Shesha 2016.Film News

Thursday, May 01, 2025

  ದ್ವಿಭಾಷೆಯಲ್ಲಿ ನಿರ್ಮಾಣದ "ಶೇಷ 2016" ಚಿತ್ರದ ಟೀಸರ್ ಬಿಡುಗಡೆ.       ಕನ್ನಡ ಹಾಗೂ ಮಲಯಾಳಂ ಭಾಷೆಗಳಲ್ಲಿ ಚಿತ್ರೀಕರಣವಾದ  ಸಿನಿಮಾ.     ಸ್ಯಾಂಡಲ್ ವುಡ್ ನಲ್ಲಿ ಮತ್ತೊಮ್ಮೆ ಸಮಾಜದಲ್ಲಿ ನಡೆಯುತ್ತಿರುವ  ಭ್ರಷ್ಟಾಚಾರದ ಕುರಿತಾದಂತಹ ಕಥೆಯನ್ನ ಪ್ರೇಕ್ಷಕರ ಮುಂದೆ ತರುವ ಪ್ರಯತ್ನದ ಫಲವಾಗಿ ನಿರ್ಮಾಣವಾಗುತ್ತಿರುವಂತಹ ಚಿತ್ರ "ಶೇಷ 2016". ಮರಡಿಗುಡ್ಡ  ಎಂಟರ್ಟೈನ್ಮೆಂಟ್ಸ್ ಮೂಲಕ ಮಹಿಳಾ ನಿರ್ಮಾಪಕಿರಾದ ಮಂಜುವಾಣಿ. ವಿ. ಎಸ್ ಹಾಗೂ ವೀಣಾ. ಎಸ್ ನಿರ್ಮಾಣದ ಈ ಚಿತ್ರವನ್ನು  ಪ್ರದೀಪ್ ಅರಸೀಕೆರೆ ನಿರ್ದೇಶನ ಮಾಡುತ್ತಾರೆ. ಕನ್ನಡ ಹಾಗೂ ಮಲಯಾಳಂ ಭಾಷೆಗಳಲ್ಲಿ ಏಕಕಾಲದಲ್ಲಿ ಚಿತ್ರೀಕರಣಗೊಂಡಿರುವಂತಹ ಈ ಚಿತ್ರದ ಮಲಯಾಳಂ ಭಾಷೆಯ ಟೀಸರ್ ....

135

Read More...

Sinduri.Film News

Wednesday, April 30, 2025

  *ಅಕ್ಷಯ ತೃತೀಯದ ಶುಭದಿನ ಬನಶಂಕರಿ ದೇವಸ್ಥಾನದಲ್ಲಿ "ಸಿಂಧೂರಿ" ಚಿತ್ರಕ್ಕೆ ಚಾಲನೆ* .    *ಎಸ್ ರಮೇಶ್(ಬನಶಂಕರಿ) ನಿರ್ಮಾಣದ ಹಾಗೂ ಶಂಕರ್ ಕೋನಮಾನಹಳ್ಳಿ ನಿರ್ದೇಶನದ ಈ ಚಿತ್ರದ ಮುಖ್ಯಪಾತ್ರದಲ್ಲಿ ರಾಗಿಣಿ ದ್ವಿವೇದಿ - ಧರ್ಮ ಕೀರ್ತಿರಾಜ್ ನಟನೆ* .   ಎಸ್ ರಮೇಶ್(ಬನಶಂಕರಿ) ನಿರ್ಮಾಣದ, ಶಂಕರ್ ಕೋನಮಾನಹಳ್ಳಿ ನಿರ್ದೇಶನದ ಹಾಗೂ ರಾಗಿಣಿ ದ್ವಿವೇದಿ & ಧರ್ಮ ಕೀರ್ತಿರಾಜ್ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ "ಸಿಂಧೂರಿ" ಚಿತ್ರದ ಮುಹೂರ್ತ ಸಮಾರಂಭ ಬೆಂಗಳೂರು ನಗರದ ಪ್ರಸಿದ್ಧ ಬನಶಂಕರಿ ದೇವಸ್ಥಾನದಲ್ಲಿ ಅಕ್ಷಯ ತೃತೀಯದ ಶುಭದಿನದಂದು ಅದ್ದೂರಿಯಾಗಿ ನೆರವೇರಿತು. ಚಿತ್ರತಂಡದ ಸದಸ್ಯರು ಹಾಗೂ ಸಾಕಷ್ಟು ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಆನಂತರ ....

235

Read More...

Takila.Film News

Saturday, April 26, 2025

  'ಟಕೀಲಾ’ ಡ್ರಗ್ಸ್ ಸುಳಿಯಲ್ಲಿ ನಲುಗಿದವರು..     ಜಡ್, ಹೂ ಅಂತೀಯಾ ಉಹೂ ಅಂತೀಯಾ, ಮೀಸೆ ಚಿಗುರಿದಾಗದಂಥ  ಚಿತ್ರಗಳ ನಿರ್ದೇಶಕ ಹಾಗೂ ಫೋಟೋ ಜರ್ನಲಿಸ್ಟ್ ಕೂಡ ಆಗಿರುವ  ಕೆ.ಪ್ರವೀಣ್ ನಾಯಕ್  ಅವರು ಬಹಳ ದಿನಗಳ ನಂತರ ಆಕ್ಷನ್‌ಕಟ್ ಹೇಳಿರುವ ಚಿತ್ರ ಟಕೀಲಾ. ಶ್ರೀಸಿದ್ಧಿವಿನಾಯಕ ಫಿಲಂಸ್ ಲಾಂಛನದಲ್ಲಿ ಮರಡಿಹಳ್ಳಿ ನಾಗಚಂದ್ರ ಅವರ ನಿರ್ಮಾಣದ ಈ ಚಿತ್ರ ಮುಂದಿನ ತಿಂಗಳು ಬಿಡುಗಡೆಯಾಗಲಿದ್ದು, ಇತ್ತೀಚೆಗೆ ಚಿತ್ರದ ೨ ಹಾಡುಗಳ ಪ್ರದರ್ಶನ ಹಾಗೂ  ಪತ್ರಿಕಾಗೋಷ್ಟಿ ನೆರವೇರಿತು.   ಧರ್ಮ ಕೀರ್ತಿರಾಜ್, ನಿಖಿತಾಸ್ವಾಮಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಈ ಚಿತ್ರದಲ್ಲಿ ನಾಗೇಂದ್ರ ಅರಸ್, ಕೋಟೆ ಪ್ರಭಾಕರ್, ಸುಮನ್, ಜಯರಾಜ್, ಸುಶ್ಮಿತಾ, ನಿರ್ದೇಶಕ ....

362

Read More...

Green.Film News

Saturday, April 26, 2025

  " *ಗ್ರೀನ್" ಕನ್ನಡದ "ಎವರ್ ಗ್ರೀನ್" ಚಿತ್ರವಾಗಲಿದೆ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಒಕ್ಕೊರಲ ಅಭಿಪ್ರಾಯ ವ್ಯಕ್ತಪಡಿಸಿದ ಚಿತ್ರತಂಡದ ಸದಸ್ಯರು** .   ಕನ್ನಡದಲ್ಲಿ ಪ್ರಯೋಗಾತ್ಮಕ ಚಿತ್ರಗಳಿಗೆ ನೋಡಗರ ಬೆಂಬಲ ಮೊದಲಿನಿಂದಲೂ ಸಿಗುತ್ತಿದೆ.  ಅಂತಹ ವಿಭಿನ್ನ ಪ್ರಯೋಗಾತ್ಮಕ ಎನ್ನಬಹುದಾದ "ಗ್ರೀನ್" ಚಿತ್ರ ಕನ್ನಡದಲ್ಲಿ ನಿರ್ಮಾಣವಾಗಿದೆ. ರಾಜ್ ವಿಜಯ್ ಹಾಗೂ ಬಿ.ಎನ್ ಸ್ವಾಮಿ ನಿರ್ಮಾಣದ ಹಾಗೂ ರಾಜ್ ವಿಜಯ್ ನಿರ್ದೇಶನದ ಹಾಗೂ ಬಾಲಾಜಿ ಮನೋಹರ್, ಗೋಪಾಲಕೃಷ್ಣ ದೇಶಪಾಂಡೆ, ಆರ್.ಜೆ.ವಿಕ್ಕಿ ಮುಂತಾದವರು ಪ್ರಮುಖಪಾತ್ರದಲ್ಲಿ ನಟಿಸಿರುವ  "ಗ್ರೀನ್" ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಟೀಸರ್ ನೋಡಿದಾಗ "ಗ್ರೀನ್" ಒಂದು ತಾಂತ್ರಿಕ ....

155

Read More...

Suthradaari.Film News

Saturday, April 26, 2025

  *ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದ "ಸೂತ್ರಧಾರಿ"** .   **ಮೇ 9 ಕ್ಕೆ ಬಿಡುಗಡೆಯಾಗಲಿರುವ ಬಹು ನಿರೀಕ್ಷಿತ ಈ ಚಿತ್ರದ ಟ್ರೇಲರ್ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಂದ ಅನಾವರಣ* .   ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ನವರಸನ್‌ ನಿರ್ಮಾಣ‌ ಮಾಡಿರುವ,‌ ಕಿರಣ್ ಕುಮಾರ್ ನಿರ್ದೇಶನದಲ್ಲಿ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ "ಸೂತ್ರಧಾರಿ" ಚಿತ್ರದ ಟ್ರೇಲರ್ ಅನ್ನು ಇತ್ತೀಚೆಗೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಬಿಡುಗಡೆ ಮಾಡಿದರು. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಕುತೂಹಲ ಮೂಡಿಸಿದೆ‌. ಬಹು ನಿರೀಕ್ಷಿತ ಈ ಚಿತ್ರ ಮೇ 9 ರಂದು ಬಿಡುಗಡೆಯಾಗಲಿದೆ. ಟ್ರೇಲರ್ ಬಿಡುಗಡೆ ನಂತರ ಮುಖ್ಯ ಆತಿಥಿಗಳಾಗಿ ....

163

Read More...

Kuladalli Keelyavudo.News

Thursday, April 24, 2025

  *ಸಾಲುಮರದ ತಿಮ್ಮಕ್ಕ ಅವರಿಂದ  "ಕುಲದಲ್ಲಿ ಕೀಳ್ಯಾವುದೋ" ಚಿತ್ರದ ಶೀರ್ಷಿಕೆ ಗೀತೆ ಅನಾವರಣ. * .* .        *ಮಡೆನೂರ್ ಮನು ಅಭಿನಯದ‌ ಈ ಚಿತ್ರ ಮೇ 23 ರಂದು ಬಿಡುಗಡೆ."*   ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ ಮತ್ತು ವಿದ್ಯಾ ಅವರು ನಿರ್ಮಿಸಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ "ಕಾಮಿಡಿ ಕಿಲಾಡಿಗಳು" ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸಿರುವ "ಕುಲದಲ್ಲಿ ಕೀಳ್ಯಾವುದೋ" ಚಿತ್ರದ ಶೀರ್ಷಿಕೆ ಗೀತೆಯನ್ನು ಡಾ||ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ಶತಾಯುಷಿ ಸಾಲುಮರದ ತಿಮ್ಮಕ್ಕ ಅನಾವರಣ‌ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಇದೇ ಸಂದರ್ಭದಲ್ಲಿ ಚಿತ್ರದ ಬಿಡುಗಡೆ ದಿನಾಂಕ ....

183

Read More...

Suthradaari.Tirupati VisitNews

Thursday, April 24, 2025

 

*ಮೇ 9 ಕ್ಕೆ ಅದ್ದೂರಿಯಾಗಿ ಬಿಡುಗಡೆಯಾಗಲಿದೆ ಬಹು ನಿರೀಕ್ಷಿತ "ಸೂತ್ರಧಾರಿ" ಚಿತ್ರ. ಸಿನಿಮಾ ಬಿಡುಗಡೆಗೂ ಮುನ್ನ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ ಚಿತ್ರತಂಡ*

151

Read More...

Preethi Prema Panganama.News

Tuesday, April 22, 2025

  *ಪ್ರೀತಿ, ಪ್ರೇಮಕ್ಕೆ ವ್ಯಾಖ್ಯಾನ ನೀಡುವ ಸಿನಿಮಾ*          ಉದಯ ವಾಹಿನಿಯಲ್ಲಿ ಎರಡು ದಶಕಕ್ಕೂ ಹೆಚ್ಚು ಕಾಲ ’ಹಾಸ್ಯ ಲಾಸ್ಯ’ ಕಾಮಿಡಿ ಧಾರವಾಹಿಗಳನ್ನು ನೀಡಿ ವೀಕ್ಷಕರನ್ನು ರಂಜಿಸಿದ್ದ ಹೆಸರಾಂತ ಜೋಡಿಗಳಾದ ಡಾ.ಮುತ್ತುರಾಜ್.ಎಂ.ಎಸ್ ಮತ್ತು ಶ್ರೀಕಂಠ.ಬಿ.ಎ *ಪ್ರೀತಿ ಪ್ರೇಮ ಪಂಗನಾಮ* ಚಿತ್ರ ಮಾಡುವುದರೊಂದಿಗೆ ಬಹುಕಾಲದ ಕನಸನ್ನು ನನಸು ಮಾಡಿಕೊಂಡಿದ್ದಾರೆ. ಸಿನಿಮಾವು ತೆರೆಗೆ ಬರಲು ಸನ್ನಿಹಿತವಾಗಿರುವುದರಿಂದ ಪ್ರಚಾರದ ಮೊದಲ ಹಂತವಾಗಿ ಟೀಸರ್ ಹಾಗೂ ಹಾಡುಗಳ ಬಿಡುಗಡೆ ಕಾರ್ಯಕ್ರಮ ಎಸ್‌ಆರ್‌ವಿ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು.        ರಿಯಲ್‌ದಲ್ಲಿ ಕ್ವೌರಿಕ. ರೀಲ್‌ದಲ್ಲಿ ಅದೇ ಪಾತ್ರ ನಿರ್ವಹಿಸಿರುವ  ....

203

Read More...

Benakagold.News

Tuesday, April 22, 2025

 

*ಬೆನಕ ಗೋಲ್ಡ್‌ನಿಂದ ಗ್ರಾಹಕರಿಗೆ ಉತ್ತಮ ಸೇವೆ ಲಭ್ಯವಿದೆ - ನಟಿ ರೀಷ್ಮಾ ನಾಣಯ್ಯ*

       ಯುವ ಉದ್ಯಮಿ *ಎಸ್.ಭರತ್ ಕುಮಾರ್* ಒಡೆತನದ *ಬೆನಕ ಗೋಲ್ಡ್ ಪ್ರೈ.ಲಿಗೆ* ಚಂದನವನದ ಮುದ್ದಿನ ರಾಕ್ಷಸಿ, ಕೆಡಿ ಲೇಡಿ ನಟಿ *ರೀಷ್ಮಾ ನಾಣಯ್ಯ* ನೂತನ *ಬ್ಯ್ರಾಂಡ್ ಅಂಬಾಸಿಡರ್* ಆಗಿ ನೇಮಕಗೊಂಡಿದ್ದಾರೆ. *ಸಿಇಓ ಆಗಿ ನಾಗರಾಜನ್.ಎಂ.ಕೆ* ಇರುತ್ತಾರೆ.

140

Read More...

Mankuthimmana Kagga.News

Monday, April 21, 2025

  *ಹಲವು ಗಣ್ಯರ ಉಪಸ್ಥಿತಿಯಲ್ಲಿ ಅನಾವರಣವಾಯಿತು ಡಿ.ವಿ.ಜಿ ಅವರ "ಮಂಕುತಿಮ್ಮನ ಕಗ್ಗ" ಚಿತ್ರದ ಟ್ರೇಲರ್* .      *ಮೇ ತಿಂಗಳಲ್ಲಿ ಡಿ.ವಿ.ಜಿ ಅವರ ಬಾಲ್ಯ ಕಥನಾ ಸಿನಿಮಾ ರೂಪದಲ್ಲಿ ತೆರೆಯ ಮೇಲೆ* .                        ಹೆಸರಾಂತ ಸಾಹಿತಿ ಡಾ||ಡಿ.ವಿ.ಗುಂಡಪ್ಪ(ಡಿ.ವಿ.ಜಿ) ಅವರ ಜನಪ್ರಿಯ ಪದ್ಯ ಪುಸ್ತಕ "ಮಂಕುತಿಮ್ಮನ ಕಗ್ಗ". ಕನ್ನಡದಲ್ಲಿ ಈಗಾಗಲೇ ಕೆಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ರಾಜ ರವಿಶಂಕರ್ (ವಿ.ರವಿ), ಡಿ.ವಿ.ಜಿ ಅವರ "ಮಂಕುತಿಮ್ಮನ ಕಗ್ಗ"ವನ್ನು ಚಿತ್ರದ ಮೂಲಕ ತೆರೆಗೆ ತರುತ್ತಿದ್ದಾರೆ. ಎನ್ ಎ ಶಿವಕುಮಾರ್ ಅವರು ನಿರ್ಮಿಸಿರುವ ಹಾಗೂ ಮೀನಾ‌ ಶಿವಕುಮಾರ್ ಸಹ ನಿರ್ಮಾಣವಿರುವ ಈ ಚಿತ್ರದ ಟ್ರೇಲರ್ ....

168

Read More...

Daskath.Film News

Monday, April 21, 2025

  ಕರಾವಳಿ ಪ್ರತಿಭೆಗಳ "ದಸ್ಕತ್" ಚಿತ್ರದ ಟ್ರೈಲರ್ ಬಿಡುಗಡೆ.       70 ದಿನಗಳ ಯಶಸ್ವಿ ಪ್ರದರ್ಶನ ಕಂಡಂತ  ತುಳು ಭಾಷೆಯ "ದಸ್ಕತ್" ಚಿತ್ರ ಕನ್ನಡದಲ್ಲಿ ಬಿಡುಗಡೆಗೆ ಸಿದ್ದ.       ಸ್ಯಾಂಡಲ್ವುಡ್ ನಲ್ಲಿ ಕರಾವಳಿ ಭಾಗದ ಪ್ರತಿಭೆಗಳ ಅಬ್ಬರ ಜೋರಾಗಿ ನಡೆಯುತ್ತಿದೆ. ಎಲ್ಲಾ ಕಾಲಘಟ್ಟಕ್ಕೂ ಒಪ್ಪುವಂತಹ ಕಥಾನಕ ಬಂದರೆ ಖಂಡಿತ ಪ್ರೇಕ್ಷಕರ ಗಮನ ಸೆಳೆಯಬಹುದು ಎಂಬ ನಿಟ್ಟಿನಲ್ಲಿ ಪ್ರೇಕ್ಷಕರ ಮುಂದೆ ಬಂದಂತಹ ತುಳುವಿನ ಚಿತ್ರ "ದಸ್ಕತ್". ಈಗ ಈ ಚಿತ್ರವನ್ನು ಕನ್ನಡದಲ್ಲಿ  ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಂಡು ಮೇ 9ರಂದು ರಾಜ್ಯಾದ್ಯಂತ ತೆರೆಯ ಮೇಲೆ ತರಲು ಪ್ಲಾನ್ ಮಾಡಿಕೊಂಡಿದೆ. ಈ ವಿಚಾರವಾಗಿ ಚಿತ್ರತಂಡ ಕನ್ನಡದ ಟ್ರೈಲರ್ ....

167

Read More...

Suthradaari.Film News

Sunday, April 20, 2025

  *"ಸೂತ್ರಧಾರಿ" ಶೀರ್ಷಿಕೆ ಗೀತೆಗೆ ಅಭಿಮಾನಿಗಳು ಫಿದಾ** .    *ನವರಸನ್ ನಿರ್ಮಾಣದ ಹಾಗೂ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ ಈ ಚಿತ್ರ ಮೇ 9 ರಂದು ಬಿಡುಗಡೆ* .   ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ಕನ್ನಡ ಸೇರಿದಂತೆ ಅನೇಕ ಭಾಷೆಗಳ 1800ಕ್ಕೂ ಅಧಿಕ ಚಿತ್ರಗಳ ಇವೆಂಟ್ ಗಳನ್ನು ಆಯೋಜಿಸಿರುವ, ಅಷ್ಟೇ ಅಲ್ಲದೆ ನಿರ್ಮಾಪಕ ಹಾಗೂ ನಿರ್ದೇಶಕರಾಗಿಯೂ ಜನಪ್ರಿಯರಾಗಿರುವ ನವರಸನ್ ನಿರ್ಮಾಣದ ಹಾಗೂ ತಮ್ಮದೇ ಆದ ವಿಶಿಷ್ಟ ಶೈಲಿಯ ಗಾಯನದ ಮೂಲಕ ಜನಮನ ಗೆದ್ದಿರುವ ಗಾಯಕ ಹಾಗೂ ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ "ಸೂತ್ರಧಾರಿ" ಚಿತ್ರದ ಶೀರ್ಷಿಕೆ ಗೀತೆ ಇತ್ತೀಚೆಗೆ ಮಂತ್ರಿ ಮಾಲ್ ನಲ್ಲಿ ನೆರೆದಿದ್ದ ಸಹಸ್ರಾರು ಜನರ ....

158

Read More...

Gangster.Film News

Saturday, April 19, 2025

  *ಆ್ಯಕ್ಷನ್, ಕಾಮಿಡಿ ಚಿತ್ರ ’ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್’*    *ಏಪ್ರಿಲ್ 25ರಂದು ರಾಜ್ಯಾದ್ಯಂತ ತೆರೆಗೆ*   ವುಡ್ ಕ್ರೀಪರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ’ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್’ ಚಿತ್ರ ಬಿಡುಗಡೆ ಸಿದ್ಧವಾಗಿದ್ದು, ಇದೇ ಏಪ್ರಿಲ್ 25ರಂದು ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಈ ಮೊದಲು ’ಭಾವಚಿತ್ರ’ ಎಂಬ ಚಿತ್ರ ನಿರ್ದೇಶಿಸಿದ್ದ ಗಿರೀಶ್ ಕುಮಾರ್ ಮೂರನೇ ಪ್ರಯತ್ನವಾಗಿ ’ಗ್ಯಾಂಗ್ ಸ್ಟರ್ ಫ್ರಾಂಕ್ ಸ್ಟರ್’ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳುವ ಜೊತೆಗೆ ನಾಯಕನಾಗಿಯೂ ನಟನೆ ಮಾಡಿದ್ದಾರೆ. ಮತ್ತೊಂದು ಮುಖ್ಯ ಪಾತ್ರದಲ್ಲಿ ಉಗ್ರಂ ಖ್ಯಾತಿಯ ತಿಲಕ್ ಶೇಖರ್ ಅಭಿನಯಿಸಿದ್ದಾರೆ.   ಇತ್ತೀಚೆಗೆ ನಡೆದ ....

166

Read More...

Di Di Dikki.Film News

Friday, April 18, 2025

  *ಮೋಷನ್ ಪೋಸ್ಟರ್ ನಲ್ಲೇ ಮೋಡಿ ಮಾಡಿದ "ಡಿ ಡಿ ಡಿಕ್ಕಿ"* .             *ಹಂಪಿ ಪಿಕ್ಚರ್ಸ್ &  R K & A K ಎಂಟರ್ಟೈನ್ಮೆಂಟ್ ನಿರ್ಮಾಣದ, ರಂಜನಿ ರಾಘವನ್ ನಿರ್ದೇಶನದ ಈ ಚಿತ್ರಕ್ಕೆ "ನೆನಪಿರಲಿ" ಪ್ರೇಮ್ ನಾಯಕ*    *ಲೆಜೆಂಡ್ ಇಳಯರಾಜ ಸಂಗೀತ ನಿರ್ದೇಶನದ ಈ ನೂತನ ಚಿತ್ರದ ಪ್ರಮುಖಪಾತ್ರದಲ್ಲಿ ಗಣೇಶ್ ಪುತ್ರ ವಿಹಾನ್* .   "ಗುರು ಶಿಷ್ಯರು", "ಲ್ಯಾಂಡ್‌ ಲಾರ್ಡ್" ಚಿತ್ರಗಳ ನಿರ್ದೇಶಕ ಹಾಗೂ "ಕಾಟೇರ" ಚಿತ್ರದ ಲೇಖಕ ಜಡೇಶ್ ಕೆ ಹಂಪಿ ಈಗ ನಿರ್ಮಾಪಕರಾಗಿದ್ದಾರೆ.  ಹಂಪಿ ಪಿಕ್ಚರ್ಸ್ ಎಂಬ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ವಿಜಯನಗರ ಮೂಲದವರಾದ ಜಡೇಶ್ ತಮ್ಮ ನಿರ್ಮಾಣ ಸಂಸ್ಥೆಗೆ ಹಂಪಿ ಪಿಕ್ಚರ್ಸ್ ಎಂಬ ಹೆಸರಿಟ್ಟಿದ್ದಾರೆ. ....

150

Read More...

Naanu Matthu Gunda 2.News

Thursday, April 17, 2025

  ನಾನು ಮತ್ತು ಗುಂಡ 2 ಟೀಸರ್ ಶೈಲಜಾ ಕಿರಗಂದೂರು ಚಾಲನೆ       ಗುಂಡ(ನಾಯಿ) ಮತ್ತು ಅದರ ಮಾಲೀಕ ಶಂಕರನ ನಡುವಿನ ಅವಿನಾಭಾವ ಸಂಬಂಧದ ಕಥೆ ಇಟ್ಟುಕೊಂಡು ನಿರ್ಮಿಸಿದ್ದ ’ನಾನು ಮತ್ತು ಗುಂಡ’ ಚಿತ್ರ ಎರಡೂವರೆ ವರ್ಷಗಳ ಹಿಂದೆ ತೆರೆಕಂಡು ಜನಮನ ಸೂರೆಗೊಂಡಿತ್ತು. ಶಿವರಾಜ್ ಕೆ.ಆರ್. ಪೇಟೆ ನಾಯಕನಾಗಿ ಅಭಿನಯಿಸಿದ್ದ ಆ ಚಿತ್ರಕ್ಕೆ ರಘುಹಾಸನ್ ಆಕ್ಷನ್ ಕಟ್ ಹೇಳಿದ್ದರು. ಈಗ ಅದರ  ಮುಂದುವರೆದ ಭಾಗವಾದ "ನಾನು ಮತ್ತು ಗುಂಡ -2" ತೆರೆಗೆ ಬರಲು ಸಿದ್ದವಾಗಿದೆ. ಇತ್ತೀಚೆಗೆ ಈ ಚಿತ್ರದ ಟೀಸರನ್ನು ಕೆಜಿಎಫ್ ಖ್ಯಾತಿಯ ನಿರ್ಮಸಪಕ ವಿಜಯ್ ಕಿರಗಂದೂರು ಅವರ ಪತ್ನಿ ಶೈಲಜಾ ಕಿರಗಂದೂರು ಬಿಡುಗಡೆಗೊಳಿಸಿ ನಾನು ಮತ್ತು ಗುಂಡ ಭಾವನಾತ್ಮಕವಾಗಿ ಪ್ರೇಕ್ಷಕರಿಗೆ ಇಷ್ಟವಾಗಿತ್ತು. ....

164

Read More...

Bank Of Bhaghyalakshmi.News

Wednesday, April 16, 2025

  *ದೀಕ್ಷಿತ್ ಶೆಟ್ಟಿ ಅಭಿನಯದ  "ಬ್ಯಾಂಕ್ of ಭಾಗ್ಯಲಕ್ಷ್ಮಿ" ಚಿತ್ರದ  ಮೊದಲ ಹಾಡು ಬಿಡುಗಡೆ.* .      *ಶಿವನ ಹಾಡು ಬಿಡುಗಡೆ ಮಾಡಿ ಚಿತ್ರದ ಪ್ರಚಾರಕ್ಕೆ ಚಾಲನೆ ನೀಡಿದ ಚಿತ್ರತಂಡ* .    ರಂಗಿ ತರಂಗ’, ‘ಅವನೇ ಶ್ರೀಮನ್ನಾರಾಯಣ’ ದಂತಹ ಯಶಸ್ವಿ ಚಿತ್ರಗಳ ನಿರ್ಮಾಪಕ ಹೆಚ್.ಕೆ ಪ್ರಕಾಶ್  ನಿರ್ಮಾಣದ, "ದಿಯಾ", "ಬ್ಲಿಂಕ್" ಸೇರಿದಂತೆ ಯಶಸ್ವಿ ಸಿನಿಮಾಗಳ ಮೂಲಕ ಜನಪ್ರಿಯರಾಗಿರುವ ದೀಕ್ಷಿತ್ ಶೆಟ್ಟಿ ನಾಯಕರಾಗಿ ನಟಿಸಿರುವ ಹಾಗೂ ಅಭಿಷೇಕ್ ಎಂ ನಿರ್ದೇಶನದ "ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ" ಚಿತ್ರದ ಮೊದಲ ಹಾಡು MRT ಮ್ಯೂಸಿಕ್(ಲಹರಿ) ಮೂಲಕ ಬಿಡುಗಡೆಯಾಗಿದೆ. "ಪ್ರೇಮ ಪೂಜ್ಯಂ",  "ಕೌಸಲ್ಯ ಸುಪ್ರಜಾ ರಾಮ" ಖ್ಯಾತಿಯ ಬೃಂದಾ ಆಚಾರ್ಯ ಈ ಚಿತ್ರದ ....

176

Read More...

Vicky.Film News

Monday, April 14, 2025

  ವಿಕ್ಕಿ ಚಿತ್ರದ ಕಾಮಿಡಿ ಟ್ರೈಲರ್ ನವೀನ್ ಶಂಕರ್ ಬಿಡುಗಡೆ       ಮಧ್ಯಮ ವರ್ಗದ ಯುವಕನ‌ ಕನಸು ನನಸುಗಳ ಸುತ್ತ ನಡೆಯುವ ಘಟನೆಗಳನ್ನು ಹಾಸ್ಯಮಯವಾಗಿ ನಿರೂಪಿಸಿರುವ ಚಿತ್ರ ವಿಕ್ಕಿ. ದೀಪಕ್ ಎಸ್.  ಅವಂದಕರ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳಿರುವ ಈ ಚಿತ್ರವನ್ನು ಕೇಸರಿನಂದನ ಸಿನಿ ಕ್ರಿಯೇಶನ್ಸ್ ಅಡಿ ನವನೀತ ಲಕ್ಷ್ಮಿ ನಿರ್ಮಿಸಿದ್ದಾರೆ. ಕೆ.ಆರ್.ಸುರೇಶ್ ಕಾರ್ಯಕಾರಿ ನಿರ್ಮಾಪಕರು.    ಇತ್ತೀಚೆಗೆ ನಡೆದ ಸಮಾರಂಭದಲ್ಲಿ  ತರುಣ್ ಸುಧೀರ್ ಅವರ  ತಾಯಿ ಮಾಲತಿ ಸುಧೀರ್ ಹಾಗೂ ನಟ ನವೀನ್ ಶಂಕರ್  ಈ ಚಿತ್ರದ ಟ್ರೈಲರ್ ನ್ನು  ಬಿಡುಗಡೆಗೊಳಿಸಿದರು.     ದಾವಣಗೆರೆ ಮೂಲದವರಾದ  ನಿರ್ದೇಶಕ ದೀಪಕ್ ಮಾತನಾಡುತ್ತ ನಿರ್ಮಾಪಕರ ....

176

Read More...

Yuddhakaanda.News

Sunday, April 13, 2025

  *ಪಾಂಚಜನ್ಯ ಮೊಳಗಿಸಿ ಅಜೇಯ್ ರಾವ್ ನಿರ್ಮಾಣ ಹಾಗೂ ನಟನೆಯ "ಯುದ್ದ ಕಾಂಡ" ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ಕ್ರೇಜಿಸ್ಟಾರ್ ರವಿಚಂದ್ರನ್.*   ಶ್ರೀಕೃಷ್ಣ ಆರ್ಟ್ಸ್ & ಕ್ರಿಯೇಷನ್ಸ್ ಲಾಂಛನದಲ್ಲಿ ಅಜೇಯ್ ರಾವ್ ನಿರ್ಮಿಸಿ, ನಾಯಕನಾಗಿ ನಟಿಸಿರುವ "ಯುದ್ಧಕಾಂಡ" ಚಿತ್ರದ ಟ್ರೇಲರ್ ಅನ್ನು ಕ್ರೇಜಿಸ್ಟಾರ್ ರವಿಚಂದ್ರನ್ ಬಿಡುಗಡೆ ಮಾಡಿದರು. ಪಾಂಚಜನ್ಯ ಮೊಳಗಿಸಿ ಚಾಲನೆ‌ ನೀಡಿದರು. ನಂತರ ಅತಿಥಿಗಳಾಗಿ ಆಗಮಿಸಿದ್ದ ರವಿಚಂದ್ರನ್ ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು.    ನಾನು ಬರುವಾಗ ಅಜೇಯ್‍ ರಾವ್ ಅವರ ಒಂದಿಷ್ಟು ಸಂದರ್ಶನಗಳನ್ನು ನೋಡಿಕೊಂಡು ಬಂದೆ. ಕೆಲವು ಸಂದರ್ಶನಗಳಲ್ಲಿ ಸಾಲ ಮಾಡಿದ್ದೇನೆ ಎಂದು ಅಜೇಯ್‍ ಹಲವು ಬಾರಿ ಹೇಳಿಕೊಂಡಿದ್ದಾರೆ. ....

185

Read More...

Kora.Film News

Saturday, April 12, 2025

  . *ಹಲವು ಗಣ್ಯರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು ಸುನಾಮಿ ಕಿಟ್ಟಿ ಅಭಿನಯದ "ಕೋರ" ಚಿತ್ರದ ಪ್ರೀ ರಿಲೀಸ್ ಇವೆಂಟ್*    *ಪಿ.ಮೂರ್ತಿ ನಿರ್ಮಾಣ ಹಾಗೂ ಒರಟ ಶ್ರೀ ನಿರ್ದೇಶನದ ಈ ಚಿತ್ರ ಏಪ್ರಿಲ್ 18 ರಂದು ತೆರೆಗೆ*   ರತ್ನಮ್ಮ‌ ಮೂವೀಸ್ ಲಾಂಛನದಲ್ಲಿ ಪಿ.ಮೂರ್ತಿ ನಿರ್ಮಿಸಿರುವ, ಒರಟ ಶ್ರೀ ನಿರ್ದೇಶನದ ಹಾಗೂ ರಿಯಾಲಿಟಿ ಶೋ ಮೂಲಕ ನಾಡಿನ ಜನರ ಗಮನ ಸೆಳೆದಿದ್ದ ಸುನಾಮಿ ಕಿಟ್ಟಿ ನಾಯಕನಾಗಿ ನಟಿಸಿರುವ "ಕೋರ" ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. "ಒರಟ" ಪ್ರಶಾಂತ್,  "ಬಿಗ್ ಬಾಸ್" ಖ್ಯಾತಿಯ ತನಿಶಾ ಕುಪ್ಪಂಡ, ರಜತ್, ಸಲಗ ಸೂರಿ, ಸಂಜಯ್ ಗೌಡ, ಎ.ಕೆ.ಮೂರ್ತಿ, ರಮೇಶ್ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಏಪ್ರಿಲ್ ....

210

Read More...

Kadeema.Film News

Tuesday, April 08, 2025

  ಖದೀಮ ಟ್ರೇಲರ್ ಮತ್ತು ಹಾಡು ಬಿಡುಗಡೆ          ಪೋಷಕ ಕಲಾವಿದರು ಹೊರತುಪಡಿಸಿ ಬಹುತೇಕ ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ *ಖದೀಮ* ಚಿತ್ರದ ಟ್ರೇಲರ್ ಮತ್ತು ಮೂರು ಹಾಡುಗಳ ಬಿಡುಗಡೆ ಸಮಾರಂಭವು ಎಸ್‌ಆರ್‌ವಿ ಚಿತ್ರಮಂದಿರದ ತುಂಬಿದ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು. ಶಿವೇಶು ಪ್ರೊಡಕ್ಷನ್ ಅಡಿಯಲ್ಲಿ ಅಮೇರಿಕಾ ನಿವಾಸಿ ಅನಿವಾಸಿ ಭಾರತೀಯ *ಟಿ.ಸಿವಕುಮಾರನ್* ಬಂಡವಾಳ ಹೂಡಿದ್ದಾರೆ. *ಯಶಸ್ವಿನಿ.ಆರ್ ಸಹ ನಿರ್ಮಾಪಕಿಯಾಗಿ*  ಗುರುತಿಸಿಕೊಂಡಿದ್ದಾರೆ. *ಸಾಯಿ ಪ್ರದೀಪ್ ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ*. ಚಿತ್ರಕಥೆಯಲ್ಲಿ *ನಾಯಕನಾಗಿ ಚಂದನ್*, *ನಾಯಕಿಯಾಗಿ ಅನುಷಾಕೃಷ್ಣ* ಅಭಿನಯಸಿದ್ದಾರೆ.          ಈ ಸಂದರ್ಭದಲ್ಲಿ ಮಾತನಾಡಿದ ....

270

Read More...
Copyright@2018 Chitralahari | All Rights Reserved. Photo Journalist K.S. Mokshendra,