ರಾಧಿಕಾಕುಮಾರಸ್ವಾಮಿ, ಜೆ.ಡಿ.ಚಕ್ರವರ್ತಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಪ್ರಚಾರದ ಸಲುವಾಗಿ ಮೊನ್ನೆಧ್ವನಿಸಾಂದ್ರಿಕೆ ಮತ್ತುಟ್ರೇಲರ್ ಬಿಡುಗಡೆಕಾರ್ಯಕ್ರಮವು ಪ್ರಮುಖಕಲಾವಿದರಗೈರುಹಾಜರಿಯಲ್ಲಿ ನಡೆಯಿತು. ಅರ್ಜುನ್ಸರ್ಜಾ, ಅರ್ಜುನ್ಜನ್ಯಾ ವಿಡಿಯೋ ಮೂಲಕ ಚಿತ್ರತಂಡದವರಿಗೆ ಶುsಹಾರೈಸಿದರು.ನಿರ್ದೇಶನ-ನಿರ್ಮಾಣ ಮಾಡಿರುವ ಸಮೀರ್ ಮಾತನಾಡಿಎಲ್ಲರೂಚೆನ್ನಾಗಿ ನಟಿಸಿದ್ದರಿಂದಲೇ ಸಿನಿಮಾಚೆನ್ನಾಗಿ ಮೂಡಿಬಂದಿದೆ.ಅಮೀರ್ಖಾನ್ ಸಹೋದರ ....
ಕೌಟಂಬಿಕಕಥನ ಹಿಟ್ಲರ್
ಹೊಸ ಪ್ರತಿಭೆಗಳೇ ಸೇರಿಕೊಂಡು ಸಿದ್ದಪಡಿಸುವ ‘ಹಿಟ್ಲರ್’ ಸಿನಿಮಾವುಯುಎ ಪ್ರಮಾಣ ಪತ್ರ ಪಡೆದುಕೊಂಡಿದೆ.ಗಾನಶಿವ ಮೂವೀಸ್ ಮುಖಾಂತರ ಮಮತಾಲೋಹಿತ್ ನಿರ್ಮಾಣ ಮಾಡಿರುವದು ಹೊಸ ಪ್ರಯತ್ನ.ಶನಿವಾರದಂದುಚಿತ್ರದಟ್ರೈಲರ್ನ್ನು ‘ಅಯೋಗ್ಯ’ ಮತ್ತು ‘ಮದಗಜ’ ನಿರ್ದೇಶಕ ಮಹೇಶ್ಕುಮಾರ್ ಬಿಡುಗಡೆ ಮಾಡಿ ಕಿನ್ನಾಳ್ರಾಜ್ ಸ್ನೇಹವನ್ನು ನೆನಪು ಮಾಡಿಕೊಂಡುತಂಡಕ್ಕೆ ಶುಭ ಹಾರೈಸಿದರು.
ಈಗ ಬರ್ತಿದಾರೆ ಮನೆಗೊಬ್ಬ ಮಂಜುನಾಥ ಹಿಂದೆ ನವರಸ ನಾಯಕ ಜಗ್ಗೇಶ್ ಅವರು ಎದ್ದೇಳು ಮಂಜುನಾಥ ಚಿತ್ರದಲ್ಲಿ ಸೋಂಬೇರಿಯಾಗಿ ಕಾಣಿಸಿಕೊಂಡಿದ್ದರು, ಈಗ ಮನೆಗೊಬ್ಬ ಮಂಜುನಾಥನನ್ನು ಹುಟ್ಟಿಸಹೊರಟಿದ್ದಾರೆ ನಿರ್ದೇಶಕ ರವಿರಾಮ್. ಈ ಹಿಂದೆ ರಾಜಾಸಿಂಹ ಎಂಬ ಚಿತ್ರ ನಿರ್ದೇಶಿಸಿದ್ದ ರವಿರಾಮ್ ಈಗ ಮನೆಗೊಬ್ಬ ಮಂಜುನಾಥ ಎಂಬ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಇದೊಂದು ವಿಷಯಾಧಾರಿತ ಚಿತ್ರವಾಗಿದ್ದು, ಕಮರ್ಷಿಯಲ್ ಅಂಶಗಳನ್ನು ಬಿಟ್ಟು ಕೌಟುಂಬಿಕ ಕಥೆಗೆ ಚಿತ್ರದಲ್ಲಿ ಹೆಚ್ಚು ಮಹತ್ವ ನೀಡಲಾಗಿದೆ. ವಂಶಿ, ನಾಣಿ, ಸೀನ ಎಂಬ ಜೀವನದಲ್ಲಿ ಗೊತ್ತುಗುರಿ ಇಲ್ಲದ ಮೂರು ಸೋಂಬೇರಿ ಪಾತ್ರಗಳ ಮೇಲೆ ಸಾಗುವ ಈ ಕಥೆಯಲ್ಲಿ ಕೇಶವ್, ಪವನ್ ಹಾಗೂ ಕಾರ್ತೀಕ್ ನಾಯಕರಾಗಿ ....
ವೈರಲ್ಆಯ್ತುಟಾಮ್ಅಂಡ್ಜೆರ್ರಿಟ್ರೇಲರ್
ರಾಘವ್ವಿನಯ್ ಶಿವಗಂಗೆ ‘ಟಾಮ್ಅಂಡ್ಜೆರ್ರಿ’ ಚಿತ್ರಕ್ಕೆರಚನೆ-ನಿರ್ದೇಶನ, ಎರಡನೇಛಾಯಾಗ್ರಾಹಕರಾಗಿದ್ದ ಸಂಕೇತ್ ಪೂರ್ಣಪ್ರಮಾಣದಕ್ಯಾಮಾರಮನ್ ಮತ್ತು ಖಳನಾಗಿ ಕಾಣಿಸಿಕೊಂಡಿದ್ದ ವಿಶ್ವಾಸ್ ಮುಖ್ಯ ಖಳನಾಯಕ.ಮಾಸ್ಎಂಟರ್ಟೈನ್ಮೆಂಟ್ದಲ್ಲಿ ಬೇರೆಯದೇಅರ್ಥದಲ್ಲಿ ಬದುಕುತ್ತಿರುವಎರಡು ಪಾತ್ರಗಳ ಕತೆಯಲ್ಲಿ ನಗು, ಅಳು, ಸಂತೋಷಇರುತ್ತದೆ.
ನವೆಂಬರ್ 19ರಂದು " *ನನ್ ಹೆಸ್ರು ಕಿಶೋರ ಏಳ್ ಪಾಸ್ ಎಂಟು"* ಚಿತ್ರ ತೆರೆಗೆ. ಮೈಸೂರಿನ *ಎಂ.ಡಿ.ಪಾರ್ಥಸಾರಥಿ* ಅವರು ಪಾಥಿ ಫಿಲಂಸ್ ಮೂಲಕ ನಿರ್ಮಿಸಿರುವ ಮಕ್ಕಳ ಚಿತ್ರ *"ನನ್ ಹೆಸ್ರು ಕಿಶೋರ ಏಳ್ ಪಾಸ್ ಎಂಟು"*. ಈ ಚಿತ್ರ ಇದೇ ಹತ್ತೊಂಬತ್ತನೆಯ ತಾರೀಖು ಬಿಡುಗಡೆಯಾಗುತ್ತಿದೆ. ಈ ಕುರಿತು ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ನಾನು ಮೂಲತಃ ಮೈಸೂರಿನವನು. ಇದೊಂದು ಸತ್ಯಘಟನೆ ಆಧಾರಿತ ಚಿತ್ರ. ಕೆಲವು ವರ್ಷಗಳ ಹಿಂದೆ ಗುಲ್ಬರ್ಗದಲ್ಲಿ ಮಕ್ಕಳನ್ನು ಅಪಹರಿಸಿ, ಅವರ ಕಿರು ನಾಲಿಗೆ ಕತ್ತರಿಸಿ ಭಿಕ್ಷೆ ಬೇಡಲು ಕಳುಹಿಸುತ್ತಿದ್ದರು. ಇದನ್ನು ಪತ್ರಿಕೆಯ ಮೂಲಕ ತಿಳಿದ ನಾನು, ನಿರ್ಮಾಪಕರ ಬಳಿ ಈ ವಿಷಯದ ಬಗ್ಗೆ ಸಿನಿಮಾ ಮಾಡೋಣ ಅಂದೆ. ಕಥೆ ಸಿದ್ದ ....
ಥ್ರಿಲ್ಲಿಂಗ್ಚಿತ್ರ ೧೦೦ ಥ್ರಿಲ್ಲರ್ ‘೧೦೦’ ಚಿತ್ರದಲ್ಲಿ ನಾಯಕರಮೇಶ್ಅರವಿಂದ್ ಪೋಲೀಸ್ಇನ್ಸ್ಪೆಕ್ಟರ್ ಆಗಿ ನಟನೆಜೊತೆಗೆ ನಿರ್ದೇಶನ ಮಾಡಿದ್ದು, ಇವರ ಮುದ್ದಿನ ತಂಗಿಯಾಗಿರಚಿತಾರಾಮ್, ಪತ್ನಿಯಾಗಿ ಪೂರ್ಣಕಾಣಿಸಿಕೊಂಡಿದ್ದಾರೆ. ಪಾತ್ರದಲ್ಲಿತಲೆಹರಟೆ, ಲವಲವಿಕೆ ಮತ್ತು ಮೊಬೈಲ್ ದಾಸಿಯಾಗಿದ್ದು, ಅದನ್ನು ಬಿಟ್ಟುಬಿಡುಎಂದು ಹೇಳುತ್ತಿದ್ದರೂ ಅದರಚಟವನ್ನು ಮುಂದುವರೆಸುತ್ತಿರುತ್ತಾರೆ.ಮೂವರ ಕಾಂಬಿನೇಶನ್ ಹೈಲೈಟ್ಆಗಿದೆ.ಇದು ಸೈಬರ್ಕ್ರೈಮ್ಗೆ ಸಂಬಂದಿಸಿದ್ದರೂ, ಒಂದಷ್ಟು ಫ್ಯಾಮಿಲಿ ಅಂಶಗಳು ತುಂಬಿಕೊಂಡಿದೆ. ಪ್ರಸಕ್ತಜನರೇಶನ್ ನೋಡಲೇಬೇಕಾದಚಿತ್ರವಾಗಿದ್ದು, ಜೊತೆಗೆಕೌಟಂಬಿಕ ಸನ್ನಿವೇಶಗಳು ಮತ್ತು ....
ಈವಾರ ತೆರೆಮೇಲೆ ಬೈ ಒನ್ ಗೆಟ್ ಒನ್ ಫ್ರೀ ಇತ್ತೀಚಿನ ದಿನಗಳಲ್ಲಿ ಕನ್ನಡದಲ್ಲಿ ವಿಭಿನ್ನ ಶೈಲಿಯ ಚಿತ್ರಗಳು, ಬಗೆಬಗೆಯ ಶೀರ್ಷಿಕೆಯೊಂದಿಗೆ ನಿರ್ಮಾಣವಾಗುತ್ತಿವೆ. ಅಂಥಾ ಚಿತ್ರಗಳ ಸಾಲಿಗೆ ಸೇರಿದ ಮತ್ತೊಂದು ಚಿತ್ರ ಬೈಒನ್ ಗೆಟ್ಒನ್ ಫ್ರೀ. ಚಿತ್ರದ ಶೀರ್ಷಿಕೆ ಹೇಗೆ ಆಕರ್ಷಣೆಯೋ ಹಾಗೆ ಈ ಚಿತ್ರದ ಮತ್ತೊಂದು ಆಕರ್ಷಣೆ ಅಂದರೆ ಅವಳಿ ಸಹೋದರರು. ಮೂಲತಃ ಮೈಸೂರಿನವರಾದ ಮಧುರಾಜ್ ಹಾಗೂ ಮನುರಾಜ್ ಎಂಬ ಅವಳಿ ಸಹೋದರರು ಈ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಬಹುಭಾಷಾ ನಟ ಕಿಶೋರ್ ಇಲ್ಲಿ ಮನ್ಮಥ ಎಂಬ ಪೋಸ್ಟ್ ಮ್ಯಾನ್ ಆಗಿ ಕಾಣಿಸಿಕೊಂಡಿದ್ದಾರೆ. ಹರೀಶ್ ಅನಿಲ್ಗಾಡ್ ಅವರ ನಿರ್ದೇಶನದ ಈ ಚಿತ್ರದಲ್ಲಿ ಸಸ್ಪೆನ್ಸ್-ಥ್ರಿಲ್ಲರ್ ಜೊತೆಗೆ ಹಾರರ್ ಶೇಡ್ ....
*ಸಂದೀಪ್ ಮಲಾನಿ* ಅಭಿನಯದ 100ನೇ ಚಿತ್ರ *"ಹೀಗೇಕೆ ನೀ ದೂರ ಹೋಗುವೆ".* *ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಸದ್ಯದಲ್ಲೇ ಓಟಿಟಿ ಮೂಲಕ ಬಿಡುಗಡೆ* . ನಟ, ನಿರ್ದೇಶಕ ಸಂದೀಪ್ ಮಲಾನಿ ನಟಿಸಿರುವ ನೂರನೇ ಚಿತ್ರ "ಹೀಗೇಕೆ ನೀ ದೂರ ಹೋಗುವೆ". ಈಗಾಗಲೇ ಚಿತ್ರೀಕರಣ ಬಹುತೇಕ ಪೂರ್ಣವಾಗಿರುವ ಈ ಚಿತ್ರ ಅಂತಿಮ ಹಂತದಲ್ಲಿದೆ. ಈ ಬಗ್ಗೆ ಮಾಹಿತಿ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ನಾನು ಈವರೆಗೂ ತುಳು, ತಮಿಳು, ಕೊಂಕಣಿ, ಕನ್ನಡ ಸೇರಿದಂತೆ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದೇನೆ. " ಹೀಗೇಕೆ ನೀ ದೂರ ಹೋಗುವೆ" ನನ್ನ ನಟನೆಯ ನೂರನೇ ಚಿತ್ರ. ಈ ಚಿತ್ರದ ನಿರ್ದೇಶಕನೂ ನಾನೇ.. ಇದು ನನಗಿಷ್ಟವಾದ ಜನಪ್ರಿಯ ಗೀತೆಯೊಂದರ ಸಾಲು. ಚಿತ್ರದ ಕಥೆ ಹಾಗೂ ....
*"ಒಂಭತ್ತನೇ ದಿಕ್ಕು"* ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ. *ಲೂಸ್ ಮಾದ ಯೋಗಿ - ಅದಿತಿ ಪ್ರಭುದೇವ* ಅಭಿನಯದ ಈ ಚಿತ್ರಕ್ಕೆ *ದಯಾಳ್ ಪದ್ಮನಾಭನ್* ನಿರ್ದೇಶನ. ಕನ್ನಡದಲ್ಲಿ ತಮ್ಮದೇ ಆದ ವಿಶಿಷ್ಟ ರೀತಿಯ ಚಿತ್ರಗಳನ್ನು ನಿರ್ದೇಶಿಸಿ ಹೆಸರಾದವರು ದಯಾಳ್ ಪದ್ಮನಾಭನ್. ಪ್ರಸ್ತುತ ಅವರು ನಿರ್ದೇಶಿಸಿರುವ ಚಿತ್ರ "ಒಂಭತ್ತನೇ ದಿಕ್ಕು". ಲೂಸ್ ಮಾದ ಯೋಗಿ ಅವರು ನಾಯಕನಾಗಿ ನಟಿಸಿರುವ ಈ ಚಿತ್ರದ ನಾಯಕಿ ಅದಿತಿ ಪ್ರಭುದೇವ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ನೆರವೇರಿತು. . ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ನಿರ್ಮಾಪಕರಾದ ಕೆ.ಮಂಜು ಹಾಗೂ ರಮೇಶ್ ಯಾದವ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಟ್ರೇಲರ್ ಬಿಡುಗಡೆ ....
*ನಿರೂಪಕಿ ದಿವ್ಯ ಆಲೂರು ಅಭಿನಯಿಸಿ,* *ಹಾಡಿರುವ "ಕನ್ನಿಕೇರಿ ಹುಡುಗಿ" ವಿಡಿಯೋ ಸಾಂಗ್ ಬಿಡುಗಡೆ.*
ಸುಮಾರು ವರ್ಷಗಳಿಂದ ಚಿತ್ರರಂಗ ಹಾಗೂ ಸಾಂಸ್ಕೃತಿಕ ರಂಗದ ಹಲವು ಕಾರ್ಯಕ್ರಮಗಳ ನಿರೂಪಣೆಯ ಮೂಲಕ ಮನೆಮಾತಗಿರುವವರು ದಿವ್ಯ ಆಲೂರು.
ಈಗ ಅವರು "ಕನ್ನಿಕೇರಿ ಹುಡುಗಿ" ಎಂಬ ಮೂಲ ಜನಪದ ಹಾಡನ್ನು ಈಗಿನ ಯುವಜನತೆಯ ಮನಸ್ಸಿಗೆ ಹಿಡಿಸುವ ಹಾಗೆ ನಿರ್ಮಿಸಿದ್ದಾರೆ. ಈ ಹಾಡನ್ನು ಅವರೆ ಸ್ವತ ಹಾಡಿ, ಅಭಿನಯಿಸಿರುವುದು ವಿಶೇಷ.
ಈ ಹಾಡಿನ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು.
ಕಂಠೀರವ ಸ್ಟುಡಿಯೋದಲ್ಲಿ *"ಖಲಾಸ್"* ಚಿತ್ರಕ್ಕೆ ಮುಹೂರ್ತ. B S R films ಲಾಂಛನದಲ್ಲಿ ತೆಲುಗಿನ ಬೋಯಪತಿ ಸುಬ್ಬರಾವ್ ಅವರು ನಿರ್ಮಿಸುತ್ತಿರುವ, ಶಶಿಕಾಂತ್ ಆನೇಕಲ್ ನಿರ್ದೇಶನದ "ಖಲಾಸ್" ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ನಾನು ರೈಟರ್ ಆಗಿ ಹಲವು ದಶಕದಿಂದ ಚಿತ್ರರಂಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಈ ಹಿಂದೆ "ಜನಗಣಮನ" ಎಂಬ ಚಿತ್ರವನ್ನು ನಿರ್ದೇಶಿಸಿದ್ದೇನೆ. ಈ ಚಿತ್ರ ಹಲವು ಭಾಷೆಗಳಲ್ಲಿ ಡಬ್ಬಿಂಗ್ ಸಹ ಆಗಿ ಜನಪ್ರಿಯವಾಗಿದೆ. "ಖಲಾಸ್" ನನ್ನ ಎರಡನೇ ನಿರ್ದೇಶನದ ಚಿತ್ರ. ರಾಜಕಾರಣಿ ಹಾಗೂ ಪೊಲೀಸ್ ಅಧಿಕಾರಿಯ ನಡುವೆ ನಡೆಯುವ ಕಥಾಹಂದರ. ರೌಡಿಗಳನ್ನು ಬೆಳೆಸುವುದು ನನ್ನ ಜೀವನ ಎಂದು ರಾಜಕಾರಣಿ ....
*ಬಂಡಿಮಹಾಕಾಳಿ ದೇವಸ್ಥಾನದಲ್ಲಿ "ರಾ" ಚಿತ್ರ ಆರಂಭ ..* *ಮಂಜುನಾಥ್ ಕೆ.ಪಿ* ನಿರ್ದೇಶನದ ಈ ಚಿತ್ರಕ್ಕೆ *ಸಂತೋಷ್ ಬಾಲರಾಜ್* ನಾಯಕ. ವಿಭಿನ್ನ ಕಥಾಹಂದರದ "ರಾ" ಚಿತ್ರದ ಮುಹೂರ್ತ ಸಮಾರಂಭ ಬಂಡಿಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಮೊದಲ ಸನ್ನಿವೇಶಕ್ಕೆ ನಿರ್ಮಾಪಕಿ ವಿನುತ ಮಂಜುಳಾ ಆರಂಭ ಫಲಕ ತೋರಿದರು. ಉದ್ಯಮಿ ಸೂರಜ್ ಗೌಡ ಕ್ಯಾಮೆರಾ ಚಾಲನೆ ಮಾಡಿದರು. ಅನೇಕ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶಭ ಕೋರಿದರು. ಶಾಂಭವಿ ಕ್ರಿಯೇಷನ್ಸ್ ಲಾಂಛನದಲ್ಲಿ ವಿನುತ ಮಂಜುಳಾ ಹಾಗೂ ಬಂಕ್ ಮಂಜುನಾಥ್ ಈ ಚಿತ್ರ ನಿರ್ಮಿಸುತ್ತಿದ್ದಾರೆ. ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರ್ ಸಂಗೀತ ನಿರ್ದೇಶನ ಹಾಗೂ ಕೃಷ್ಣಕುಮಾರ್(ಕೆ ಕೆ) ಅವರ ಛಾಯಾಗ್ರಹಣ ....
ಮ್ಯೂಸಿಕಲ್ ಲವ್ ಸ್ಟೋರಿಯ "ಮೈಸೂರು" . ಇದು ಅನಿವಾಸಿ ಕನ್ನಡಿಗನ ಪ್ರೇಮಕಥೆ. ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರು. ಈಗ ಇದೇ ಹೆಸರಿನ ಚಿತ್ರವೊಂದು ಸಿದ್ದವಾಗುತ್ತಿದ್ದು, ಚಿತ್ರೀಕರಣ ಪೂರ್ಣವಾಗಿದೆ. "ಮೈಸೂರು" ಇದು ಹೊರ ರಾಜ್ಯದಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗನ ಪ್ರೇಮಕಥೆ. ಮ್ಯೂಸಿಕಲ್ ಲವ್ ಸ್ಟೋರಿ ಯೂ ಹೌದು. ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಮೈಸೂರು, ಚಿಕ್ಕಮಗಳೂರು, ಉಡುಪಿ, ಭುವನೇಶ್ವರ್, ಪೂರಿ, ಕಟಕ್ ಮುಂತಾದ ಕಡೆ ನಲವತ್ತು ದಿನಗಳ ಕಾಲ ಚಿತ್ರೀಕರಣ ನಡೆದಿದೆ. ಕಿರುತೆರೆಯ ವಿವಿಧ ಭಾಗಗಳಲ್ಲಿ ಕಾರ್ಯ ನಿರ್ವಹಿಸಿರುವ ವಾಸುದೇವ ರೆಡ್ಡಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ....
ಡಿಸೆಂಬರ್ ಎರಡನೇ ವಾರದಿಂದ ಶುರುವಾಗ್ತಿದೆ ಕಿರುತೆರೆ ಕಲಾವಿದರ ಕ್ರಿಕೆಟ್ ಪಂದ್ಯಾವಳಿ
ವಾಸವಿ ವೆಂಚರ್ಸ್ ಸಂಸ್ಥೆ ಸಹಯೋಗದಲ್ಲಿ ಡಿಸೆಂಬರ್ ಎರಡನೇ ವಾರದಿಂದ ‘ಟೆಲಿವಿಷನ್ ಕ್ರಿಕೆಟ್ ಲೀಗ್’ ನಡೆಯಲಿದ್ದು, ಇದರಲ್ಲಿ ಕಿರುತೆರೆ ಕಲಾವಿದರು ಭಾಗವಹಿಸಲಿದ್ದಾರೆ. ಟಿಸಿಎಲ್ ನಲ್ಲಿ ತಂಡಗಳು ಈಗಾಗಲೇ ಅಭ್ಯಾಸದಲ್ಲಿ ತೊಡಗಿವೆ. ಈ ಪಂದ್ಯಾವಳಿಯಲ್ಲಿ ಕ್ರೇಜಿ ಕಿಲ್ಲರ್ಸ್, ಗ್ಯಾಂಗ್ ಗರುಡಾಸ್, ಗ್ರೌಂಡ್ ಹಂಟರ್ಸ್, ಜಟಾಯು ಜೈಂಟ್ಸ್, ಕಿಂಗ್ ಕೇಸರಿಸ್, ಸರ್ಪ ಸ್ಟ್ರೈಕರ್ ಎಂಬ 6 ತಂಡಗಳಿರಲಿದ್ದು, ಕಿರುತರೆ ನಟ-ನಟಿಯರು ಭಾಗವಹಿಸಲಿದ್ದಾರೆ.
*ಸಾಧುಕೋಕಿಲ* ನಿರ್ದೇಶನದಲ್ಲಿ ಮೂಡಿಬಂದಿದೆ *"ಮಹಾಯೋಗಿ ಸಿದ್ದರೂಢ".* *ಟ್ರೇಲರ್ ಬಿಡುಗಡೆ ಮಾಡಿ ಶುಭಕೋರಿದ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್* ಮಹಾಮಹಿಮ ಸಿದ್ದರೂಢರ ಜೀವನಾಧಾರಿತ ಚಿತ್ರವೊಂದು ನಿರ್ಮಾಣವಾಗಿದೆ. *"ಮಹಾಯೋಗಿ ಸಿದ್ದರೂಢ" ಎಂಬ ಹೆಸರಿನ ಈ ಚಿತ್ರವನ್ನು ಖ್ಯಾತ ಸಂಗೀತ ನಿರ್ದೇಶಕ ಹಾಗೂ ನಿರ್ದೇಶಕ ಸಾಧುಕೋಕಿಲ ನಿರ್ದೇಶಿಸಿದ್ದಾರೆ. ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಟ್ರೇಲರ್ ಬಿಡುಗಡೆ ಮಾಡಿ, ಶುಭ ಕೋರಿದರು. ಬಾಗಲಕೋಟೆಯ ಮುಧೋಳದ ಮಂಟೂರಿನ ಶ್ರೀ ಸದಾನಂದ ಮಹಾಸ್ವಾಮಿಗಳು ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ನಮ್ಮ ಮನೆಗೂ, ....