Sri Jagannatha Dasaru.Film Audio Rel.

Monday, August 02, 2021

ಶ್ರೀ ಜಗನ್ನಾಥದಾಸರಜೀವನಚರಿತ್ರೆ

ಹರಿಕಥಾಮೃತಸಾರವೆಂಬ ಮೇರುಕೃತಿಯನ್ನು ಬರೆದಿರುವ ‘ಶ್ರೀ ಜಗನ್ನಾಥದಾಸರು’ ಕುರಿತಚಿತ್ರವೊಂದುತೆರೆಗೆ ಬರಲು ಸಜ್ಜಾಗಿದೆ. ಮಧುಸೂದನ್ ಹವಲ್ದಾರ್ ನಿರ್ದೇಶಕ ಮತ್ತು ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ.ಪ್ರಚಾರದ ಸಲುವಾಗಿ ಧ್ವನಿಸಾಂದ್ರಿಕೆಅನಾವರಣಕಾರ್ಯಕ್ರಮವುಕಲಾವಿದರ ಸಂಘದಲ್ಲಿ ನಡೆಯಿತು. ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥರುಹಾಡುಗಳನ್ನು ಲೋಕಾರ್ಪಣೆ ಮಾಡಿಮಾತನಾಡುತ್ತಾ, ಮನುಷ್ಯ ಹಾಗೂ ದೇವರ ನಡುವಿನ ಕೊಂಡಿಅಂದರೆಅದು ಭಕ್ತಿ. 

459

Read More...

Kaliveera.Film Press Meet

Monday, August 02, 2021

  ಕೊರೋನಾ ನಂತರ ಬಿಡುಗಡೆಯಾಗ್ತಿರೋ ಮೊದಲಚಿತ್ರ ಕಲಿವೀರ     ಈ ಹಿಂದೆ ಕನ್ನಡ ದೇಶದೊಳ್ ಎಂಬ ಚಿತ್ರ ಮಾಡಿದ್ದ ಅವಿರಾಮ್ ಕನ್ನಡಿಗ ಈಗ ಕಲಿವೀರ ಎಂಬ ಮತ್ತೊಂದು ಚಿತ್ರ ನಿರ್ದೇಶಿಸಿದ್ದಾರೆ. ಸಾಹಸಿ ಯುವಕನೋರ್ವನ ಹೋರಾಟದ ಕಥನ ಹೊಂದಿದ ಆ ಚಿತ್ರದ ಹೆಸರು ಕಲಿವೀರ. ಕೊರೋನಾ ಎರಡನೇ ಲಾಕ್‌ಡೌನ್ ನಂತರ ಬಿಡುಗಡೆಯಾಗುತ್ತಿರುವ ಮೊದಲ ಕನ್ನಡ ಚಿತ್ರ ಇದಾಗಿದ್ದು, ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಛೇಂಬರ್ ಉಪಾಧ್ಯಕ್ಷ ಉಮೇಶ್ ಬಣಕಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಚಿತ್ರದ ನಾಯಕ ಏಕಲವ್ಯ. ಆಟೋಡ್ರೈವರ್ ಆಗಿದ್ದ ಏಕಲವ್ಯ ಅವರನ್ನು ಹೀರೋ ಮಾಡಿದ್ದು, ....

723

Read More...

Jeevanane Nataka Swamy.Film Press Meet

Saturday, July 31, 2021

  "ಜೀವ್ನಾನೇ ನಾಟ್ಕ ಸಾಮಿ" ಅಂತಾರೆ "ಕನ್ನಡತಿ" ಖ್ಯಾತಿಯ ಕಿರಣ್ ರಾಜ್.   ಗಾಯನದ ಜೊತೆಗೆ ನಟನೆಗೂ ಸೈ ಎಂದ "ಸರಿಗಮಪ" ಖ್ಯಾತಿಯ ಶ್ರೀಹರ್ಷ.   ಮಹಾಭಾರತದ ಉಪಕಥೆಯನ್ನ ಆಧಾರವಾಗಿಟ್ಟುಕೊಂಡು ನಿರ್ಮಾಣವಾಗಿರುವ ಚಿತ್ರ "ಜೀವ್ನಾನೇ ನಾಟ್ಕ ಸಾಮಿ". ಈ ಚಿತ್ರದ ಪ್ರಮುಖ ಪಾತ್ರಗಳಲ್ಲಿ "ಕನ್ನಡತಿ" ಧಾರಾವಾಹಿ ಖ್ಯಾತಿಯ‌ ಕಿರಣ್ ರಾಜ್ ಹಾಗೂ "ಸರಿಗಮಪ" ಮೂಲಕ ಮನೆಮಾತಾಗಿದ್ದ, ಶ್ರೀಹರ್ಷ ಅಭಿನಯಿಸಿದ್ದಾರೆ. ರಂಗಭೂಮಿ ಹಿನ್ನೆಲೆ ಹೊಂದಿರುವ ರಾಜು ಭಂಡಾರಿ ರಾಜವರ್ತ ಈ ಚಿತ್ರದ ನಿರ್ದೇಶಕರು. ಚಿತ್ರದ ಬಗ್ಗೆ ಸಂಪೂರ್ಣ ಮಾಹಿತಿ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು.. ಮಹಾಭಾರತದ ಉಪಕಥೆಯನ್ನು ಆಧರಿಸಿ ಹಾಗೂ ರಿಯಾಲಿಟಿ ....

724

Read More...

Ugravitara.Film Shooting News

Thursday, July 29, 2021

  ಆಸ್ಪತ್ರೆಯಲ್ಲಿ ಉಗ್ರಾವತಾರ ಚಿತ್ರೀಕರಣ       ರಕ್ತದ ಕಲೆಗಳಿಂದ ಗಾಯಗೊಂಡಿರುವ ವಿದ್ಯಾರ್ಥಿಯೊಬ್ಬಳನ್ನು ಸ್ಟ್ರೆಚರ್‌ದಲ್ಲಿ  ಐಸಿಯುಗೆ ಕರೆದುಕೊಂಡು ಬರಲಾಗುತ್ತದೆ. ಆಕೆಯು ನನ್ನನ್ನು ಕಾಪಾಡಿ, ಕಾಪಾಡಿ ಎಂದು ಅರಚುತ್ತಾ ಪ್ರಾಣ ಬಿಡುತ್ತಾಳೆ. ವೈದ್ಯರು ಬೇಸರದಿಂದ ಅವಳನ್ನು ನೋಡುತ್ತಿರುವಾಗ ಇನ್ಸ್‌ಪೆಕ್ಟರ್ ಆಗಮನವಾಗುತ್ತದೆ. ಇವಳದು ರೇಪ್ & ಮರ್ಡರ್ ಕೇಸೆಂದು ಡಾಕ್ಟರ್ ಹೇಳುತ್ತಾರೆ. ಬೇಗನೆ ವರದಿ ಕೊಡಿರೆಂದು ಅಧಿಕಾರಿಯು ಹೇಳಿ ಹೊರಡುವಷ್ಟರಲ್ಲಿ, ಮೇಡಂ ಇಂತಹ ಅಪರಾಧಗಳಿಗೆ ಕಡಿವಾಣ ಹಾಕಲು ತಮ್ಮಿಂದ ಮಾತ್ರ ಸಾಧ್ಯ ಎನ್ನುತ್ತಾರೆ. ನಾನು ಆದಷ್ಟು ಪ್ರಯತ್ನ ಪಡುತ್ತೇನೆಂದು ಹೇಳಿದಾಗ ಕಟ್ ಎನ್ನುವ ಶಬ್ದ ಬಂದು ಅಂದಿನ   ಚಿತ್ರೀಕರಣ ಪ್ಯಾಕ್‌ಅಪ್ ....

582

Read More...

Man Of The Match.Movie News

Wednesday, July 28, 2021

 

"ಮ್ಯಾನ್ ಆಫ್ ದಿ ಮ್ಯಾಚ್" ಗೆ ಹಾಡಿ ಕುಣಿದ ವಾಸುಕಿ ವೈಭವ್

 

ಪುನೀತ್ ರಾಜಕುಮಾರ್ ಅವರ ಪಿ ಆರ್ ಕೆ ನಿರ್ಮಾಣ ಸಂಸ್ಥೆಯ ಬ್ಯಾನರಿನ ಅಡಿಯಲ್ಲಿ ಹಾಗೂ ಸತ್ಯ & ಮಯೂರ ಪಿಕ್ಚರ್ಸ್ ಜತೆಗೂಡಿ ತಯಾರಿಸುತ್ತಿರುವ "ಮ್ಯಾನ್ ಆಫ್ ದಿ ಮ್ಯಾಚ್" ಚಲನಚಿತ್ರ ಶೂಟಿಂಗ್ ಮತ್ತು ಡಬ್ಬಿಂಗ್ ಮುಗಿಸಿದೆ.

396

Read More...

Chi You Sangha.Film News

Wednesday, July 28, 2021

 

ಸದ್ಯದಲ್ಲೇ ಚಿತ್ರಮಂದಿರಗಳಿಗೆ ಬರಲಿದೆ "ಚಿ.ತು.ಸಂಘ".

 

ಶರಣ್-ಚಿಕ್ಕಣ್ಣ ಅವರ ಕಾಂಬಿನೇಷನ್ ನಲ್ಲಿ ಮೂಡಿಬಂದ ಜನಪ್ರಿಯ ಚಿತ್ರ

 "ಅಧ್ಯಕ್ಷ".

ಈ ಚಿತ್ರದಲ್ಲಿ ತಮ್ಮ ಅವರಿಬ್ಬರೂ ಸೇರಿ ಕಟ್ಟಿದ್ದೇ " ಚಿ.ತು.ಸಂಘ".

ಈಗ "ಚಿ.ತು.ಸಂಘ" ದ ಹೆಸರಿನ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಈ ಚಿತ್ರ ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣ ಪತ್ರ ನೀಡಿದೆ.

415

Read More...

TT# 50.Film Press Meet

Wednesday, July 28, 2021

 

ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರದ "TT #50" ಆಗಸ್ಟ್ ನಲ್ಲಿ ತೆರೆಗೆ.

 

ಕನ್ನಡದಲ್ಲಿ ಪ್ರಯೋಗಾತ್ಮಕ ಚಿತ್ರಗಳಿಗೆ ಜನರ ಬೆಂಬಲ ಸಿಕ್ಕಿದ್ದು ಹೆಚ್ಚು. ಅದರಲ್ಲೂ ಇತ್ತೀಚಿಗೆ ಹೊಸ ತಂಡ ಕಟ್ಟಿಕೊಂಡು ವಿಭಿನ್ನ ಕಥಾಹಂದರದ ಚಿತ್ರಗಳನ್ನು ನಿರ್ಮಾಣ ಮಾಡುವವರ ಸಂಖ್ಯೆ ಹೆಚ್ಚಾಗಿದೆ.

ಇಂತಹ ಒಂದು ಉತ್ಸಾಹಿ ತಂಡದಿಂದ ವಿಭಿನ್ನ ಕಥೆಯ "TT # 50" ಚಿತ್ರ ಸಿದ್ದವಾಗಿ, ಇದೇ ಅಗಸ್ಟ್ 13 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

ಮೂಲತಃ ಸಾಫ್ಟ್‌ವೇರ್ ಉದ್ಯೋಗಿಯಾಗಿರುವ ಕೃಷ್ಣ. ಎಲ್ ರಂಗಭೂಮಿಯೊಂದಿಗೆ ಒಡನಾಟ ಹೊಂದಿರುವವರು. ಹಿರಿತೆರೆಯಲ್ಲಿ ಮೊದಲ ಬಾರಿಗೆ ತಾವೇ ಕಥೆ ಬರೆದು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ನಿರ್ಮಾಣ ಕೂಡ ಇವರದೆ.

498

Read More...

test

Thursday, July 29, 2021

test

270

Read More...

test

Thursday, July 29, 2021

test

267

Read More...

TT # 50.Film Press Meet

Wednesday, July 28, 2021

 

ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರದ "TT #50" ಆಗಸ್ಟ್ ನಲ್ಲಿ ತೆರೆಗೆ.

 

ಕನ್ನಡದಲ್ಲಿ ಪ್ರಯೋಗಾತ್ಮಕ ಚಿತ್ರಗಳಿಗೆ ಜನರ ಬೆಂಬಲ ಸಿಕ್ಕಿದ್ದು ಹೆಚ್ಚು. ಅದರಲ್ಲೂ ಇತ್ತೀಚಿಗೆ ಹೊಸ ತಂಡ ಕಟ್ಟಿಕೊಂಡು ವಿಭಿನ್ನ ಕಥಾಹಂದರದ ಚಿತ್ರಗಳನ್ನು ನಿರ್ಮಾಣ ಮಾಡುವವರ ಸಂಖ್ಯೆ ಹೆಚ್ಚಾಗಿದೆ.

ಇಂತಹ ಒಂದು ಉತ್ಸಾಹಿ ತಂಡದಿಂದ ವಿಭಿನ್ನ ಕಥೆಯ "TT # 50" ಚಿತ್ರ ಸಿದ್ದವಾಗಿ, ಇದೇ ಅಗಸ್ಟ್ 13 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

ಮೂಲತಃ ಸಾಫ್ಟ್‌ವೇರ್ ಉದ್ಯೋಗಿಯಾಗಿರುವ ಕೃಷ್ಣ. ಎಲ್ ರಂಗಭೂಮಿಯೊಂದಿಗೆ ಒಡನಾಟ ಹೊಂದಿರುವವರು. ಹಿರಿತೆರೆಯಲ್ಲಿ ಮೊದಲ ಬಾರಿಗೆ ತಾವೇ ಕಥೆ ಬರೆದು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ನಿರ್ಮಾಣ ಕೂಡ ಇವರದೆ.

273

Read More...

Lanke.Film Press Meet

Wednesday, July 28, 2021

  ಬಿಡುಗಡೆಯಾಯಿತು "ಲಂಕೆ" ಚಿತ್ರದ ಸೂಫಿ ಶೈಲಿಯ ಹಾಡು. ವರಮಹಾಲಕ್ಷ್ಮೀ ಹಬ್ಬಕ್ಕೆ ತೆರೆಗೆ ಬರಲಿದೆ ಲೂಸ್ ಮಾದ ಯೋಗೇಶ್ ಅಭಿನಯದ ಚಿತ್ರ..   ಲೂಸ್ ಮಾದ ಯೋಗೇಶ್ ನಾಯಕರಾಗಿ ನಟಿಸಿರುವ "ಲಂಕೆ" ಚಿತ್ರದ "ನಯನಕ್ಕೆ ನಯನ ಸೇರೋ ಕ್ಷಣ" ಎಂಬ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿ, ಜನಪ್ರಿಯವಾಗುತ್ತಿದೆ. ಚಿತ್ರದ ಹಾಡು ಬಿಡುಗಡೆ ಹಾಗೂ ಪತ್ರಿಕಾಗೋಷ್ಠಿ ಎಸ್ ಅರ್ ವಿ ಥಿಯೇಟರ್ ನಲ್ಲಿ‌‌ ನಡೆಯಿತು.   ಈ ಹಾಡಿನ ಬಗ್ಗೆ ಮೊದಲು ಮಾತನಾಡಿದ ನಿರ್ದೇಶಕ ರಾಮಪ್ರಸಾದ್ ಎಂ.ಡಿ, ಸ್ವಲ್ಪ ದುಃಖ ಹಾಗೂ ಹೆಚ್ಚಿನ ಸಂತೋಷವನ್ನು ಹಾಡಿನ ಮೂಲಕ ಹೇಳಬೇಕೆಂದುಕೊಂಡೆ.   ಈ ವಿಷಯವನ್ನು ಗೀತರಚನೆಕಾರ ಗೌಸ್ ಫಿರ್ ಅವರ ಬಳಿ ಹೇಳಿದಾಗ "ನಯನಕ್ಕೆ ನಯನ ಸೇರೋ ಕ್ಷಣ" ಎಂಬ ....

518

Read More...

Shardula.Movie News

Sunday, July 25, 2021

  "ಶಾರ್ದೂಲ" ಚಿತ್ರದ ಲಿರಿಕಲ್ ಹಾಡಿಗೆ ಭಾರೀ ಮೆಚ್ಚುಗೆ. ಸಂಚಿತ್ ಹೆಗಡೆ ಕಂಠಸಿರಿಯಲ್ಲಿ ಮೂಡಿಬಂದಿರುವ ಈ ಹಾಡಿಗೆ ಸತೀಶ್ ಬಾಬು ಸಂಗೀತ ನಿರ್ದೇಶನ.   ತಮ್ಮ ಅಮೋಘ ಕಂಠದಿಂದ ಕೇಳುಗರ ಮನಗೆದ್ದಿರುವ ಸಂಚಿತ್ ಹೆಗಡೆ ಅವರ ಕಂಠಸಿರಿಯಲ್ಲಿ ಮೂಡಿಬಂದಿರುವ "ಶಾರ್ದೂಲ" ಚಿತ್ರದ "ಒಂದು ಸಣ್ಣ ತಪ್ಪನ್ನು ಮಾಡಿ ಬಿಡಲೇ ನಾನು"  ಹಾಡಿನ ಲಿರಿಕಲ್ ವಿಡಿಯೋ ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಅರವಿಂದ್ ಕೌಶಿಕ್ ಬರೆದಿರುವ ಈ ಹಾಡಿಗೆ ಸತೀಶ್ ಬಾಬು ಸಂಗೀತ ನೀಡಿದ್ದಾರೆ.  ಭೈರವ  ಸಿನಿಮಾಸ್ ಮತ್ತು ಸಿ ವಿ ಆರ್ ಸಿನಿಮಾಸ್ ಲಾಂಛನದಲ್ಲಿ  ರೋಹಿತ್ ಶಾಂತಪ್ಪ ಹಾಗೂ ಕಲ್ಯಾಣ್ ಸಿ ನಿರ್ಮಿಸಿರುವ ಈ ಚಿತ್ರ ಆಗಸ್ಟ್ ವೇಳೆಗೆ ತೆರೆಗೆ ಬರುವ ....

468

Read More...

Taquila.Film News

Sunday, July 18, 2021

“ಟಕೀಲಾ” ಚಿತ್ರ ೨೬ ರಿಂದ ೨ನೇ ಹಂತ ಶ್ರೀ ಸಿದ್ಧಿವಿನಾಯಕ ಫಿಲಂಸ್ ಲಾಂಛನದಲ್ಲಿ ನಿರ್ದೇಶಕ ಮರಡಿಹಳ್ಳಿ ನಾಗಚಂದ್ರ (ವಿದ್ಯಾರ್ಥಿ, ಮುನಿಯ, ಜನ್‌ಧನ್) ನಿರ್ಮಿಸುತ್ತಿರುವ ‘ಟಕೀ’ಕ್ಕೆ  ಇದೇ ೨೬ ರಿಂದ ೨ನೇ ಹಂತದ ಚಿತ್ರೀಕರಣ ಅಲ್ಲದೇ ನಂದಿನಿ ಬಡಾವಣೆಯ ಟಾಪ್ ಸ್ಟಾರ್ ರೇಣು ಸ್ಟುಡಿಯೋವಿನಲ್ಲಿ ನಿರ್ದೇಶಕ ಕೆ.ಪ್ರವೀಣ್ ನಾಯಕ್ ರಚಿಸಿರುವ ‘ನಿನ್ನ ಕಣ್ಣಿನಲಿ ಕಣ್ಣ ಭಾಷೆಯಲಿ ಬರೆದೆ ಪ್ರಣಯ ಕವಿತೆ, ಮಾತು ಬಾರದೆ ಮೂಕನಾಗಿರಲು ಎದೆಯ ಒಳಗೆ ಅವಿಗೆ ಮತ್ತು ‘ದಂ ಮಾರೋ ದಮ್ಮಲ್ಲಿ ಜುಮ್ಮೆನ್ನೋ ಕಿಕ್ಕಲ್ಲಿ ಓಲಾಡಿ ತೇಲಡಿದಾಗ ಗಾಂಜಾದ ಬಿಸಿಯಲ್ಲಿ ಚಿತ್ತಾಗಿ ನಶೆಯಲ್ಲಿ ಒಂದಾಗಿ ಮೈ ಮರೆಯುವಾಗ’ ಗೀತೆಗಳ ....

558

Read More...

Body God.Film Press Meet

Wednesday, July 21, 2021

  ಮಾನವ ಸಂಬಂಧಗಳ ಸುತ್ತಲ್ಲಿನ‌ ಕಥೆ ಹೇಳಲಿದೆ "ಬಾಡಿ ಗಾಡ್"   ಪ್ರಭು ಶ್ರೀನಿವಾಸ್ ನಿರ್ದೇಶಿಸಿರುವ ಈ ಚಿತ್ರದ ಪ್ರಮುಖಪಾತ್ರದಲ್ಲಿ ಮಠ ಗುರುಪ್ರಸಾದ್. ಮೊಗ್ಗಿನ‌ ಮನಸ್ಸಿನ ಮನೋಜ್ ಈ ಚಿತ್ರದ ನಾಯಕ.   ತಮ್ಮ‌ ನಿರ್ದೇಶನದ ಮೂಲಕ ಮನೆಮಾತಾಗಿರುವ ಗುರುಪ್ರಸಾದ್ ಕಲಾವಿದರಾಗೂ ಸೈ ಅನಿಸಿಕೊಂಡವರು. ಕೊರೋನ ಲಾಕ್ ಡೌನ್ ಸಮಯದಲ್ಲಿ ಗುರುಪ್ರಸಾದ್ ವಿಭಿನ್ನ ಕಥಾಹಂದರ ಹೊಂದಿರುವ "ಬಾಡಿ ಗಾಡ್" ಚಿತ್ರದಲ್ಲಿ ನಟಿಸಿದ್ದಾರೆ. ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ  ಹಾಗೂ ಪತ್ರಿಕಾಗೋಷ್ಠಿಯಲ್ಲಿ ಗುರುಪ್ರಸಾದ್ ತಮ್ಮ ಅನುಭುವ ಹಂಚಿಕೊಂಡಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ಖಾಲಿ ಕುಳಿತ್ತಿದ್ದ ನನಗೆ ನಿರ್ದೇಶಕರು ಹೇಳಿದ ಈ ಕಥೆ ಇಷ್ಟವಾಯಿತು. ....

469

Read More...

Purushottama.Film Shooting Press Meet

Tuesday, July 20, 2021

 

ಹಾಡಿನೊಂದಿಗೆ ಪುರುಷೋತ್ತಮ ಕುಂಬಳಕಾಯಿ

       ನೂರ ನಲವತ್ತಕ್ಕೂ ಹೆಚ್ಚು ಚಿತ್ರಗಳಲ್ಲಿ ಕಾಣಿಸಿಕೊಂಡಿರುವ ಜಿಮ್.ಎ.ವಿ.ರವಿ ಮೊದಲ ಬಾರಿ ’ಪುರುಷೋತ್ತಮ’ ಚಿತ್ರದ ಮೂಲಕ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಮೈಸೂರು ಮಹಾರಾಜ ಕಾಲೇಜು ಆವರಣದಲ್ಲಿ ನಡೆಯುತ್ತಿದ್ದ ಶೂಟಿಂಗ್‌ಗೆ ಮಾದ್ಯಮದವರನ್ನು ಆಹ್ವಾನಿಸಿತ್ತು. ’ನೂರಾರು ಟೆನ್ಷನ್ ಇದ್ದರೆ ಇರಲಿ ಲೈಫಲ್ಲಿ, ಎಲ್ಲ ಮರೆಸೋ ತಾಕತ್ತು ಐತೆ ಹೆಂಡ್ತಿ ಸಮ್ಲೈಲಲ್ಲಿ’ ಎನ್ನುವ ಹಾಡಿನ ಸಾಲಿನೊಂದಿಗೆ ಚಿತ್ರೀಕರಣಕ್ಕೆ ವಿದಾಯ ಹೇಳಲಾಗಿದೆ.  ಎರಡು ಟೇಕ್ ನಂತರ ದೃಶ್ಯವು ಸರಿಯಾಗಿ ಬಂದ ಕಾರಣ ನಿರ್ದೇಶಕರು ಬ್ರೇಕ್ ಅಂದಾಗ ತಂಡವು ಮಾದ್ಯಮದ ಬಳಿ ಬಂದಿತು. 

485

Read More...

Dedly 3.Film Shooting Press Meet

Tuesday, July 20, 2021

ಡೆಡ್ಲಿ ಸರಣಿಗೆ ದೀಕ್ಷಿತ್ ನಾಯಕ ‘ಡೆಡ್ಲಿಸೋಮ’ ಮತ್ತು ‘ಡೆಡ್ಲಿ-೨’ ಚಿತ್ರಗಳಲ್ಲಿ ಆದಿತ್ಯ ನಾಯಕನಾಗಿ ಕಾಣಿಸಿಕೊಂಡಿದ್ದರು.ಎರಡು ಭಾಗಗಳು ಹಿಟ್‌ಆಗಿದ್ದರಿಂದ ನಿರ್ದೇಶಕ ರವಿಶ್ರೀವತ್ಸ ಉತ್ತೇಜಿತರಾಗಿ ‘ಡೆಡ್ಲಿ-೩’ ಸಿನಿಮಾಗೆಆಕ್ಷನ್‌ಕಟ್ ಹೇಳುತ್ತಿದ್ದಾರೆ.ಎರಡನೇ ಭಾಗದಲ್ಲಿ ಸೋಮ ಸತ್ತು ಹೋಗುತ್ತಾನೆ. ಆ ಸಮಯದಲ್ಲಿ ಪತ್ನಿ ಗರ್ಭಿಣಿಯಾಗಿರುತ್ತಾಳೆ.ಈಗ ಮಗ ಬೆಳೆದು ದೊಡ್ಡವನಾಗಿರುತ್ತಾನೆ. ಮುಂದೇನುಎಂಬುದು ಸಿನಿಮಾದಕತೆಯಾಗಿದೆ.ಮಂಗಳವಾರದಂದು ನಾಯಕನಇಂಟ್ರಡಕ್ಷನ್ ದೃಶ್ಯಗಳನ್ನು ಬೆಂಗಳೂರಿನ ಕಲ್ಯಾಣ ಮಂಟಪಅಲ್ಲದೆ ಸಾಹಸ ಸಂಯೋಜಕಥ್ರಿಲ್ಲರ್‌ಮಂಜು ಸಾರಥ್ಯದಲ್ಲಿಆಕ್ಷನ್ ದೃಶ್ಯಗಳನ್ನು ....

522

Read More...

Laagam.Film Shooting Press Meet

Wednesday, July 14, 2021

ರಾಷ್ರ್ಟೀಯ ಸಮಸ್ಯೆಗೆ ಲಗಾಮ್ ಪರಿಹಾರ ಲಾಕ್‌ಡೌನ್ ತೆರೆವುಗೊಳಿಸಿದ ನಂತರಚಂದನವನದಲ್ಲಿ ಚಟುವಟಿಕೆಗಳು ಮರಳಿ ಹಳೇ ಹಾದಿಗೆ ಬರುತ್ತಿದೆ. ಬುದುವಾರದಂದು ‘ಲಗಾಮ್’ ಸಿನಿಮಾದಚಿತ್ರೀಕರಣದ ಸೆಟ್‌ಗೆ ಮಾದ್ಯಮದವರು ಭೇಟಿ ನೀಡಿದ್ದರು. ಬಿಡುವಿನ ವೇಳೆಯಲ್ಲಿ ಮಾತನಾಡಿದಉಪೇಂದ್ರ ಕಳೆದ ಹತ್ತು ದಿನಗಳಿಂದ ಶೂಟಿಂಗ್ ನಡೆಸಲಾಗುತ್ತಿದೆ.ಒಂದುರಾಷ್ಟ್ರೀಯ ಸಮಸ್ಯೆಯ ಬಗ್ಗೆ ಹೇಳಲು ಹೊರಟಿದ್ದೇವೆ. ಸಾಧ್ಯವಾದಷ್ಟುಅದಕ್ಕೊಂದು ಪರಿಹಾರಕೊಡುವ ಪ್ರಯತ್ನ ಮಾಡಲಾಗುತ್ತಿದೆ.ಸಮಸ್ಯೆಅಂದಾಗರಾಜಕೀಯವೆಂದುಅರ್ಥೈಸುವುದು ಬೇಡ.ಎಲ್ಲರನ್ನುಟಚ್ ಮಾಡುವ ವಿಷಯಇರಲಿದೆ.ಅದನ್ನು ಈಗಲೇ ಹೇಳಲಾಗದು.ಸದ್ಯ ಟನೆಯಲ್ಲಿ ಬ್ಯುಸಿ ಇರುವುದರಿಂದ ನಿರ್ದೇಶನ ....

511

Read More...

Drishya 2.Film Pooja

Monday, July 12, 2021

  ಮತ್ತೆ ಬರುತ್ತಿದೆ ಜನಮನಸೂರೆಗೊಂಡ "ದೃಶ್ಯ" ಚಿತ್ರದ ಮುಂದುವರೆದ ಭಾಗ.   ಪಿ.ವಾಸು ನಿರ್ದೇಶನದ "ದೃಶ್ಯ ೨" ಚಿತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್. ವಿ - ಅನಂತನಾಗ್ ಅಭಿನಯ..   2014 ರಲ್ಲಿ ತೆರೆಕಂಡು ಅಪಾರ ಮೆಚ್ಚುಗೆ ಪಡೆದುಕೊಂಡಿದ್ದ ಚಿತ್ರ "ದೃಶ್ಯ". ಈಗ ಇದೇ ಚಿತ್ರದ ಮುಂದುವರೆದ ಭಾಗ " ದೃಶ್ಯ ೨" ಎಂಬ ಹೆಸರಿನಿಂದ ನಿರ್ಮಾಣವಾಗುತ್ತಿದೆ. "ದೃಶ್ಯ ೨" ಮಲೆಯಾಳಂ ನಲ್ಲಿ ಬಿಡುಗಡೆಯಾಗಿ ಯಶಸ್ವಿಯಾಗಿದೆ. ಈಗ ನಿರ್ದೇಶಕ ಪಿ.ವಾಸು ಅವರ ಸಾರಥ್ಯದಲ್ಲಿ ಕನ್ನಡದಲ್ಲೂ ಚಿತ್ರೀಕರಣ ಆರಂಭವಾಗಿದೆ. ಕ್ರೇಜಿಸ್ಟಾರ್ ರವಿಚಂದ್ರನ್. ವಿ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ವಿಶೇಷವೆಂದರೆ ಹಿರಿಯನಟ ಅನಂತನಾಗ್ ಚಿತ್ರತಂಡ ....

552

Read More...

Richard Anthony.Film Title Launch

Sunday, July 11, 2021

ಉಳಿದವರು ಕಂಡಂತೆ ಸೀಕ್ವಲ್ ರಿಚರ್ಡ್‌ಆಂಟನಿ ‘ಉಳಿದವರು ಕಂಡಂತೆ’ ಚಿತ್ರವು ಸುಮಾರು ಏಳು ವರ್ಷದ ಕೆಳಗೆ ಬಿಡುಗಡೆಗೊಂಡಿತ್ತು.ನಟಿಸಿ ನಿರ್ದೇಶನ ಮಾಡಿದ್ದರಕ್ಷಿತ್‌ಶೆಟ್ಟಿಅವರು‘ರಿಚರ್ಡ್‌ಆಂಟಿನಿ’ ಹೆಸರಿನಲ್ಲಿ ಕಾಣಿಸಿಕೊಂಡಿದ್ದರು.ನಂತರಅಭಿನಯದಲ್ಲಿ ಗಮನ ಕೊಟ್ಟಿದ್ದರಿಂದತೆರೆ ಹಿಂದಿನ ಕೆಲಸಕ್ಕೆ ಬ್ರೇಕ್ ನೀಡಿದ್ದರು.ಗ್ಯಾಪ್‌ತರುವಾಯಮತ್ತೆಆಕ್ಷನ್‌ಕಟ್ ಹೇಳಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ.ಪ್ರಚಾರದ ಮೊದಲ ಹಂತವಾಗಿಟೀಸರ್‌ನ್ನು ಬಿಡಲಾಗಿದೆ.ಟೈಟಲ್‌ಗೆಟ್ಯಾಗ್‌ಲೈನ್‌ಎಂದು ‘ಲಾರ್ಡ್‌ಆಫ್ ಸೀ’ ಅಂತ ಹೇಳಲಾಗಿದೆ.ಸಮುದ್ರತೀರದಲ್ಲಿರುವರಿಚರ್ಡ್‌ಆಂಟನಿ ....

415

Read More...

Film 5D.First Look Launch

Sunday, July 11, 2021

ಚಿತ್ರರಂಗಉದ್ಯೋಗ ಸೃಷ್ಟಿಸುವ ಉದ್ಯಮ– ಡಿಕೆಶಿ ಚಿತ್ರರಂಗದಿಂದ ಶೇಕಡ ಹನ್ನೊಂದರಷ್ಟುಜನರಿಗೆ ಕೆಲಸ ಸಿಕ್ಕಿದೆ. ಅದರಿಂದಲೇಇದನ್ನುಉದ್ಯೋಗ ಸೃಷ್ಟಿಸುವ ಉದ್ಯಮಎನ್ನಬಹುದೆಂದು ಶಾಸಕ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟರು.‘೫ಡಿ’ ಚಿತ್ರದ ಫಸ್ಟ್ ಲುಕ್‌ಅನಾವರಣಕಾರ್ಯಕ್ರಮಕ್ಕೆ ಮುಖ್ಯಅತಿಥಿಯಾಗಿ ಆಗಮಿಸಿದ್ದರು. ನಾನು ಸಹ ಮೂಲತ: ವಿತರಕನಾಗಿದ್ದೆ. ಕೆಲವು ಕಡೆಗಳಲ್ಲಿ ಚಿತ್ರಮಂದಿರಗಳನ್ನು ನಡೆಸುತ್ತಿದ್ದೆ.ಎಸ್.ನಾರಾಯಣ್ ಸಲುವಾಗಿ ಶುಭ ಹಾರೈಸಲು ಬಂದಿದ್ದೇನೆ. ಅವರು ಶೂನ್ಯದಿಂದ ಸಾಧನೆ ಮಾಡಿದವರು. ಕೊರೋನ ಸಂದರ್ಭದಲ್ಲಿಬದುಕಿರುವವರೆ ....

603

Read More...
Copyright@2018 Chitralahari | All Rights Reserved. Photo Journalist K.S. Mokshendra,