Taane.Film News

Friday, May 23, 2025

  *ಮಾಲತಿ ಸುಧೀರ್ ಅವರಿಂದ "ಠಾಣೆ" ಚಿತ್ರದ ಟ್ರೇಲರ್ ಅನಾವರಣ*                                 *ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಈ ಚಿತ್ರ ಮೇ 30 ರಂದು ತೆರೆಗೆ* .   ಪಿ.ಸಿ.ಡಿ 2 ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಗಾಯತ್ರಿ ಎಂ ನಿರ್ಮಿಸಿರುವ, ಎಸ್.ಭಗತ್ ರಾಜ್ ನಿರ್ದೇಶನದ ಹಾಗೂ ಪ್ರವೀಣ್ ನಾಯಕನಾಗಿ ನಟಿಸಿರುವ "ಠಾಣೆ" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಹೆಸರಾಂತ ನಟಿ ಮಾಲತಿ ಸುಧೀರ್ "ಠಾಣೆ" ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಕನ್ನಡ ಸಾಹಿತ್ಯ ಪರಿಷತ್ ನ ಕಾರ್ಯದರ್ಶಿ ಸಂತೋಷ್ ಹಾನಗಲ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಟ್ರೇಲರ್ ನಲ್ಲೇ ಸಾಕಷ್ಟು ....

256

Read More...

Septomber 21.News

Friday, May 23, 2025

  *21 ವರ್ಷದ ಹುಡುಗಿ ಕರೆನ್ ಕ್ಷಿತಿ ಸುವರ್ಣ ನಿರ್ದೇಶನದ "ಸೆಪ್ಟೆಂಬರ್‌ 21" ಬಾಲಿವುಡ್ ಚಿತ್ರಕ್ಕೆ ಇಂದ್ರಜಿತ್ ಲಂಕೇಶ್ ಅವರಿಂದ ಚಾಲನೆ*   *ಆಲ್ಝೈಮರ್ ರೋಗದ ಸುತ್ತಲ್ಲಿನ ಕಥಾಹಂದರ ಹೊಂದಿರುವ ಈ ಚಿತ್ರದ ಪ್ರಮುಖಪಾತ್ರದಲ್ಲಿ ಪ್ರಿಯಾಂಕ ಉಪೇಂದ್ರ ನಟನೆ*   21 ವರ್ಷದ ಕನ್ನಡತಿ ಕರೆನ್ ಕ್ಷಿತಿ ಸುವರ್ಣ ಇದೀಗ ʻಸೆಪ್ಟೆಂಬರ್‌ 21ʼ ಹೆಸರಿನ ಬಾಲಿವುಡ್‌ ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಆಲ್ಝೈಮರ್ ರೋಗಿ ಮತ್ತು ಆತನ ಆರೈಕೆ ಮಾಡುವ ನರ್ಸ್‌ವೊಬ್ಬಳ ನಡುವಿನ ಕಥೆಯನ್ನು ಹೊಂದಿರುವ ಈ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಮಹಾಲಕ್ಷ್ಮಿ ಲೇಔಟ್ ನ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಪತ್ರಕರ್ತ, ನಟ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಚಿತ್ರದ ಮೊದಲ ....

195

Read More...

Sanju weds Geetha 2.News

Thursday, May 22, 2025

  ಹೊಸ ರೂಪದಲ್ಲಿ , ’ಸಂಜು ವೆಡ್ಸ್ ಗೀತಾ -2' ಜೂನ್  6 ರಂದು ಬಿಡುಗಡೆ      ಕನ್ನಡ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ನಿರೀಕ್ಷೆಗಳನ್ನು ಹುಟ್ಟು ಹಾಕಿದ್ದ  ನಾಗಶೇಖರ್  ನಿರ್ದೇಶನದ  ಸಂಜು ವೆಡ್ಸ್ ಗೀತಾ -2 ಹಲವಾರು ಅಡೆತಡೆಗಳನ್ನು ಎದುರಿಸಿ, ಜ.17ರಂದು ತರಾತುರಿಯಲ್ಲಿ ಬಿಡುಗಡೆಯಾಗಿತ್ತು.ಪ್ರೇಕ್ಷಕರು ಸಂಜು ವೆಡ್ಸ್ ಗೀತಾ-2 ಚಿತ್ರದ ಕಂಟೆಂಟ್, ಸಾಂಗ್ಸ್, ಅದ್ದೂರಿ ಮೇಕಿಂಗ್ ಎಲ್ಲವನ್ನೂ ತುಂಬಾ ಇಷ್ಟ ಪಟ್ಟಿದ್ದರು. ಚಿತ್ರದ ನಿರೂಪಣೆ, ಕ್ಯಾಮೆರಾ ವರ್ಕ್ ಎಲ್ಲಾ ಅದ್ಭುತವಾಗಿದ್ದರೂ, ಎಲ್ಲೋ ಒಂದು ಕಡೆ  ಚಿತ್ರವನ್ನು ಇನ್ನೂ  ಚೆನ್ನಾಗಿ  ಮಾಡಬಹುದಿತ್ತು  ಎಂಬ ಅಭಿಪ್ರಾಯ ಕೆಲವರಿಂದ ಕೇಳಿಬಂದಿತ್ತು,  ಬಿಡುಗಡೆ  ಸಂದರ್ಭದಲ್ಲಿ ಒಂದಷ್ಟು ಆತಂಕ ....

184

Read More...

Dude.Film News

Thursday, May 22, 2025

  *DUDE* ಚಿತ್ರಕ್ಕೆ ನಾನೇ ಸಾರಥಿ ಅಂದ್ರು ತೇಜ್   ಕನ್ನಡ ಸೇರಿದಂತೆ ತೆಲುಗು ಹಾಗೂ ಮಲಯಾಳಂ ಭಾಷೆಯಲ್ಲಿ ಸಿದ್ಧವಾಗುತ್ತಿರುವ, ನಟ ನಿರ್ದೇಶಕ ತೇಜ್ ಸಾರಥ್ಯದಲ್ಲಿ ಬರುತ್ತಿರುವ *DUDE* ಚಿತ್ರದ ಶೀರ್ಷಿಕೆಯು ಯಾವುದೇ ವಿವಾದವಿಲ್ಲದೇ ಬಗೆ ಹರಿದ ಬಗ್ಗೆ,ಪತ್ರಿಕಾ ಗೋಷ್ಟಿಯಲ್ಲಿ ತೇಜ್ ಸ್ಪಷ್ಟ ಪಡಿಸಿದರು   ಕನ್ನಡ ಭಾಷೆಯಲ್ಲಿ *DUDE* ಚಿತ್ರವನ್ನೂ ರಿಲೀಸ್ ಮಾಡಿ, ಅದೇ ಸಮಯದಲ್ಲಿ ತೆಲುಗು ಹಾಗೂ ಮಲಯಾಳಂ ನಲ್ಲಿಯೂ ತಮ್ಮ *DUDE* ಅನ್ನೂ ಡಬ್ ಮಾಡಿ ಬಿಡುಗಡೆ ಮಾಡಬೇಕು ಎಂದಿದ್ದ ತೇಜ್ ಗೆ,ಸ್ವಲ್ಪ ಬೇಸರವಾಗಿದ್ದು ನಿಜ..   ಮೈತ್ರಿ ಮೂವೀ ಮೇಕರ್ಸ್ ಬ್ಯಾನರ್ ಅಡಿಯಲ್ಲಿ *DUDE* ಹೆಸರಿನ ಶೀರ್ಷಿಕೆ ನೋಂದಣಿ ಆದಂತಹ ವಿಚಾರ ತಿಳಿದ ತಕ್ಷಣ,ನಟ ನಿರ್ದೇಶಕ ತೇಜ್, ತಕ್ಷಣ ಆ ವಿಚಾರಕ್ಕಾಗಿ ....

186

Read More...

45 Film News

Thursday, May 22, 2025

  *ಆನಂದ ಪೀಠಾಧೀಶ್ವರ ಆಚಾರ್ಯ ಮಹಾಮಂಡಲೇಶ್ವರ ಅನಂತ ಶ್ರೀ ವಿಭೂಷಿತ ಶ್ರೀಬಾಲ್ಕಾನಂದ ಗಿರಿ ಜಿ ಮಹಾರಾಜ್ ಅವರಿಂದ ಬಹು ನಿರೀಕ್ಷಿತ "45" ಚಿತ್ರದ "ಶಿವಂ ಶಿವಂ ಸನಾತನಂ" ಹಾಡು ಬಿಡುಗಡೆ* .   ಕರುನಾಡ ‌ಚಕ್ರವರ್ತಿ ಡಾ||ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ ಬಹು ನಿರೀಕ್ಷಿತ "45" ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರಪ್ರಸಾದ್ ಅವರು ಬರೆದಿರುವ, ವಿಜಯ್ ಪ್ರಕಾಶ್ ಹಾಡಿರುವ ಹಾಗೂ ಅರ್ಜುನ್ ಜನ್ಯ ಅವರೆ ಸಂಗೀತ ನೀಡಿರುವ  "ಶಿವಂ ಶಿವಂ ಸನಾತನಂ" ಚಿತ್ರದ ಹಾಡು ....

195

Read More...

Seeskaddi.Film News

Thursday, May 22, 2025

  ಸೀಸ್ ಕಡ್ಡಿ ಚಿತ್ರದ ಟ್ರೈಲರ್ ಬಿಡುಗಡೆ! ರತನ್ ಗಂಗಾಧರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಸೀಸ್ ಕಡ್ಡಿ ಚಿತ್ರದ ಟ್ರೈಲರ್ ಬಿಡುಗಡೆಗೊಂಡಿದೆ. ಈ ಕುರಿತಾದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ ಸಿನಿಮಾ ಬಗೆಗಿನ ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದೆ. ಐವರು ಪ್ರತಿಭಾನ್ವಿತ ನಿರ್ದೇಶಕರು ಅತಿಥಿಗಳಾಗಿ ಆಗಮಿಸಿದ್ದು ವಿಶೇಷ. ಬೀರ್ ಬಲ್ ಖ್ಯಾತಿಯ ಶ್ರೀನಿ, ಮಹಿರಾ ಖ್ಯಾತಿಯ ನಿರ್ದೇಶಕ ಮಹೇಶ್ ಗೌಡ, ಡೊಳ್ಳು ಖ್ಯಾತಿಯ ನಿರ್ದೇಶಕ ಸಾಗರ್ ಪುರಾಣಿಕ್, ಆಯುಷ್ ಮಲ್ಲಿ, ಚೆಲುವರಾಜ್ ಮುಂತಾದವರು ಈ ಪತ್ರಿಕಾಗೋಷ್ಠಿಯಲ್ಲಿ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮಾತಾನಾಡಿದ ನಿರ್ದೇಶ ರತನ್ ಗಂಗಾಧರ್, ಈ ಸಿನಿಮಾ ಕಥೆಗೆ ಸ್ಫೂರ್ತಿಯಾದ ವಿಚಾರವನ್ನು ....

181

Read More...

Kothalavadi.Film News

Wednesday, May 21, 2025

  *ಯಶ್ ತಾಯಿ ನಿರ್ಮಾಣದ ಕೊತ್ತಲವಾಡಿ ಟೀಸರ್ ರಿಲೀಸ್..ಸಾಥ್ ಕೊಟ್ಟ ನಟ ಶರಣ್*     *ಟೀಸರ್‌ನಲ್ಲಿ ’ಕೊತ್ತಲವಾಡಿ’...ಯಶ್‌ ನಿರ್ಮಾಣದ ಚೊಚ್ಚಲ ಪ್ರಯತ್ನಕ್ಕೆ ಶರಣ್‌ ಸಾಥ್!̇*     ಭಾರತೀಯ ಚಿತ್ರರಂಗವನ್ನು ಕನ್ನಡದತ್ತ ತಿರುಗಿ ನೋಡುವಂತೆ ಮಾಡಿರುವವ ಪೈಕಿ ನಟ ರಾಕಿಂಗ್‌ ಸ್ಟಾರ್‌ ಯಶ್‌ ಕೂಡ ಒಬ್ಬರು. ಅವರ ತಾಯಿ ತಮ್ಮದೇ  PA Productions  ಸಂಸ್ಥಾಪಿಸಿದ್ದು, ಈ ನಿರ್ಮಾಣ ಸಂಸ್ಥೆಯಡಿ ಕೊತ್ತಲವಾಡಿ ಎಂಬ ಚೊಚ್ಚಲ ಚಿತ್ರ ತಯಾರಾಗಿದೆ. ಈ ಟೀಸರ್‌ ಬಿಡುಗಡೆ ಕಾರ್ಯಕ್ರಮ ಇಂದು ಬೆಂಗಳೂರಿನ ಒರೆಯನ್‌ ಮಾಲ್‌ ನಲ್ಲಿ ನಡೆಯಿತು. ಟೀಸರ್‌ ಕಾರ್ಯಕ್ರಮದಲ್ಲಿ ನಿರ್ಮಾಪಕಿ ಪುಷ್ಪ ಅರುಣ್‌ ಕುಮಾರ್‌, ಯಶ್‌ ತಂದೆ ಅರುಣ್‌ ಕುಮಾರ್‌, ನಟ ಪೃಥ್ವಿ ಅಂಬರ್‌, ....

260

Read More...

Athani.Film News

Tuesday, May 20, 2025

  *ರೈತನಿಂದಲೇ ನಿರ್ಮಾಣವಾಗಿದೆ ರೈತನ ಬದುಕು ಬವಣೆ ತಿಳಿಸುವ "ಅಥಣಿ" ಚಿತ್ರ.* .         *ಸಮರ್ಥ್ ಎಂ ನಟಿಸಿ, ನಿರ್ದೇಶಿಸಿರುವ ಈ ಚಿತ್ರದ ಟ್ರೇಲರ್ ನಾಗೇಂದ್ರ ಅರಸ್ ಅವರಿಂದ ಅನಾವರಣ*   ಅಭಯ್ ಖುಷಿ ಮೂವೀಸ್ ಬ್ಯಾನರ್ ನ ಅಡಿಯಲ್ಲಿ ಮೂಲತಃ ರೈತರಾಗಿರುವ ವಾಸುದೇವ ಆರ್ ದೊಡ್ಡಹೆಜ್ಜಾಜಿ ಅವರು ನಿರ್ಮಿಸಿರುವ, ಸಮರ್ಥ್ ಎಂ ನಿರ್ದೇಶನದೊಂದಿಗೆ ನಾಯಕನಾಗಿಯೂ ನಟಿಸಿರುವ "ಅಥಣಿ" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಸಂಕಲನಕಾರ, ನಟ ಹಾಗೂ ನಿರ್ದೇಶಕ ನಾಗೇಂದ್ರ ಅರಸ್ ಈ ಚಿತ್ರದ ಟ್ರೇಲರ್ ಅನಾವರಣ ಮಾಡಿದರು. "ಅಥಣಿ" ಒಂದು ಊರಿನ ಹೆಸರಾಗಿದ್ದು, ರೈತನ ಬದುಕು ಬವಣೆಗಳನ್ನು ಪ್ರೇಕ್ಷಕರಿಗೆ  ತೋರಿಸುವ ಪ್ರಯತ್ನವನ್ನು ಈ ಚಿತ್ರದ ಮೂಲಕ ....

176

Read More...

Akrosha.Short Film.News

Saturday, May 17, 2025

  *ಗೌರಿಶ್ರೀ ನಿರ್ದೇಶನದ "ಆಕ್ರೋಶ" ಕಿರುಚಿತ್ರದ ಮೂಲಕ ಅಭಿನಯ ಆರಂಭಿಸಿದ ನವನಟ ಯಶ್ವಂತ್* .               ಕಿರುಚಿತ್ರ ಎಂಬುದು ಅನೇಕ ಪ್ರತಿಭಾವಂತರ ಪ್ರದರ್ಶನಕ್ಕೆ ಉತ್ತಮ ವೇದಿಕೆ. ಅದರಲ್ಲಿ ಅಭಿನಯಿಸಿ ಸೈ ಎನಿಸಿಕೊಂಡವರು ಹಿರಿತೆರೆಯ ಮೇಲೆ‌ ಲೀಲಾಜಾಲವಾಗಿ ಅಭಿನಯಿಸುತ್ತಾರೆ. ಯಶ್ವಂತ್ ಎಂಬ ಯುವನಟ, ಗೌರಿಶ್ರೀ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ 30 ನಿಮಿಷಗಳ "ಆಕ್ರೋಶ" ಎಂಬ ಕಿರುಚಿತ್ರದಲ್ಲಿ ನಟಿಸುವ ಮೂಲಕ ಅಭಿನಯ‌ ಆರಂಭಿಸಿದ್ದಾರೆ.‌ ಜಗದೀಶ್ ವರ್ಮ ನಿರ್ಮಾಣದ ಈ ಕಿರುಚಿತ್ರದ ಪ್ರದರ್ಶನ ಹಾಗೂ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ಹಿರಿಯ ನಿರ್ದೇಶಕರಾದ ಓಂಸಾಯಿಪ್ರಕಾಶ್ , ಪುರುಷೋತ್ತಮ್ ಓಂಕಾರ್, ರತ್ನಮಾಲ ಮುಂತಾದವರು ....

207

Read More...

Namo Venkatesha.News

Saturday, May 17, 2025

  ನಮೋ ವೆಂಕಟೇಶ ಟ್ರೈಲರ್ ಬಿಡುಗಡೆ      ಹಲವಾರು ವರ್ಷಗಳಿಂದ ಕಿರುತೆರೆ, ಚಿತ್ರರಂಗದಲ್ಲಿ ತೊಡಗಿಸಿಕೊಂಡಿರುವ ವಿಜಯ್ ಭಾರದ್ವಾಜ್ ನಾಯಕನಾಗಿ ನಟಿಸಿರುವ ಚಿತ್ರ ’ನಮೋ ವೆಂಕಟೇಶ’. ಅವರೇ ಚಿತ್ರದ ನಿರ್ದೇಶಕ ಕೂಡ.     ತೆರೆಗೆ ಬರಲು ಸಿದ್ದವಾಗಿರುವ ಈ ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ನಮೋ ವೆಂಕಟೇಶ ಚಿತ್ರದ ಬಹುತೇಕ ಕೆಲಸಗಳು ಈಗಾಗಲೇ ಪೂರ್ಣಗೊಂಡಿದ್ದು, ಸದ್ಯ ಚಿತ್ರತಂಡ ಟ್ರೈಲರ್ ರಿಲೀಸ್ ಮಾಡುವ ಮೂಲಕ ಚಿತ್ರದ ಪ್ರೊಮೋಷನ್‌ಗೆ ಚಾಲನೆ ನೀಡಿದೆ, ಈ ಚಿತ್ರದ ಹೆಸರು ನಮೋ ವೆಂಕಟೇಶ ಆದರೂ, ಈ ಚಿತ್ರಕ್ಕೂ ತಿರುಪತಿಯ ಶ್ರೀನಿವಾಸ ದೇವನಿಗೂ ಯಾವುದೇ ಸಂಬಂಧವಿಲ್ಲ,  ಇಂದಿನ ಕಾಲದಲ್ಲಿ  ನಡೆಯೋ ಅಪ್ಪಟ ಫ್ಯಾಮಿಲಿ ಎಂಟರ್‌ಟೈನರ್ ....

215

Read More...

Nidradevi Next Door.News

Monday, May 19, 2025

  *ನಿದ್ರಾದೇವಿ Next Door ಸಿನಿಮಾಗೆ ದುನಿಯಾ ವಿಜಯ್ ಸಾಥ್... ಹಾಡು ರಿಲೀಸ್ ಮಾಡಿದ ಸಲಗ*   *ಹಾಡಿನಲ್ಲಿ ’ನಿದ್ರಾದೇವಿ Next Door'....ಪ್ರವೀರ್ ಶೆಟ್ಟಿಗೆ  ದುನಿಯಾ ವಿಜಯ್ ಕುಮಾರ್ ಸಾಥ್*   ಈ ವರ್ಷದ ಬಹುನಿರೀಕ್ಷಿತ ಕನ್ನಡ ಸಿನಿಮಾಗಳಲ್ಲಿ ಒಂದು ನಿದ್ರಾದೇವಿ Next Door ಸಿನಿಮಾ. ಈಗಾಗಲೇ ಟೀಸರ್ ಮೂಲಕ ಗಮನಸೆಳೆದ ಈ ಚಿತ್ರದ ಮೊದಲ ಹಾಡು ರಿಲೀಸ್ ಆಗಿದೆ. ಬೆಂಗಳೂರಿನ ಎಂಎಂಬಿ ಲೆಗಸಿಯಲ್ಲಿ ದುನಿಯಾ ವಿಜಯ್ ಕುಮಾರ್ ಸ್ಲಿಪ್ ಲೆಸ್ ಆಂಥೆಮ್ ಬಿಡುಗಡೆ ಮಾಡಿ ಇಡೀ ತಂಡಕ್ಕೆ ಶುಭಾಶಯ ತಿಳಿಸಿದರು. ಪ್ರವೀರ್ ಶೆಟ್ಟಿ ನಾಯಕನಾಗಿ ನಟಿಸಿರುವ ಈ ಚಿತ್ರಕ್ಕೆ ಸುರಾಗ್ ಸಾಗರ್ ಆಕ್ಷನ್ ಕಟ್ ಹೇಳಿದ್ದಾರೆ.   ದುನಿಯಾ ವಿಜಯ್ ಕುಮಾರ್ ಮಾತನಾಡಿ, ಸಾಂಗ್ ತುಂಬಾ ಚೆನ್ನಾಗಿದೆ. ಹೀರೋ ಕೂಡ ....

224

Read More...

Junior.Film News

Monday, May 19, 2025

  *ಕಿರೀಟಿ ಚೊಚ್ಚಲ ಚಿತ್ರದ ’ಜೂನಿಯರ್’  ಸಾಂಗ್ ರಿಲೀಸ್*   *ಹಾಡಿನಲ್ಲಿ ’ಜೂನಿಯರ್’...ಲೇಟ್ಸ್ ಲೀವ್ ಥಿಸ್ ಮೂವೆಂಟ್ ಎಂದ ಕಿರೀಟಿ-ಶ್ರೀಲೀಲಾ*   ಕಿರೀಟಿ ನಟನೆಯ ಮೊದಲ ಸಿನಿಮಾ ‘ಜೂನಿಯರ್’. ಇತ್ತೀಚಿಗೆ ಬಿಡುಗಡೆ ದಿನಾಂಕ ಘೋಷಣೆ‌ ಮಾಡಿದ್ದ ಚಿತ್ರತಂಡವೀಗ ಮೊದಲ ಹಾಡು ರಿಲೀಸ್ ಮಾಡಿದೆ. ಕನ್ನಡ ತೆಲುಗು ಭಾಷೆಯಲ್ಲಿ ಆದಿತ್ಯ ಮ್ಯೂಸಿಕ್ ಚಾನೆಲ್ ನಲ್ಲಿ ಸಾಂಗ್ ಅನಾವರಣಗೊಂಡಿದೆ.   ಜೂನಿಯರ್ ಚಿತ್ರದ ಮೊದಲ ಲೆಟ್ಸ್ ಲಿವ್ ದಿಸ್ ಮೊಮೆಂಟ್ ಎಂಬ ಲಿರಿಕಲ್ ವಿಡಿಯೋ ರಿಲೀಸ್ ಈವೆಂಟ್ ಅನ್ನು ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆಯಿತು. ಸಮಾಂಭಕ್ಕೆ ನಟ ರವಿಚಂದ್ರನ್, ಬಾಹುಬಲಿ ಹಾಗೂ ಆರ್‌ಆರ್‌ಆರ್ ಸಿನಿಮಾ ಖ್ಯಾತಿಯ ಕ್ಯಾಮರಾಮ್ಯಾನ್ ....

200

Read More...

Sarala Subbarao.News

Sunday, May 18, 2025

  *ಸಮಾನ ಮನಸ್ಕರ ಸಮಾಗಮದಲ್ಲಿ   ಮೂಡಿಬಂದಿದೆ ಸುಂದರ ಕೌಟುಂಬಿಕ ಕಥಾನಕ "ಸರಳ ಸುಬ್ಬರಾವ್"* .    *ಹಾಡು ಬಿಡುಗಡೆ ಮಾಡಿ ಚಿತ್ರದ ಪ್ರಚಾರಕ್ಕೆ ಚಾಲನೆ ನೀಡಿದ ಚಿತ್ರತಂಡ* .   1971 ರ ಕಾಲಘಟ್ಟದ ಸುಂದರ ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರ "ಸರಳ ಸುಬ್ಬರಾವ್". ರಿಯಾನ್ ಕ್ರಿಯೇಷನ್ಸ್ ಲಾಂಛನದಲ್ಲಿ ಲೋಹಿತ್  ನಂಜುಂಡಯ್ಯ ನಿರ್ಮಿಸಿರುವ, ಹಲವು ಸದಭಿರುಚಿ ಚಿತ್ರಗಳ ನಿರ್ದೇಶಕ ಮಂಜು ಸ್ವರಾಜ್ ನಿರ್ದೇಶನದಲ್ಲಿ ಅಜೇಯ್ ರಾವ್ ಹಾಗೂ ಮಿಶಾ ನಾರಂಗ್ ನಾಯಕ, ನಾಯಕಿಯಾಗಿ ನಟಿಸಿರುವ "ಸರಳ ಸುಬ್ಬರಾವ್" ಚಿತ್ರದ ಸುಮಧುರ ಹಾಡೊಂದು ಇತ್ತೀಚೆಗೆ ಬಿಡುಗಡೆಯಾಯಿತು. ಅಜನೀಶ್ ಲೋಕನಾಥ್ ಸಂಗೀತ ನೀಡಿರುವ ಈ ಹಾಡನ್ನು ಕವಿರಾಜ್ ಅವರು ಬರೆದಿದ್ದು, ಸಂಜಿತ್ ಹೆಗ್ಡೆ ....

300

Read More...

Maayavi.Film News

Friday, May 16, 2025

  *ಪರಮಪೂಜ್ಯರ ಸಮ್ಮುಖದಲ್ಲಿ ಅನಾವರಣವಾಯಿತು "ಮಾಯಾವಿ" ಚಿತ್ರದ ಹಾಡುಗಳು ಹಾಗೂ ಟೀಸರ್* .     *ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಮೂಲಕ ಚಿತ್ರದುರ್ಗದ ರಘುರಾಮ್ ನಾಯಕನಾಗಿ ಪದಾರ್ಪಣೆ‌* ..             ಕನ್ನಡ ಚಿತ್ರರಂಗದಲ್ಲಿ ನೂತನ ಪ್ರತಿಭೆಗಳ ಆಗಮನ ಹೆಚ್ಚಾಗುತ್ತಿದೆ. ಈಗ ಆ ಸಾಲಿಗ ಕೋಟೆನಾಡಿನ ಹುಡುಗ ರಘು ರಾಮ್ ಸೇರ್ಪಡೆಯಾಗಿದ್ದಾರೆ. ನಾಯಕನಾಗಷ್ಟೇ ಅಲ್ಲದೆ ಇಷ್ಟ ಎಂಟರ್ಟೈನರ್ಸ್ ಮೂಲಕ "ಮಾಯಾವಿ" ಚಿತ್ರವನ್ನು ನಿರ್ಮಾಣ ಕೂಡ ಮಾಡಿದ್ದಾರೆ. ಶಂಕರ್ ಜಿ ನಿರ್ದೇಶಿಸಿರುವ ಈ ಚಿತ್ರದ ಟೀಸರ್ ಹಾಗೂ "ಆವರಿಸು" ಹಾಡಿನ‌ ಅನಾವರಣ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಶ್ರೀಶಾಂತವೀರ ಮಹಾಸ್ವಾಮಿಗಳು ಹಾಗೂ ....

234

Read More...

Naayi Ide Yechcharike.News

Friday, May 16, 2025

  *ಕನ್ನಡದಲ್ಲೊಂದು ವಿಭಿನ್ನ ಶೀರ್ಷಿಕೆಯ ಚಿತ್ರ "ನಾಯಿ ಇದೆ ಎಚ್ಚರಿಕೆ"* .    *ಡಾ||ಲೀಲಾಮೋಹನ್ ಪಿವಿಆರ್ ಮತ್ತು ತಂಡದ ಪ್ರಯತ್ನಕ್ಕೆ ಸಾಥ್ ನೀಡಿದ ಇಂದ್ರಜಿತ್ ಲಂಕೇಶ್ ಹಾಗೂ ಪ್ರಥಮ್* .   ನಾಯಿ ಸಾಕಿರುವವರ ಮನೆಯ ಮುಂದೆ ಸಾಮಾನ್ಯವಾಗಿ ಕಾಣುವ ಪದ " ನಾಯಿ ಇದೆ ಎಚ್ಚರಿಕೆ". ಈಗ ಇದೇ ಚಿತ್ರದ ಶೀರ್ಷಿಕೆಯಾಗಿರುವುದು ವಿಶೇಷ. ಹೌದು. ವೃತ್ತಿಯಲ್ಲಿ ವೈದ್ಯರಾಗಿರುವ ಡಾ||ಲಿಲಾಮೋಹನ್ ಪಿವಿಆರ್ ಅವರು ಈ ವಿಭಿನ್ನ ಶೀರ್ಷಿಕೆಯ ಚಿತ್ರವನ್ನು ನಿರ್ಮಾಣ ಮಾಡುವುದರ ಜೊತೆಗೆ ನಾಯಕನಾಗೂ ಕಾಣಿಸಿಕೊಂಡಿದ್ದಾರೆ. ಡಾ. ಲೀಲಾಮೋಹನ್ ಅವರು ಸಿನಿಮಾ ಉದ್ಯಮದಲ್ಲಿ ಈಗಾಗಲೇ ಐದು ವರ್ಷಗಳಿಂದ ಸಕ್ರಿಯರಾಗಿದ್ದಾರೆ. ಅವರು ಈ ಚಿತ್ರದ ನಿರ್ಮಾಪಕನಾಗುವ ಮೊದಲು, ’ಗಡಿಯಾರ’ ಎಂಬ ....

199

Read More...

Maarutha.News

Thursday, May 15, 2025

  *ಮೊದಲ ಹಾಡಿನಲ್ಲೇ ಜನಮನಸೂರೆಗೊಂಡ "ಮಾರುತ"..*   *ಇದು ಎಸ್ ನಾರಾಯಣ್ ಅವರ ನಿರ್ದೇಶನದಲ್ಲಿ ದುನಿಯಾ ವಿಜಯ್ - ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ಅಭಿನಯಿಸಿರುವ ಚಿತ್ರ* .    ಹೆಸರಾಂತ ನಿರ್ದೇಶಕ ಡಾ||ಎಸ್ ನಾರಾಯಣ್ ನಿರ್ದೇಶನದ,  ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ನಟಿಸಿರುವ ಮತ್ತು ಕೆ.ಮಂಜು - ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿರುವ ಬಹು ನಿರೀಕ್ಷಿತ ಚಿತ್ರ "ಮಾರುತ" ಚಿತ್ರದ ಮೊದಲ ಹಾಡಿನ ಲಿರಿಕಲ್ ವಿಡಿಯೋ ಇತ್ತೀಚೆಗೆ ಅದ್ದೂರಿಯಾಗಿ ಬಿಡುಗಡೆಯಾಯಿತು. ಎಸ್ ನಾರಾಯಣ್ ಅವರೆ ಬರೆದು, ರಾಗ ಸಂಯೋಜಿಸಿರುವ ಈ ಹಾಡನ್ನು ಖ್ಯಾತ ಗಾಯಕ ಚಂದನ್ ಶೆಟ್ಟಿ ಹಾಡಿದ್ದಾರೆ.  ಜಂಕಾರ್ ಮ್ಯೂಸಿಕ್ ಮೂಲಕ ....

222

Read More...

Karimani Malika Neenalla.News

Wednesday, May 14, 2025

  "ಕರಿಮಣಿ ಮಾಲಿಕ ನೀನಲ್ಲ" ಟೀಸರ್ ಬಿಡುಗಡೆ      ಯು ಟರ್ನ್ 2 ಖ್ಯಾತಿಯ ಚಂದ್ರು ಓಬಯ್ಯ ಅವರೀಗ ಒಂದರ ಮೇಲೊಂದರಂತೆ ಸಿನಿಮಾಗಳನ್ನು ಆರಂಭಿಸದ್ದಾರೆ, ಕೆಲವನ್ನು ಬಿಡುಗಡೆ ಹಂತಕ್ಕೂ ತಂದಿದ್ದಾರೆ, ಅದರಲ್ಲಿ ಕರಿಮಣಿ ಮಾಲಿಕ ನೀನಲ್ಲ ಕೂಡ ಒಂದು. ಈಗಾಗಲೇ ತನ್ನ  ಶೂಟಿಂಗ್ ಮುಗಿಸಿರುವ ಚಿತ್ರವೀಗ  ಪೋಸ್ಟ್ ಪ್ರೊಡಕ್ಷನ್ ಕೊನೇ ಹಂತದಲ್ಲಿದೆ, ಚಂದ್ರು ಓಬಯ್ಯ ಅವರೇ ಕಥೆ, ಚಿತ್ರಕಥೆ ಬರೆದು  ನಿರ್ದೇಶನದ ಜತೆಗೆ ನಿರ್ಮಾಣದ ಜವಾಬ್ದಾರಿಯನ್ನೂ ಸಹ ಚಂದ್ರು ಓಬಯ್ಯ   ಹೊತ್ತಿದ್ದಾರೆ. ಚಿತ್ರದ ಸಹ ನಿರ್ಮಾಪಕರಾಗಿ ಅನ್ನಪೂರ್ಣ ಶಂಕ್ರಯ್ಯ  ಕೈಜೋಡಿಸಿದ್ದಾರೆ.   ಬಿಎಂಟಿಸಿಯಲ್ಲಿ ಕೆಲಸ ಮಾಡುತ್ತಿರುವ  ಮಾರುತಿ ಬಿ.ಎಂ.ಟಿ.ಸಿ, ಅವರು ಈ ಚಿತ್ರದ ನಾಯಕನಾಗಿದ್ದು, ....

171

Read More...

Takila.Film News

Monday, May 12, 2025

  ಟಕಿಲಾ ಟ್ರೈಲರ್ ಬಿಡುಗಡೆ       ಶ್ರೀ ಸಿದ್ಧಿವಿನಾಯಕ ಫಿಲಂಸ್ ಲಾಂಛನದಲ್ಲಿ  ಮರಡಿಹಳ್ಳಿ ನಾಗಚಂದ್ರ ಅವರ ನಿರ್ಮಾಣದ  ಚಿತ್ರ ಟಕೀಲಾ, ಮೇ ೧೬ರಂದು ರಾಜ್ಯಾದ್ಯಂತ ನೂರೈವತ್ತಕ್ಕೂ ಹೆಚ್ಚು  ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ, ಸಾಕಷ್ಟು ನಿರೀಕ್ಷೆಗಳನ್ನು  ಹುಟ್ಟು ಹಾಕಿರುವ  ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನೆರೆವೇರಿತು.   ಉದ್ಯಮಿ ಸಂಜಯಗೌಡ್ರು ಹಾಗೂ ನಾಯಕನ ತಂದೆ ಕೀರ್ತಿರಾಜ್ ಸೇರಿ ಟಕಿಲಾ ಸಿನಿಮಾ  ಟ್ರೈಲರನ್ನು ಬಕಡುಗಡೆಗೊಳಿಸಿ ಚಿತ್ರತಂಡಕ್ಕೆ  ಶುಭ  ಹಾರೈಸಿದರು, ಪ್ರವೀಣ್‌ ನಾಯಕ್  ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ಆಕ್ಷನ್ ಕಟ್ ಹೇಳಿರುವ ಈ ಚಿತ್ರದಲ್ಲಿ ಧರ್ಮ ಕೀರ್ತಿರಾಜ್, ನಿಖಿತಾಸ್ವಾಮಿ ....

313

Read More...

Surya.Film News

Monday, May 12, 2025

  'ಕೆಂಪಾನ‌ ಗಲ್ಲದ ಹುಡುಗಿ’ ಸೂರ್ಯನ ಡ್ಯುಯೆಟ್ ಸಾಂಗಲ್ಲಿ  ಉತ್ತರ ಕರ್ನಾಟಕದ ಸೊಗಡು...       ಈಗೀಗ ಉತ್ತರ ಕರ್ನಾಟಕ ಭಾಗದ ಅನೇಕ ನಿರ್ಮಾಪಕರು ಕನ್ನಡ ಚಿತ್ರರಂಗಕ್ಕೆ ಬರುತ್ತಿದ್ದಾರೆ. ಅದೇರೀತಿ  ಬೆಳಗಾವಿ ಮೂಲದ ಬಸವರಾಜ ಬೆಣ್ಣೆ ಹಾಗೂ ರವಿ ಬೆಣ್ಣೆ ಸಹೋದರರೂ ತಮ್ಮ ಕೊಡುಗೆ ನೀಡಲು ಅಣಿಯಾಗಿದ್ದಾರೆ.‌ ನಂದಿ ಸಿನಿಮಾಸ್ ಮೂಲಕ "ಸೂರ್ಯ" ಎಂಬ ಮಾಸ್ ಲವ್ ಸ್ಟೋರಿಯನ್ನು ನಿರ್ಮಿಸಿ, ತೆರೆಗೆ ತರುವ ಸಿದ್ದತೆ ನಡೆಸಿದ್ದಾರೆ.      ಯುವಕನೊಬ್ಬ  ತನ್ನ  ಪ್ರೀತಿಯನ್ನು ಪಡೆದುಕೊಳ್ಳಲು ಏನೆಲ್ಲ ಹೋರಾಟ, ಸಾಹಸ ಮಾಡುತ್ತಾನೆ  ಎಂಬುದನ್ನು ಈ ಚಿತ್ರದ ಮೂಲಕ‌ ನಿರ್ದೇಶಕ  ಯುವ ನಿರ್ದೇಶಕ ಸಾಗರ್ ದಾಸ್ ಅವರು ಹೇಳಹೊರಟಿದ್ದಾರೆ. ಯುವನಟ ....

524

Read More...

Kuladalli Keelyavudo.News

Saturday, May 10, 2025

  *ನಿವೃತ್ತ ಯೋಧರಿಂದ ಬಿಡುಗಡೆಯಾಯಿತು ಬಹು ನಿರೀಕ್ಷಿತ "ಕುಲದಲ್ಲಿ ಕೀಳ್ಯಾವುದೋ" ಚಿತ್ರದ ಟ್ರೇಲರ್* .        *ಮಡನೂರ್ ಮನು - ಮೌನ ಗಡ್ಡೆಮನೆ ಅಭಿನಯದ‌ ಈ ಚಿತ್ರ ಮೇ 23 ರಂದು ಬಿಡುಗಡೆ."*   ಯೋಗರಾಜ್ ಸಿನಿಮಾಸ್ ಅರ್ಪಿಸುವ,  ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ ಮತ್ತು ವಿದ್ಯಾ ಅವರು ನಿರ್ಮಿಸಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ "ಕಾಮಿಡಿ ಕಿಲಾಡಿಗಳು" ಖ್ಯಾತಿಯ ಮಡೆನೂರ್ ಮನು ಹಾಗೂ ಮೌನ ಗುಡ್ಡೆಮನೆ ನಾಯಕ, ನಾಯಕಿಯಾಗಿ ನಟಿಸಿರುವ "ಕುಲದಲ್ಲಿ ಕೀಳ್ಯಾವುದೋ" ಚಿತ್ರದ ಟ್ರೇಲರ್ ಇತ್ತೀಚೆಗೆ ಅನಾವರಣವಾಯಿತು. ನಿವೃತ್ತ ಯೋಧರಾದ ಮಂಜುನಾಥ್, ಜಯರಾಮ್, ದೇವರಾಜ್, ಅಶೋಕ್ ಕುಮಾರ್, ಸತ್ಯಂ, ಮಧುಸೂದನ್, ಶೇಖರ್  ....

209

Read More...
Copyright@2018 Chitralahari | All Rights Reserved. Photo Journalist K.S. Mokshendra,