Taddy Bear.Film News

Sunday, August 16, 2020

ಹಿನ್ನಲೆ ಕೆಲಸ ಮುಗಿಸಿದ ಟೆಡಿಬೇರ್ ಮತ್ತು ಅದೊಂದೂರಲಿ ಚಿತ್ರಗಳು         ಕೊರೊನಾ ಸಂಕಷ್ಟದಲ್ಲಿ ಸಮಯ ವ್ಯರ್ಥ ಮಾಡದೆ ಎರಡು ಚಿತ್ರಗಳ ಹಿನ್ನಲೆ ಕೆಲಸ ಮುಗಿದಿದೆ.  ಇವರೆಡೂ ಸಿನಿಮಾಗಳಿಗೆ ಭಾರ್ಗವ ನಾಯಕನಾಗಿ ಮೂರು ಮತ್ತು ನಾಲ್ಕನೇ ಅವಕಾಶ. ಲೋಕೇಶ್ವರರಾವ್ ನಿರ್ದೇಶನ, ಶ್ರೀಹರಿ-ಸತೀಶ್‌ರಾಜೇಂದ್ರನ್ ಛಾಯಾಗ್ರಹಣ, ಭಾರ್ಗವ ಸಂಕಲನ, ಸುವರ್ಣ ನಿರ್ಮಾಪಕಿ, ಕಾರ್ತಿಕ್‌ವೆಂಕಟೇಶ್ ಸಂಗೀತ ಮತ್ತು ಸಹ ನಿರ್ಮಾಪಕರಾಗಿದ್ದಾರೆ. ಒಳಾಂಗಣ ಚಿತ್ರೀಕರಣ ಘಟಕ, ಕ್ಯಾಮಾರ ಸಿಬ್ಬಂದಿ ಎಲ್ಲವು ಇರ ಸ್ಟುಡಿಯೋದೆ ಆಗಿರುತ್ತದೆ. ನಾಯಕಿ, ಸಹ ಕಲಾವಿದರ ಆಯ್ಕೆ ಸದ್ಯದಲ್ಲೆ ಮುಗಿಯಲಿದೆ. ಥ್ರಿಲ್ಲರ್ ಕತೆ ....

431

Read More...

Dear Sathya.Movie Teaser Launch.

Saturday, August 15, 2020

  ಡಿಯರ್ ಸತ್ಯ ಟೀಸರ್ ಬಿಡುಗಡೆ ಮಾಡಿದರು ಶಿವರಾಜ್ ಕುಮಾರ್ * * * ಭಿನ್ನ ಸಿನಿಮಾ ತಂಡದ ಮತ್ತೊಂದು ಪ್ರಯತ್ನ * * * ರಗಡ್ ಲುಕ್ ನಲ್ಲಿ ಆರ್ಯನ್ ಸಂತೋಷ್     ಪರ್ಪಲ್ ರಾಕ್ ಎಂಟರ್ ಟೈನರ್ಸ್ ಮತ್ತು ವಿಂಟರ್ ಬ್ರಿಡ್ಜ್ ಸ್ಟುಡಿಯೋಸ್ ಜಂಟಿಯಾಗಿ ನಿರ್ಮಿಸುತ್ತಿರುವ ಸಿನಿಮಾ ’ಡಿಯರ್ ಸತ್ಯ’. ಈಗಾಗಲೇ ಶೇ. 90ರಷ್ಟು ಪೂರ್ಣಗೊಂಡಿರುವ ಈ ಚಿತ್ರದ ಟೀಸರ್ ಆಗಸ್ಟ್ 15ರ ಸ್ವತಂತ್ರ್ಯ ದಿನಾಚರಣೆಯಂದು  ಲೋಕಾರ್ಪಣೆಯಾಗಿದೆ. ಡಿಯರ್ ಸತ್ಯ ಸಿನಿಮಾದ ಟೀಸರ್ ಬಿಡುಗಡೆ ಮಾಡಿರುವ ಡಾ. ಶಿವರಾಜ್ ಕುಮಾರ್ ʻಟೀಸರ್ ಅದ್ಭುತವಾಗಿ ಬಂದಿದೆ. ಸಂತೋಷ್ ಈ ಚಿತ್ರದಲ್ಲಿ ಬೇರೆಯದ್ದೇ ರೀತಿಯಲ್ಲಿ ಕಾಣುತ್ತಿದ್ದಾರೆ. ಹೊಸಬರು ಚಿತ್ರರಂಗದಲ್ಲಿ ಗೆಲ್ಲಬೇಕು. ಈಡೀ ಚಿತ್ರತಂಡಕ್ಕೆ ....

498

Read More...

English Manja.Film Pooja and Press Meet

Friday, August 14, 2020

ಮಂಜನಿಗೆ ಕಮಲಿ ಅಂದರೆ ಪ್ರಾಣ         ಪ್ರೀಮಿಯರ್ ಪದ್ಮಿನಿ, ಮತ್ತೆ ಉದ್ಬವ ಚಿತ್ರಗಳಲ್ಲಿ ಗುರುತಿಸಿಕೊಂಡಿದ್ದ ಪ್ರಮೋದ್ ‘ಇಂಗ್ಲೀಷ್ ಮಂಜ’ ಸಿನಿಮಾದಲ್ಲಿ ನಾಯಕನಾಗಿ ನಟಿಸುತ್ತಿದಾರೆ. ‘ಕೋಲಾರ’ ಚಿತ್ರ ನಿರ್ದೇಶನ ಮಾಡಿದ್ದ ಆರ್ಯ.ಎಂ.ಮಹೇಶ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ರೌಡಿಸಂ ಹಿನ್ನಲೆ ಇರುವ ಕತೆಯಲ್ಲಿ ನವಿರಾದ  ಪ್ರೀತಿ ಇರಲಿದೆ. ಆತ ಇಂಗ್ಲೀಷ್ ವಿಷಯದಲ್ಲಿ ಅನುತ್ತೀರ್ಣ ನಾಗುತ್ತಿರುವುದರಿಂದ ಶೀರ್ಷಿಕೆಯಲ್ಲಿ ಕರೆಯುತ್ತಿರುತ್ತಾರೆ. ಮಚ್ಚು, ಲಾಂಗ್ ಇದ್ದರೂ ಅದನ್ನು ವಿಭಿನ್ನವಾಗಿ ತೋರಿಸುವುದು ವಿಶೇಷ. ಕೋಲಾರದ ಕಠಾರಿಪಾಳ್ಯದಲ್ಲಿ ನಡೆಯುವ ಸನ್ನಿವೇಶಗಳು ಬೆಂಗಳೂರಿಗೂ ವಿಸ್ತಾರಗೊಳ್ಳಲಿದೆ. ....

718

Read More...

Mruga.Film Pooja and Press Meet

Friday, August 14, 2020

ತ್ರಯಂಬಕೇಶ್ವರ ಸನ್ನಿಧಿಯಲ್ಲಿ ’ಮೃಗ’ ಚಿತ್ರ ಆರಂಭ.

 

ಶ್ರಾವಣ ಮಾಸದ ಕೊನೆಯ ಶುಕ್ರವಾರದ ಶುಭದಿನದಂದು ’ಮೃಗ’ ಚಿತ್ರದ ಮುಹೂರ್ತ ಸಮಾರಂಭ ರಾಜಾಜಿನಗರದ ತ್ರಯಂಬಕೇಶ್ವರ ದೇವಸ್ಥಾನದಲ್ಲಿ ನೆರವೇರಿತು.

ದೇವರ ಮೇಲೆ ಸೆರೆಹಿಡಿಯಲಾದ ಮೊದಲ ಸನ್ನಿವೇಶಕ್ಕೆ ನಿರ್ದೇಶಕ ದೊರೆ ಭಗವಾನ್ ಆರಂಭ ಫಲಕ ತೋರಿದರು. ನಟ ಧರ್ಮ ಕ್ಯಾಮೆರಾ ಚಾಲನೆ ಮಾಡಿದರು.

ನಾನೊಬ್ನೆ ಒಳ್ಳೆವ್ನು ಖ್ಯಾತಿಯ ವಿಜಯ್ ಮಹೇಶ್ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ನಿಖಿತಸ್ವಾಮಿ ಈ ಚಿತ್ರದ  ನಾಯಕಿ .

ಸಸ್ಪೆನ್ಸ್ ಥ್ರಿಲ್ಲರ್ ಕಥಾ ಹಂದರವಿರುವ ಈ ಚಿತ್ರದ  ಚಿತ್ರೀಕರಣ ಸೆಪ್ಟೆಂಬರ್ ನಲ್ಲಿ  ಆರಂಭವಾಗಲಿದ್ದು, ಬೆಂಗಳೂರು ಹಾಗು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ.

610

Read More...

Corona Songs Rel.Press Meet

Thursday, August 13, 2020

ಮಹೇಂದ್ರ ಮನೂತ್  ನಿರ್ಮಾಣದಲ್ಲಿ ’ನಮಗಾಗಿ ಜೀವ ಕೊಟ್ಟವರು’ ಕೊರೋನ ವಾರಿಯರ್ಸ್‌ ಕುರಿತ ವಿಡಿಯೋ ಸಾಂಗ್ ಬಿಡುಗಡೆ. .... ಬೆಂಗಳೂರು ನಗರದ ಮಟ್ಟಿಗೆ ಸಾಮಾಜಿಕ ಮತ್ತು‌ಸಿನಿಮಾ ರಂಗ ಎರಡರಲ್ಲೂ ಜನಪ್ರಿಯವಾದ ಹಸರು ಮಹೇಂದ್ರ ಮನೂತ್.  ಹಾಗೆ ನೋಡಿದರೆ ಅವರು‌ ಮಾರುತಿ ಮೆಡಿಕಲ್ಸ್ ಮನೂತ್ ಅಂತಲೇ ಹೆಚ್ಚು ಚಿರಪರಿಚಿತ. ಅವರೀಗ ಕೊರೋನಾ ಕುರಿತ ವಿಡಿಯೋ ಸಾಂಗ್ ಮೂಲಕ ಸುದ್ದಿಯಲ್ಲಿದ್ದಾರೆ. ಕೊರೋನಾ ಎಲ್ಲರೂ ಜೀವ ಭಯದಲ್ಲಿ ಶೂಟಿಂಗ್- ಗಿಟಿಂಗ್ ಅಂತ ಸಿನಿಮಾ ಸಂಬಂಧಿತ ಚಟುವಟಿಕೆಗಳಿಂದಲೇ ದೂರವಾಗಿರುವ ಸಂದರ್ಭದಲ್ಲಿ ಜನರಲ್ಲಿ ಕೊರೋನಾ ಭಯ ದೂರ ಮಾಡಲು ನಮಗಾಗಿ ಜೀವ ಕೊಟ್ಟವರು ಹೆಸರಲ್ಲೊಂದು ವಿಡಿಯೋ ಸಾಂಗ್ ನಿರ್ಮಿಸಿ, ಸೋಷಿಯಲ್ ಮೀಡಿಯಾದಲ್ಲಿ ಬಿಡುಗಡೆಗೊಳಿಸಿದ್ದಾರೆ. ....

395

Read More...

Pavan Venkatesh.Short Film

Wednesday, August 12, 2020

ಪವನ್‌ವೆಂಕಟೇಶ್ ನಿರ್ದೇಶನದ ರಾಮ ಜನ್ಮಭೂಮಿ        ಚಂದನವನದ ಹೆಸರಾಂತ ಪ್ರಚಾರ ಸಂಸ್ಥೆ ಶ್ರೀ ರಾಘವೇಂದ್ರ ಚಿತ್ರವಾಣಿಯನ್ನು ಸ್ಥಾಪಿಸಿ ಬೆಳೆಸಿದ ಡಿ.ವಿ.ಸುಧೀಂದ್ರ ನಂತರ ಸುಧೀಂದ್ರವೆಂಕಟೇಶ್ ಅದನ್ನು ಯಶಸ್ವಿಯಾಗಿ ನಡೆಸಿಕೊಂಡು ಹೋಗುತ್ತಿದ್ದಾರೆ.  ಇವರ ಪುತ್ರ ಪವನ್‌ವೆಂಕಟೇಶ್ ಈ ಹಿಂದೆ ‘ಸುಧೀಂದ್ರ ಸಿನಿಪಯಣ’, ‘ಕರೋನ-ಕರಾಳ ರೋಗನಾಶ’ ಕಿರುಚಿತ್ರಗಳನ್ನು ನಿರ್ದೇಶಿಸಿ ತಾನೊಬ್ಬ ಉತ್ತಮ ತಂತ್ರಜ್ಘನೆಂದು ನಿರೂಪಿಸಿಕೊಂಡಿದ್ದರು. ಇದೆಲ್ಲಾದರಿಂದ ಪ್ರೇರಿತರಾಗಿ ಈಗ ಅಯೋಧ್ಯೆ ಕುರಿತಾದ ‘ಶ್ರೀ ರಾಮಜನ್ಮ ಭೂಮಿ’ ಸಾಕ್ಷ್ಯ ಚಿತ್ರವನ್ನು ಸಿದ್ದಪಡಿಸಿದ್ದಾರೆ. ವಿಡಿಯೋದಲ್ಲಿ ....

461

Read More...

Hey Ram.Film Muhurtha Press Meet.

Friday, August 07, 2020

ಸತ್ಯ ಘಟನೆಗಳ ಆಧಾರಿತ ಹೇ ರಾಮ್  ಚಿತ್ರಕ್ಕೆ ಚಾಲನೆ         ಪೋಲೀಸ್ ಇಲಾಖೆಯಲ್ಲಿ ಅಪರಾಧಗಳನ್ನು ತನಿಖೆ ಮಾಡಿರುವ ಸಾಕಷ್ಟು ಘಟನೆಗಳು ಸಿನಿಮಾದಲ್ಲಿ ಮೂಡಿಬಂದಿದೆ. ಆ ಸಾಲಿಗೆ ‘ಹೇ ರಾಮ್’ ಚಿತ್ರವು ಸೇರ್ಪಡೆಯಾಗುತ್ತದೆ. ಈ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಜೆ.ಪಿ.ನಗರದ ಸಾಯಿಬಾಬಾ ದೇವಸ್ಥಾನದಲ್ಲಿ ನೆರವೇರಿತು. ಡಾಲಿ ಧನಂಜಯ್ ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಆರಂಭಫಲಕ ತೋರಿ ಶುಭ ಕೋರಿದರು.      ಡಯಲ್ ೧ ಕ್ರಿಯೇಟಿವ್ ಸ್ಟುಡಿಯೋ ಮಾಲೀಕರಾದ ಪ್ರವೀಣ್ ಬೇಲೂರು ಈ ಚಿತ್ರದ ನಿರ್ದೇಶಕರು. ಈ ಹಿಂದೆ ಕಾವೇರಿ ತೀರದ ಚರಿತ್ರೆ ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಇವರಿಗೆ ....

506

Read More...

Akila Karnataka Laghu Sangeetha Assn.News

Thursday, August 06, 2020

ಸಾಂಸ್ಕ್ರತಿಕಕಾರ್ಯಕ್ರಮ  ನಡೆಸಲುಅನುಮತಿಗಾಗಿ ಸರ್ಕಾರಕ್ಕೆ ಮನವಿ ಕೊರೊನಾ ಮಹಾಮಾರಿಯಿಂದ ವಿಶ್ವಕ್ಕೆತೊಂದರೆಯಾದಂತೆ, ಲಘು ಸಂಗೀತ ಮತ್ತು ಸಾಂಸ್ಕ್ರತಿಕ ಕಲಾವಿದರುಗಳು ಕಷ್ಟ ಅನುಭವಿಸುತ್ತಿದ್ದಾರೆಂದು ಸಂಘದ ಪದಾಧಿಕಾರಿಗುರುರಾಜ್ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.ಅವರು ಮಾತನಾಡುತ್ತಾ ನಮ್ಮಂಥ ಲಘು ಸಂಗೀತ ಕಲಾವಿದರುಗಳಿಗೆ ಸಾಂಸ್ಕ್ರತಿಕಕಾರ್ಯಕ್ರಮ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದೇವೆ. ಹಬ್ಬ, ಮದುವೆ, ಕನ್ನಡರಾಜ್ಯೋತ್ಸವ ಮುಂತಾದ ಕಡೆಗಳಲ್ಲಿ ಕೆಲಸ ಸಿಗುತ್ತದೆ.ಆದರೆ ಈ ಬಾರಿಯಾವುದೇಚೌತಿ, ಸಮಾರಂಭಗಳನ್ನು ಮಾಡಬಾರದಾಗಿ ಸರ್ಕಾರವುಆದೇಶ ಹೊರಡಿಸಿರುವುದರಿಂದ ಇದನ್ನೆ ನಂಬಿಕೊಂಡು ಬದುಕು ಸಾಗಿಸುತ್ತಿರುವ ....

793

Read More...

The Painter.Film News

Wednesday, August 05, 2020

ದಿ ಪೈಂಟರ್ ಕನ್ನಡ ಮತ್ತು ಹಿಂದಿ ಚಿತ್ರಕ್ಕೆ

ಉಗ್ರಂ ರೋರಿಂಗ್ ಸ್ಟಾರ್ ಶ್ರೀ ಮುರಳಿ ಸಾತ್

 

ಲಾಕ್ ಡೌನ್ ಸಮಯದಲ್ಲಿ ಶೂಟ್ ಮಾಡಿ ತಯಾರಾದ ಥ್ರಿಲ್ಲರ್ ಚಿತ್ರ ದಿ ಪೈಂಟರ್ ಗೆ ರೋರಿಂಗ್ ಸ್ಟಾರ್

ಶ್ರೀ ಮುರಳಿ ಸಾತ್ ನೀಡುತ್ತಿದ್ದಾರೆ . ಇದೆ ತಿಂಗಳು ೧೪ ಆಗಸ್ಟ್ ರಂದು  ಶ್ರೇಯಸ್ ಎಂಟರ್ಟೈನ್ಮೆಂಟ್ ATT (ALL  ಟೈಮ್ ಥಿಯೇಟರ್) ಮೂಲಕ  ದಿ ಪೈಂಟರ್ ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದ್ದು ಅದರ ಟ್ರೈಲರ್ ಅನ್ನು ಶ್ರೀಮುರಳಿ ಅವರು ಅವರ ಸೋಶಿಯಲ್ ಮೀಡಿಯಾ ಚಾನೆಲ್ ಮೂಲಕ ದಿ ಪೈಂಟರ್ ಟ್ರೈಲರ್ ಬಿಡುಗಡೆ ಮಾಡುತ್ತಿದ್ದಾರೆ . 

417

Read More...

Trikona.Movie News

Wednesday, August 05, 2020

ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ ’ತ್ರಿಕೋನ’ ಚಿತ್ರದ ಮೋಷನ್ ಪೋಸ್ಟರ್

 

 

ಪೊಲೀಸ್ ಪ್ರಕ್ಕಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಾಜಶೇಖರ್ ಅವರು ನಿರ್ಮಿಸಿರುವ ’ತ್ರಿಕೋನ` ಚಿತ್ರ ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಅರ್ಹತಾಪತ್ರ ನೀಡಿದೆ.. ಯಾವುದೇ ಕಟ್ ನೀಡದೆ,  ಸೌಂಡ್ ಮ್ಯೂಟ್ ಸಹ ನೀಡದೆ ಸೆನ್ಸಾರ್ ಮಂಡಳಿ ಯು/ಎ  ಅರ್ಹತಾಪತ್ರ ನೀಡಿದೆ.

ವರಮಹಾಲಕ್ಷ್ಮೀ ಹಬ್ಬದಂದು ಈ ಚಿತ್ರದ ಮೋಷನ್ ಪೋಸ್ಟರ್ ಕನ್ನಡ, ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ ಬಿಡುಗಡೆ ಮಾಡಲಾಯಿತು.

ಚಲ್ ಚಲ್ ಚುಲಾ.. ಮೊದಲ ಬಾರಿಗೆ ಈ ವಿಚಿತ್ರವಾದ ಒಂದು ಪದವನ್ನು ಕೇಳಲಾಯಿತು. ಅದು ಬೇರೆಲ್ಲೂ ಅಲ್ಲ,  ತ್ರಿಕೋನ ಚಿತ್ರದ ಮೋಷನ್ ಪೋಸ್ಟರ್ ನಲ್ಲಿ.

576

Read More...

Dear Satya.Film News

Wednesday, August 05, 2020

ಆಗಸ್ಟ್15 ಕ್ಕೆ ಬರಲಿದೆ ಡಿಯರ್ ಸತ್ಯ ಟೀಸರ್...   ಪರ್ಪಲ್ ರಾಕ್ ಎಂಟರ್ ಟೈನರ್ಸ್ ಮತ್ತು ವಿಂಟರ್ ಬ್ರಿಡ್ಜ್ ಸ್ಟುಡಿಯೋಸ್ ಜಂಟಿಯಾಗಿ ನಿರ್ಮಿಸುತ್ತಿರುವ ಚಿತ್ರ ’ಡಿಯರ್ ಸತ್ಯ’.   ಕನ್ನಡದ ಮೊಟ್ಟಮೊದಲ ಓಟಿಟಿ ಒರಿಜಿನಲ್ ಚಿತ್ರ ಭಿನ್ನ. ಈ ಸಿನಿಮಾದ ಅಭೂತಪೂರ್ವ ಗೆಲುವಿನ ನಂತರ ಪರ್ಪಲ್ ರಾಕ್ ಎಂಟರ್ ಟೈನರ್ಸ್ ಮತ್ತು ವಿಂಟರ್ ಬ್ರಿಡ್ಜ್ ಸ್ಟುಡಿಯೋಸ್ ಸಹಯೋಗದಲ್ಲಿ ನಿರ್ಮಾಣ ಮಾಡುತ್ತಿರುವ ಮತ್ತೊಂದು ಆಕ್ಷನ್ ರಿವೇಂಜ್, ಥ್ರಿಲ್ಲರ್ ಚಿತ್ರ ’ಡಿಯರ್ ಸತ್ಯ’.   ಸದಾ ಗಿಜಿಗುಡುವ, ಗದ್ದಲದ ಊರು ಬೆಂಗಳೂರು. ಇಲ್ಲಿ ಪ್ರತಿಯೊಬ್ಬರಿಗೂ ಅವರದ್ದೇ ಆದ ಒತ್ತಡಗಳು, ಜಂಜಾಟಗಳಿರುತ್ತವೆ. ಇವೆಲ್ಲದರ ನಡುವೆ ಸಾಮಾನ್ಯನೊಬ್ಬ ತನ್ನ ಪ್ರೀತಿಯನ್ನು ಉಳಿಸಿಕೊಳ್ಳಲು ....

572

Read More...

Shivaji Surrathkal.Film News

Wednesday, August 05, 2020

ರಮೇಶ್ ಅರವಿಂದ್ ರವರು ಅಭಿನಯಿಸಿರುವ  ಶಿವಾಜಿ ಸುರತ್ಕಲ್ ಚಿತ್ರ ಇದೆ ವರ್ಷ ಫೆಬ್ರವರಿ 21 ರಂದು   ಬಿಡುಗಡೆಯಾಗಿದ್ದು ಚಿತ್ರಮಂದಿರಗಳಲ್ಲಿ ಅಧ್ಭುತವಾದ ಪ್ರತಿಕ್ರಿಯೆ ಬಂದಿತ್ತು . ರಾಜ್ಯವಿಡೀ ಚಿತ್ರಮಂದಿರಗಳಲ್ಲಿ ಹೌಸ್ಫುಲ್ ಷೋಸ್ ಕಂಡಿತ್ತು. ಬಿಡುಗಡೆಯಾಗಿ ಮೂರು ವಾರದ ವರೆಗೂ ಒಳ್ಳೆ ಪ್ರತಿಕ್ರಿಯೆ ಸಿಕ್ಕಿತ್ತು  ಲಾಕ್ಡೌನ್ ಇಂದ ಚಿತ್ರಮಂದಿರಗಳಲ್ಲಿ ಪ್ರದರ್ಶನ ನಿಲ್ಲಿಸಲಾಯಿತು.   ಈ ಚಿತ್ರಕ್ಕೆ ರಾಹುಲ್ ದ್ರಾವಿಡ್ ರವರು ಮೊದಲ ಪ್ರೇಕ್ಷಕರಾಗಿದ್ದು ವಿಶೇಷ.   ಮಾಧ್ಯಮಗದಿಂದ ಒಳ್ಳೆ ವಿಮರ್ಶೆ  ಪಡೆದ ಶಿವಾಜಿ ಸುರತ್ಕಲ್,  ಪ್ರೇಕ್ಷಕರಿಂದ ಕೂಡ ಒಳ್ಳೆ ಪ್ರತಿಕ್ರಿಯೆ ಸಿಕ್ಕಿತ್ತು. ಗೂಗಲ್ ನಲ್ಲಿ 96% ,  ಐ.ಎಂ.ಡಿ.ಬಿ ಯಲ್ಲಿ 8.3 ರೇಟಿಂಗ್ಸ್ ಈ ....

430

Read More...

Trivikrama.Film News

Wednesday, August 05, 2020

ವರಮಹಾಲಕ್ಷ್ಮಿ ಹಬ್ಬದಲ್ಲಿ ವಿಕ್ರಂ ರವಿಚಂದ್ರನ್ ’ತ್ರಿವಿಕ್ರಮ’ನಿಗೆ ಸಿಕ್ತು ಚಿನ್ನದಂತಾ ಬೆಲೆ..!   ವಿಕ್ರಂ ರವಿಚಂದ್ರನ್.. ಕನ್ನಡ ಬೆಳ್ಳಿತೆರೆ ಮೇಲೆ ಮಿನುಗಬೇಕು, ರಾರಾಜಿಸಬೇಕು ಅಂತ ಕನಸು ಹೊತ್ತು ಸಜ್ಜಾಗಿರೋ ಜ್ಯೂನಿಯರ್ ಕನಸುಗಸರ.. ರವಿಚಂದ್ರನ್ ಮಗ ಅನ್ನೋ ಹಣೆ ಪಟ್ಟಿ ಇಲ್ಲದೇ ಸಿನಿಮಾದಲ್ಲಿ ತನ್ನ ಟ್ಯಾಲೆಂಟ್ ತೋರಿಸಿ ಸ್ಟಾರ್ ನಟನಾಗಬೇಕು ಅನ್ನೋ ಮಹದಾಸೆಯನ್ನಿಟ್ಟುಕೊಂಡಿರೋ ಹುಡುಗ.. ಅಪ್ಪ ರವಿಚಂದ್ರನ್ ಸ್ಟಾರ್ ಆಗಿದ್ರೂ ಕೂಡ, ಅಪ್ಪನ ಸ್ಟಾರ್ ವ್ಯಾಲ್ಯೂವನ್ನ ಬಳಸಿಕೊಳ್ಳದೆ ಬೇರೆ ಸಿನಿಮಾಗಳಲ್ಲಿ ಒಬ್ಬ ಕಾರ್ಮಿಕನಂತೆ‌ ದುಡಿದು ಸಿನಿಮಾ ಎಕ್ಸ್ ಪೀರಿಯನ್ಸ್ ಪಡೆದುಕೊಂಡ ಹುಡುಗ ಕ್ರೇಜಿ ಸ್ಟಾರ್ ರವಿಚಂದ್ರನ್ ಎರಡನೇ‌ ಪುತ್ರ‌ ವಿಕ್ರಂ ರವಿಚಂದ್ರನ್.. ....

474

Read More...

Rachel David.Film Heroine.News

Wednesday, August 05, 2020

ಮಲಯಾಳಂನಲ್ಲಿ ಮಿನುಗುತ್ತಿರುವ ಬೆಂಗಳೂರಿನ ರಚೆಲ್!   ಬೆಂಗಳೂರಿನಲ್ಲಿ ಹುಟ್ಟಿ ಬೆಳೆದ ಹಲವಾರು ಮಲಯಾಳಿ ಹೆಣ್ಣುಮಕ್ಕಳು ಕೇರಳಕ್ಕೆ ಹೋಗಿ, ಅಲ್ಲಿನ ಸಿನಿಮಾಗಳಲ್ಲಿ ನಟಿಸಿ ಹೆಸರು ಮಾಡಿದ್ದಾರೆ. ಸದ್ಯ ಮಲಯಾಳಂ ಚಿತ್ರರಂಗದಲ್ಲಿ ಹೊಸ ಭರವಸೆ ಮೂಡಿಸಿರುವ ನಟಿ ರಚೆಲ್ ಡೇವಿಡ್ ಕೂಡಾ ಬೆಂಗಳೂರಿನ ನಂಟು ಹೊಂದಿದ್ದಾರೆ.  ತೀರಾ ಇತ್ತೀಚೆಗೆ ರಚೆಲ್ ಮಲಯಾಳಂನ ನಾಲ್ಕು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅದರಲ್ಲಿ ಎರಡು ಚಿತ್ರಗಳು ಅದಾಗಲೇ ತೆರೆಗೆ ಬಂದಿವೆ. ಈ ಸಿನಿಮಾಗಳನ್ನು ನೋಡಿದ ಜನ ಮತ್ತು ವಿಮರ್ಶಕರು ರಚೆಲ್ ಅಭಿನಯವನ್ನು ಅಪಾರವಾಗಿ ಮೆಚ್ಚಿದ್ದಾರೆ. ಈ ಕಾರಣದಿಂದ ಮಲಯಾಳಂ ಜೊತೆಗೆ ನೆರೆಯ ಭಾಷೆಗಳಿಂದಲೂ ಈಕೆಗೆ ಅವಕಾಶಗಳು ಅರಸಿ ಬರುತ್ತಿವೆ. ಮಲಯಾಳಂ ಸೂಪರ್ ಸ್ಟಾರ್  ....

416

Read More...

Nightmare.Film News

Tuesday, August 04, 2020

ಚಿತ್ರೀಕರಣ ಪೂರ್ಣಗೊಳಿಸಿದ ನೈಟ್ಮೇರ್

ಸೌನವಿ ಕ್ರಿಯೇμನ್ಸ್ ಅಡಿಯಲ್ಲಿ ಮೂಡಿಬರುತ್ತಿರುವ ನೈಟ್ಮೇರ್ ("ನೀನು ಮಾಯೆಯೊಳಗೊ ಮಾಯೆ ನಿನ್ನೊಳಗೋ ")ಚಿತ್ರ ಚಿತ್ರೀಕರಣ ಪೂರ್ಣಗೊಳಿಸಿದೆ. ಚಿತ್ರಕ್ಕೆ ನವೀನ್ ನಾಯಕ ಮತ್ತು ಕಿತ್ತಾನೆ ಗೋಪಿ ಜಂಟಿಯಾಗಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಕಳೆದ ಜನವರಿಯಿಂದ ಬೆಂಗಳೂರು ಸುತ್ತಮುತ್ತಲೂ ನಡೆದಿದ್ದು ಇತ್ತೀಚೆಗೆ ಶೂಟಿಂಗ್ ಮುಗಿದಿದೆ. ಎಂ.ಟೆಕ್ ಪದವಿಧರ ಕೆ.ಆರ್.ಸೌಜನ್ಯ ಚಿತ್ರ ನಿರ್ಮಿಸಿದ್ದು ನವೀನ್ ನಾಯಕ ಚಿತ್ರಕ್ಕೆ ನಾಯಕ.

729

Read More...

Mitrarakshaka.Film News

Tuesday, August 04, 2020

"ಮಿತ್ರರಕ್ಷಕ " ಒಟಿಟಿ ಬಿಡುಗಡೆ

ಮಾದೇಶ್ ಎಂಟರ್ ಪ್ರೆಸ್ ಲಾಂಛನದಲ್ಲಿ ನಿರ್ಮಾಣವಾಗಿರುವ "ಮಿತ್ರರಕ್ಷಕ" ಚಿತ್ರ ಬಿಡುಗಡೆಗೆ ಸಿದ್ದವಾಗಿದ್ದು ಇದೇ ೧೫ ರಂದು ಮೈ ಎಟಿಎಂ ಮೊಬೈಲ್ ಆಪ್ ಒಟಿಟಿ ಮೂಲಕ ಬಿಡುಗಡೆಯಾಗುತ್ತಿದೆ

589

Read More...

Kalachakra.Film News

Wednesday, July 29, 2020

ವರಮಹಾಲಕ್ಷ್ಮೀ ಹಬ್ಬದಂದು ’ಕಾಲಚಕ್ರ’ ದ ಅದ್ದೂರಿ ಹಾಡು ಬಿಡುಗಡೆ.

 

ವಸಿಷ್ಠ ಎನ್ ಸಿಂಹ ನಾಯಕರಾಗಿ ನಟಿಸಿರುವ, ರಶ್ಮಿ ಫಿಲಂಸ್ ಮೂಲಕ ರಶ್ಮಿ ಕೆ ಅವರು ನಿರ್ಮಿಸಿರುವ ’ಕಾಲಚಕ್ರ’ ಚಿತ್ರದ ’ತರಗೆಲೆ’ ಹಾಡು ವರಮಹಾಲಕ್ಷ್ಮೀ ಹಬ್ಬದಂದು ಸಂಜೆ 6ಗಂಟೆಗೆ  ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಲಿದೆ.  ಸಂತೋಷ್ ನಾಯಕ್ ರಚಿಸಿರುವ ಈ ಹಾಡನ್ನು  ಹೆಸರಾಂತ ಗಾಯಕ ಕೈಲಾಷ್ ಕೇರ್ ಹಾಡಿದ್ದಾರೆ‌. ಸುಪ್ರಸಿದ್ಧ ಸಂಗೀತ ನಿರ್ದೇಶಕ ಗುರುಕಿರಣ್ ಈ ಸಂಗೀತ ನೀಡಿದ್ದಾರೆ.

ಸುಮಂತ್ ಕ್ರಾಂತಿ ರಚನೆ ಹಾಗೂ ನಿರ್ದೇಶನದ ಈ ಚಿತ್ರದ ತೆರೆಗೆ ಬರಲು

ಸಿದ್ದವಾಗಿದೆ. ಸೈಕಲಾಜಿಕಲ್ ಕಥಾ ಹಂದರವಿರುವ ಈ ಚಿತ್ರಕ್ಕೆ ಬೆಂಗಳೂರು, ಮಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ.

1044

Read More...

Indian Films Makers Association.News

Monday, July 27, 2020

ಚಿತ್ರರಂಗದ  ಶ್ರಮಿಕ  ವರ್ಗದವರಿಗೆ  ಐಎಫ್‌ಎಂಎ        ಚಂದನವನದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ಮಾಪಕ, ನಿರ್ದೇಶಕ, ಕಲಾವಿದರು, ಕಾರ್ಮಿಕ ಒಕ್ಕೂಟ ಇವೆಲ್ಲವೂ ಚಲನಚಿತ್ರಕ್ಕೆ ಸಂಬಂದಿಸಿದಂತೆ ಹಲವು ವಿಭಾಗಗಳಲ್ಲಿ ಅದರದೇ ಆದ ಸಂಘಸಂಸ್ಥೆಗಳು ಸ್ಥಾಪಿತಗೊಂಡು, ತಮ್ಮ ಸದಸ್ಯರ ಕಷ್ಟ ನಷ್ಟಗಳಿಗೆ ಸ್ಪಂದಿಸುತ್ತಿವೆ. ಪ್ರಸಕ್ತ ಚಲನಚಿತ್ರದ ಹಲವು ವಿಭಾಗಗಳಿಗೆ ಅನುಕೂಲ ಮಾಡಿಕೊಡುವಂತ ‘ಇಂಡಿಯನ್ ಫಿಲಿಂ ಮೇಕರ‍್ಸ್ ಅಸೋಸಿಯೇಶನ್’ (ಐಎಫ್‌ಎಂಎ) ಸಂಸ್ಥೆಯು ಹುಟ್ಟಿಕೊಂಡಿದೆ. ಇದು ಈಗಾಗಲೇ ಶ್ರೀನಗರ, ತೆಲಂಗಾಣ ಕಡೆಗಳಲ್ಲಿ ಶಾಖೆಯನ್ನು ತೆರೆದು, ಈಗ ಕರ್ನಾಟಕದಲ್ಲಿ ಕಛೇರಿಯು ....

1399

Read More...

Cheddidost.Film News

Tuesday, July 28, 2020

ಮುಕ್ಕಾಲು ಭಾಗ ಚಿತ್ರೀಕರಣ ಮುಗಿಸಿದ ಚಡ್ಡಿದೋಸ್ತ್’ಗಳು ಸೆವೆನ್ ರಾಜ್ ನಿರ್ಮಾಣದಲ್ಲಿ ಆಸ್ಕರ್ ಕೃμ ಮೊದಲ ಬಾರಿಗೆ ನಾಯಕರಾಗಿ ನಟಿಸಿ, ನಿರ್ದೇಶಿಸಿರುವ "ಚಡ್ಡಿದೋಸ್ತ್ ಕಡ್ಡಿ ಅಲ್ಲಾಡ್ಸ್ ಬಿಟ್ಟ" ಚಿತ್ರವು ಸುಮಾರು ಮುಕ್ಕಾಲು ಭಾಗದμ ಚಿತ್ರೀಕರಣವನ್ನು ಮುಗಿಸಿಕೊಂಡಿದೆ. ಲಾಕ್ಡೌನ್ ನಂತರದ ಮೊದಲ ಚಿತ್ರವಾಗಿ ಮುಹೂರ್ತ ಆಚರಿಸಿಕೊಂಡ ಈ ಚಿತ್ರವು ಈಗ ಅಂತಿಮ ಹಂತದ ಚಿತ್ರೀಕರಣಕ್ಕೆ ಬಂದು ನಿಂತಿದೆ.  ಖ್ಯಾತ ಕಾದಂಬರಿಕಾರ ಕೌಂಡಿನ್ಯ ರವರ "ಮೈ ಡಿಯರ್ ಫ್ರೆಂಡ್"  ಕಾದಂಬರಿಗೆ ಚಿತ್ರಕತೆ ಹಾಗೂ ಸಂಭಾμಣೆ ಬರೆದು ಚಿತ್ರದಲ್ಲಿ ಒಂದು ವಿಶೇμ ಪಾತ್ರವನ್ನು ನಿಭಾಯಿಸಿದ್ದಾರೆ ನಟ ಲೋಕೇಂದ್ರ ಸೂರ್ಯ. ಮಲಯಾಳಿ ನಟಿ ....

1000

Read More...

Nadugallu.Movie News

Wednesday, July 22, 2020

ಹಿನ್ನೆಲೆ ಸಂಗೀತದಲ್ಲಿ ನಡುಗಲ್ಲು

ಪೂರ್ವಿಕಾಮೃತ ಕ್ರಿಯೇμನ್ ಲಾಂಛನದಲ್ಲಿ ಹರಿಹರನ್ ಬಿ ಪಿ ನಿರ್ಮಾಣದ ಚಿತ್ರ ನಡುಗಲ್ಲು. ನಾಗರ ಹಾವು ಚಿತ್ರ ಎಂದರೆ ನೆನಪಾಗುವುದು, ಚಾಮಯ್ಯ ಮೇಷ್ಟ್ರು ಹಾಗೂ ರಾಮಾಚಾರಿ ಶಿμ , ಗುರು, ಶಿμರ ಹೆಜ್ಜೆ ಹೆಜ್ಜೆಗು ಸವಾಲುಗಳ ಪ್ರತೀಕಾರ ನೆನಪಾಗುತ್ತದೆ. ಬಂಗಾರಿ, ಬೆಟ್ಟದ ದಾರಿ, ತಮಿಳಿನ ಕಾದಲ್ ಪೈತ್ಯಂ, ಶಿವನಪಾದ, ಚಿತ್ರಗಳನ್ನು ನಿರ್ದೇಶನ ಮಾಡಿದ್ದ ನಿರ್ದೇಶಕ ಮಾ ಚಂದ್ರು ಅವರ ಮತ್ತೊಂದು ಚಿತ್ರ  "ನಡುಗಲ್ಲು".

1049

Read More...
Copyright@2018 Chitralahari | All Rights Reserved. Photo Journalist K.S. Mokshendra,