Parimala D'Souza.Film News

Saturday, August 12, 2023

  *ಸಸ್ಪೆನ್ಸ್  ಥ್ರಿಲ್ಲರ್‌ ನ ‘ಪರಿಮಳ ಡಿಸೋಜಾ’ ಟ್ರೇಲರ್ ಬಿಡುಗಡೆ*   ಸಸ್ಪೆನ್ಸ್ ಥ್ರಿಲ್ಲರ್  ಕಥಾಹಂದರ ಹೊಂದಿರುವ ಸಿನಿಮಾ ‘ಪರಿಮಳ ಡಿಸೋಜಾ’. ಯುವ ಪ್ರತಿಭೆ ವಿನೋದ್ ಶೇಷಾದ್ರಿ ನಟಿಸಿ, ‘ವಿಲೇಜ್ ರೋಡ್ ಫಿಲಂಸ್’ ಬ್ಯಾನರ್‌ನಲ್ಲಿ ನಿರ್ಮಾಣ ಮಾಡಿರುವ ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಇದೇ ಸೆಪ್ಟೆಂಬರ್ 15ರಂದು ರಾಜ್ಯಾದ್ಯಂತ ತೆರೆಗೆ ಬರಲು ಸಿದ್ದವಾಗಿರುವ ಈ  ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ್ದ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾಮಾ ಹರೀಶ್, ನಿರ್ಮಾಪಕ ಎಂ.ಎನ್ ಸುರೇಶ್ ಹಾಗೂ ನಟಿ ಭವ್ಯ ಟ್ರೇಲರ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.    ನಂತರ ನಡೆದ ....

294

Read More...

Royal Mech.Film News

Saturday, August 12, 2023

ಇಂಜಿನಿಯರ್ ಹುಡುಗನ ಕಥೆ ವ್ಯಥೆ        ಚಂದನವನಕ್ಕೆ ಪ್ರತಿಭಾವಂತರು, ವಿದ್ಯಾವಂತರು ಬರುತ್ತಿರುವುದು ಆರೋಗ್ಯಕರ ಬೆಳವಣಿಗೆ ಆಗಿದೆ. ಅದೇ ಸಾಲಿಗೆ ಭದ್ರಾವತಿ ಮೂಲದ ಧನುಷ್ ಸದ್ಯ ಎಂಎನ್‌ಸಿ ಕಂಪೆನಿಯಲ್ಲಿ ಟೆಕ್ಕಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಇದರ ಮಧ್ಯೆ ಮಾಡ್‌ಲಿಂಗ್‌ದಲ್ಲಿ ಗುರುತಿಸಿಕೊಂಡು, ಹಿರಿಯ ನಟಿ ರೇಖಾದಾಸ್ ಗರಡಿಯಲ್ಲಿ ಅಭಿನಯದ ತರಭೇತಿಯನ್ನು ಪಡೆದುಕೊಂಡಿದ್ದಾರೆ. ಇವೆಲ್ಲಾದರ ಪರಿಣಾಮ ‘ರಾಯಲ್ ಮೆಕ್’ ಸಿನಿಮಾಕ್ಕೆ ಕಥೆ,ಚಿತ್ರಕಥೆ, ಸಂಭಾಷಣೆ ಬರೆದು ನಾಯಕನಾಗಿ ಪರಿಚಯಗೊಂಡಿದ್ದಾರೆ. ಒಂದಷ್ಟು ಸ್ನೇಹಿತರು ಗೆಳೆಯನ ಸಲುವಾಗಿ ಶಬರಿ ಫಿಲಿಂಸ್ ಮುಖಾಂತರ ಬಂಡವಾಳ ಹೂಡಿದ್ದಾರೆ. ....

236

Read More...

Edagaiye Apaghatakke Karana

Sunday, August 13, 2023

  *ಎಡಗೈ ಅಪಘಾತಕ್ಕೆ ಕಾರಣ ಸಿನಿಮಾ ಪ್ರಚಾರಕ್ಕೆ ಸಿಕ್ತು ’ವೇಗಾ’....‌ಎಡಗೈ ಬಳಕೆದಾರರಿಗೆಂದೇ ವಿಶೇಷವಾದ ಹೆಲ್ಮೆಟ್ ಲಾಂಚ್*       ಇಂದು ಅಂತಾರಾಷ್ಟ್ರೀಯ ಎಡಗೈ ಬಳಕೆದಾರರ ದಿನ. ಈ ದಿನದ‌ ಅಂಗವಾಗಿ ವೇಗಾ ಹೆಲ್ಮೆಟ್ ಕಂಪನಿ ವಿಶೇಷವಾದ ಹೆಲ್ಮೆಟ್ ವಿನ್ಯಾಸಗೊಳಿಸಿ ಬಿಡುಗಡೆ ಮಾಡಿದೆ. ವೇಗಾ ಕಂಪನಿಗೆ ಇಂತಹದೊಂದು ಐಡಿಯಾ ಬರಲು ಕಾರಣ ಎಡಗೈ ಬಳಸುವವರನ್ನೇ ಕಥಾಹಂದರವಾಗಿ ಹೊಂದಿರುವ ಎಡಗೈ ಅಪಘಾತಕ್ಕೆ ಕಾರಣ ಸಿನಿಮಾ. ಈ ಚಿತ್ರದ ಪ್ರೇರಣೆಯಿಂದ ವೇಗಾ 1308 ಸೌತ್ ಪಾವ್ ಎಂಬ ವಿಶೇಷ ಹೆಲ್ಮೆಟ್ ಲಾಂಚ್ ಮಾಡಿದೆ. ಇದು ಎಗಡೈ ಬಹಳಕೆದಾರರಿಗೆ ಬಹಳಷ್ಟು ಸುಲಭವಾಗಿದೆ. ಈ ಹೆಲ್ಮೆಟ್ ISI ಮತ್ತು DOT ಸರ್ಟಿಫೈಡ್ ಹೊಂದಿದೆ. ಖಾಸಗಿ ಹೋಟೆಲ್ ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಇಡೀ ....

228

Read More...

Kshetrapathi.News

Thursday, August 10, 2023

  *ಟ್ರೇಲರ್ ನಲ್ಲೇ ಗಮನ ಸೆಳೆದ  "ಕ್ಷೇತ್ರಪತಿ"*                     *ಬಹು ನಿರೀಕ್ಷಿತ ಈ ಚಿತ್ರ ಆಗಸ್ಟ್ 18 ರಂದು ತೆರೆಗೆ* .   ಖ್ಯಾತ ನಟ ನವೀನ್ ಶಂಕರ್ ಅಭಿನಯದ "ಕ್ಷೇತ್ರಪತಿ" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು‌. ಟ್ರೇಲರ್ ಈಗಾಗಲೇ ಜನಮನಸೂರೆಗೊಳ್ಳುತ್ತಿದ್ದು, ಚಿತ್ರ ಆಗಸ್ಟ್ 18 ರಂದು ತೆರೆಗೆ ಬರಲಿದೆ.   ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಟ ನವೀನ್ ಶಂಕರ್, "ಗುಲ್ಟು" ಚಿತ್ರದ ನಂತರ ನಿರ್ದೇಶಕ ಶ್ರೀಕಾಂತ್ ಕಟಗಿ, ಈ ಚಿತ್ರದ ಕಥೆ ಹೇಳಿದರು. ನಾನು ಉತ್ತರ ಕರ್ನಾಟಕದವನೇ ಆಗಿರುವುದರಿಂದ ಅಲ್ಲಿನ ಪರಿಸರದ ಚಿತ್ರ ಮಾಡುವ ಆಸೆಯಿತ್ತು. ಹಾಗಾಗಿ ತಕ್ಷಣ ಒಪ್ಪಿಕೊಂಡೆ. ಆದರೆ ಹಣ ಹೂಡಲು ....

241

Read More...

Chef Chidambara,News

Thursday, August 10, 2023

  *ಶ್ರೀರಾಮಾಂಜನೇಯ ದೇವಸ್ಥಾನದಲ್ಲಿ ಆರಂಭವಾಯಿತು ಅನಿರುದ್ಧ್ ಅಭಿನಯದ  "chef ಚಿದಂಬರ" ಚಿತ್ರ* .    *ಚಿತ್ರದ ಮೊದಲ ಸನ್ನಿವೇಶಕ್ಕೆ ಭಾರತಿ ವಿಷ್ಣುವರ್ಧನ್ ಹಾಗೂ ರಿಯಲ್ ಸ್ಟಾರ್ ಉಪೇಂದ್ರ ಅವರಿಂದ ಚಾಲನೆ* .   ನಟ ಅನಿರುದ್ಧ್ ನಾಯಕರಾಗಿ ನಟಿಸುತ್ತಿರುವ, ಎಂ.ಆನಂದರಾಜ್ ನಿರ್ದೇಶನದ "ಶೆಫ್ ಚಿದಂಬರ" ಚಿತ್ರದ ಮುಹೂರ್ತ ಸಮಾರಂಭ ಹನುಮಂತನಗರದ ಶ್ರೀರಾಮಾಂಜನೇಯ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಆರಂಭ ಫಲಕ ತೋರಿದರು. ಹಿರಿಯ ನಟಿ‌ ಭಾರತಿ ವಿಷ್ಣುವರ್ಧನ್ ಕ್ಯಾಮೆರಾ ಚಾಲನೆ ಮಾಡಿದರು.   ಚಿತ್ರದ ಕುರಿತು ಮಾತನಾಡಿದ ನಿರ್ದೇಶಕ ಆನಂದರಾಜ್, ಇದೊಂದು ಡಾರ್ಕ್ ಕಾಮಿಡಿ ಜಾನರ್ ನ ಚಿತ್ರ. ಅನಿರುದ್ಧ್ ....

222

Read More...

Kushi.Film Trailer Event

Wednesday, August 09, 2023

  *ಸಮಂತಾ-ವಿಜಯ್ ಖುಷಿ ಸಿನಿಮಾದ ಟ್ರೇಲರ್ ರಿಲೀಸ್....ಪ್ರೀತಿ, ಪ್ರೇಮ, ಸಂಸಾರ ಜಗಳವೇ ಹೈಲೆಟ್*     ವಿಜಯ್ ದೇವರಕೊಂಡ ಹಾಗೂ ಸಮಂತಾ ನಟನೆಯ ’ಖುಷಿ’ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ಕಾಶ್ಮೀರಕ್ಕೆ ಹೋಗುವ ಕ್ರಿಶ್ಚಿಯನ್ ಯುವಕ ವಿಪ್ಲವ್ ಹಾಗೂ ಮುಸ್ಲಿಂ ಯುವತಿ ಬೇಗಂ ಭೇಟಿಯಾಗುತ್ತದೆ. ಆಕೆಯನ್ನು ನೋಡಿ ನಾಯಕ ಪ್ರೀತಿಯಲ್ಲಿ ಬೀಳುತ್ತಾನೆ. ನಂತರ ಆಕೆ ಮುಸ್ಲಿಂ ಅಲ್ಲ ಬ್ರಾಹ್ಮಣ ಕುಟುಂಬದ ಯುವತಿ ಅನ್ನೋದು ಗೊತ್ತಾಗುತ್ತದೆ. ಅಂದರೆ ಇದು ಕ್ರಿಶ್ಚಿಯನ್ ಯುವಕ ಹಾಗೂ ಹಿಂದೂ ಯುವತಿಯ ಪ್ರೇಮಕಥೆ ಅನ್ನೋದು ಅರ್ಥವಾಗುತ್ತದೆ.     ಇಬ್ಬರ ಮನೆಯಲ್ಲೂ ಮದುವೆಗೆ ಒಪ್ಪುವುದಿಲ್ಲ. ನಾಯಕಿಯ ತಂದೆಯಂತೂ ಇವರಿಬ್ಬರು ಮದುವೆ ಆದರೆ ಭಾರೀ ಸಮಸ್ಯೆಗಳಾಗುತ್ತದೆ ಎಂದು ....

235

Read More...

Nanban Production House.News

Thursday, August 03, 2023

  *ಸಿನಿಮಾ ನಿರ್ಮಾಣಕ್ಕಿಳಿದ ನನ್ಬನ್ ಗ್ರೂಪ್....ನನ್ಬನ್ ಎಂಟರ್ಟೈನ್ಮೆಂಟ್ ಶುರು*   *ಮನರಂಜನಾ ಕ್ಷೇತ್ರದತ್ತ ನನ್ಬನ್ ಗ್ರೂಪ್...ನನ್ಬನ್ ಎಂಟರ್ಟೈನ್ಮೆಂಟ್ ಶುರು*     ಉದ್ಯಮ ವಲಯದಲ್ಲಿ ಭಾರೀ ಹೆಸರು ಮಾಡಿರುವ ನನ್ಬನ್ ಗ್ರೂಪ್ ಮನರಂಜನಾ ಲೋಕಕ್ಕೆ ಹೊಸ ಹೆಜ್ಜೆ ಇಟ್ಟಿದೆ. ನನ್ಬನ್ ಗ್ರೂಪ್ ವತಿಯಿಂದ ನನ್ಬನ್ ಎಂಟರ್ಟೈನ್ಮೆಂಟ್ ಎಂಬ ನಿರ್ಮಾಣ ಸಂಸ್ಥೆ ಪ್ರಾರಂಭವಾಗಿದೆ. ಆಗಸ್ಟ್ 3ರಂದು ಚೆನ್ನೈನಲ್ಲಿ ಅದ್ಧೂರಿಯಾಗಿ ನನ್ಬನ್ ಎಂಟರ್ಟೈನ್ಮೆಂಟ್ ಉದ್ಘಾಟನಾ ಕಾರ್ಯಕ್ರಮ ನೆರವೇರಿತು. ನನ್ಬನ್ ಗ್ರೂಪ್ ಮುಖ್ಯಸ್ಥ ನರೈನ್ ರಾಮಸ್ವಾಮಿ, ನನ್ಬನ್ ಗ್ರೂಪ್ ಸಹ ಸಂಸ್ಥಾಪಕ ಮಣಿವಣ್ಣನ್, ನನ್ಬನ್ ಗ್ರೂಪ್ ಸಂಸ್ಥಾಪಕ ಗೋಪಾಲ ಕೃಷ್ಣನ್ ಸೇರಿದಂತೆ ಹಲವರು ....

209

Read More...

Hostel Hudugaru Bekagiddare.

Sunday, August 06, 2023

  *ತುಂಗಾ ಹಾಸ್ಟೆಲ್ ಬಾಯ್ಸ್ ಹವಾ…ಮೂರನೇ ವಾರವೂ ಹಾಸ್ಟೆಲ್ ಹುಡುಗರು ಬೇಕಿದ್ದಾರೆ ಸಿನಿಮಾ ಹೌಸ್ ಫುಲ್ ಪ್ರದರ್ಶನ..ಫ್ರೀ ಟಿಕೆಟ್ ಬಂಪರ್ ಆಫರ್..ಹೊಸಬರಿಗೆ ಅನುಶ್ರೀ ಸಾಥ್*     ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾಗೆ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಥಿಯೇಟರ್ ಅಂಗಳದಲ್ಲಿ ತುಂಗಾ ಹಾಸ್ಟೆಲ್ ಬಾಯ್ಸ್ ಓಟ ಮುಂದುವರೆದಿದೆ. ಮೂರನೇ ವಾರವೂ ಚಿತ್ರ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಆರಂಭದಿಂದಲೂ ವಿಭಿನ್ನ ಬಗೆಯಲ್ಲಿ ಸಿನಿಮಾ ಪ್ರಮೋಷನ್ ಮಾಡಿ ಗೆದ್ದಿರುವ ಚಿತ್ರತಂಡಕ್ಕೆ ನಟಿ ಕಂ ನಿರೂಪಕಿ ಅನುಶ್ರೀ ಸಾಥ್ ಕೊಟ್ಟಿದ್ದಾರೆ. ಕಳೆದ ಭಾನವಾರ ವೀರೇಶ್ ಚಿತ್ರಮಂದಿರದಲ್ಲಿ ಪ್ರೇಕ್ಷಕರಿಗೆ ಅನುಶ್ರೀ ಟಿಕೆಟ್ ವಿತರಿಸಿದರು. ಅಭಿಮಾನಿಯಾಗಿ ಈ ಸಿನಿಮಾದ ....

221

Read More...

Hostel Hudugaru Bekagiddare.News

Sunday, August 06, 2023

  *ತುಂಗಾ ಹಾಸ್ಟೆಲ್ ಬಾಯ್ಸ್ ಹವಾ…ಮೂರನೇ ವಾರವೂ ಹಾಸ್ಟೆಲ್ ಹುಡುಗರು ಬೇಕಿದ್ದಾರೆ ಸಿನಿಮಾ ಹೌಸ್ ಫುಲ್ ಪ್ರದರ್ಶನ..ಫ್ರೀ ಟಿಕೆಟ್ ಬಂಪರ್ ಆಫರ್..ಹೊಸಬರಿಗೆ ಅನುಶ್ರೀ ಸಾಥ್*     ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾಗೆ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಥಿಯೇಟರ್ ಅಂಗಳದಲ್ಲಿ ತುಂಗಾ ಹಾಸ್ಟೆಲ್ ಬಾಯ್ಸ್ ಓಟ ಮುಂದುವರೆದಿದೆ. ಮೂರನೇ ವಾರವೂ ಚಿತ್ರ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಆರಂಭದಿಂದಲೂ ವಿಭಿನ್ನ ಬಗೆಯಲ್ಲಿ ಸಿನಿಮಾ ಪ್ರಮೋಷನ್ ಮಾಡಿ ಗೆದ್ದಿರುವ ಚಿತ್ರತಂಡಕ್ಕೆ ನಟಿ ಕಂ ನಿರೂಪಕಿ ಅನುಶ್ರೀ ಸಾಥ್ ಕೊಟ್ಟಿದ್ದಾರೆ. ಕಳೆದ ಭಾನವಾರ ವೀರೇಶ್ ಚಿತ್ರಮಂದಿರದಲ್ಲಿ ಪ್ರೇಕ್ಷಕರಿಗೆ ಅನುಶ್ರೀ ಟಿಕೆಟ್ ವಿತರಿಸಿದರು. ಅಭಿಮಾನಿಯಾಗಿ ಈ ಸಿನಿಮಾದ ....

155

Read More...

Vaamana.2nd Song Rel

Sunday, August 06, 2023

  *’ವಾಮನ’ ಸಿನಿಮಾಗೆ ಯಂಗ್ ರೆಬಲ್ ಸ್ಟಾರ್ ಸಾಥ್..ಧ್ವನೀರ್-ರೀಷ್ಮಾ ಜೋಡಿಯ ಮುದ್ದು ರಾಕ್ಷಸಿ ಹಾಡು ರಿಲೀಸ್ ಮಾಡಿದ ಅಭಿಷೇಕ್ ಅಂಬರೀಶ್*   ಶೋಕ್ದಾರ್ ಖ್ಯಾತಿಯ ಧನ್ವೀರ್ ಗೌಡ ನಟನೆಯ ಬಹುನಿರೀಕ್ಷಿತ ವಾಮನ ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ. ಇತ್ತೀಚೆಗೆಷ್ಟೇ ರಿಲೀಸ್ ಆಗಿದ್ದ ವಾ..ವಾ..ವಾ..ವಾಮನ ಮಾಸ್ ನಂಬರ್ ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿತ್ತು. ಈಗ ವಾಮನ ಅಂಗಳದಿಂದ ಮುದ್ದು ರಾಕ್ಷಸಿ ಎಂಬ ರೋಮ್ಯಾಂಟಿಕ್  ಹಾಡು ಬಿಡುಗಡೆಯಾಗಿದೆ. ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿರುವ ಹಾಡಿಗೆ ಅಜನೀಶ್ ಲೋಕನಾಥ್ ಟ್ಯೂನ್ ಹಾಕಿದ್ದು, ವಿಜಯ್ ಪ್ರಕಾಶ್ ಹಾಗೂ ಹರ್ಷಿಕಾ ದೇವನಾಥ್ ಕಂಠ ಕುಣಿಸಿದ್ದಾರೆ. ಮುದ್ದು ರಾಕ್ಷಸಿ ಹಾಡಿಗೆ ಧನ್ವೀರ್ ಹಾಗೂ ರೀಷ್ಮಾ ನಾಣಯ್ಯ ....

215

Read More...

Dude.Film Pooja.News

Sunday, August 06, 2023

 

ಡ್ಯೂಡ್ ಮೂವಿ ಮುಹೂರ್ತ

 

ಬಾಲ ನಟನಾಗಿ ಚಿತ್ರರಂಗ ಪ್ರವೇಶಿಸಿದ ತೇಜ್,  ಆನಂತರ ಕನ್ನಡ ತಮಿಳು ಚಿತ್ರರಂಗದಲ್ಲಿ ಕೆಲವು ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಇದಾದ ನಂತರ ರಿವೈಂಡ್ ಎನ್ನುವ ಸಿನಿಮಾವನ್ನು ನಿರ್ದೇಶಿಸಿ ತಾವೇ ನಟಿಸಿದ್ದರು.

 ನಂತರ ರಾಮಾಚಾರಿ 2.0 ಎಂಬ ಸಿನಿಮಾದ ಮುಖಾಂತರ ಖ್ಯಾತಿ ಪಡೆದಿದ್ದರು.

 

 ಇದೀಗ ಡ್ಯೂಡ್ ಎನ್ನುವ ಹೊಸ ಪ್ರಾಜೆಕ್ಟ್ ಗೆ ಕೈ ಹಾಕಿದ್ದಾರೆ.

 ಇದರ ಫಸ್ಟ್ ಲುಕ್ ರಿಲೀಸ್ ಆಗಿದ್ದು.

 ವಿಲನ್ಗಳ ಮಧ್ಯದಿಂದ ತೇಜ್ ಮಾಸ್ ಲುಕ್ ನಲ್ಲಿ  ಎಂಟ್ರಿ ಕೊಡ್ತಿರೋ ಪೋಸ್ಟರ್ ರಿಲೀಸ್ ಆಗಿದೆ.

 ಇಂದು ಈ ಸಿನಿಮಾದ ಮುಹೂರ್ತ ಲಾಂಚ್ ಆಗಿದೆ ಈ ಕಾರ್ಯಕ್ರಮಕ್ಕೆ ರಾಘವೇಂದ್ರ ರಾಜಕುಮಾರ್ ಆಗಮಿಸಿದ್ದು ಇನ್ನಷ್ಟು ವಿಶೇಷ.

346

Read More...

Paryaya.Film Press Meet

Saturday, August 05, 2023

  ಪರ್ಯಾಯ ’ಟೀಸರ್’ ಲಿರಿಕಲ್ ಸಾಂಗ್ ಬಿಡುಗಡೆ        ಒಂದು ಸಣ್ಣ  ಘಟನೆಯನ್ನಿಟ್ಟುಕೊಂಡು ಮೂವರು ಅಂಗವಿಕಲರ ಸುತ್ತ  ನಡೆಯುವ ಕಥಾಹಂದರವನ್ನು ಹೆಣೆದಿರುವ ನಿರ್ದೇಶಕ ರಮಾನಂದ ಮಿತ್ರ ಅವರು ಪರ್ಯಾಯ ಹೆಸರಿನ ಚಲನಚಿತ್ರವನ್ನು ನಿರೂಪಿಸಿದ್ದಾರೆ‌. ಈ ಚಿತ್ರವೀಗ ಬಿಡುಗಡೆಯ ಹಂತ ತಲುಪಿದೆ.  ಬೆಳಗಾವಿ ಮೂಲದ ಸ್ನೇಹಿತರೆಲ್ಲ ಸೇರಿ ಮಾಡಿರುವ ಈ ಚಿತ್ರದ ಪ್ರಚಾರದ ಮೊದಲ ಹಂತವಾಗಿ ಟೀಸರ್ ಹಾಗೂ ಲಿರಿಕಲ್ ಸಾಂಗ್  ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು.    ಮಮತಾ ಕ್ರಿಯೇಶನ್ಸ್ ಮೂಲಕ  ರಾಜಕುಮಾರ್ ಹಾಗೂ ಶ್ರೀಮತಿ ಇಂದುಮತಿ ರಾಜ್ ಕುಮಾರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅಲ್ಲದೆ  ರಾಜ್ ಕುಮಾರ್ ಅವರು ಅಂಧನ ಪಾತ್ರದಲ್ಲೂ ಸಹ  ....

285

Read More...

Toby.Film Trailer Launch

Friday, August 04, 2023

  *ಆಗಸ್ಟ್ 25 ರಿಂದ ರಾಜ್ಯಾದ್ಯಂತ ಮಾರಿ ಹಬ್ಬ* ..    *ಟ್ರೇಲರ್ ನಲ್ಲೇ ಮೋಡಿ ಮಾಡಿದ "ಟೋಬಿ"* ..   " ಒಂದು ಮೊಟ್ಟೆಯ ಕಥೆ"ಯ ಮೂಲಕ ಕನ್ನಡಿಗರ ಮನ ಗೆದ್ದ ರಾಜ್ ಬಿ ಶೆಟ್ಟಿ, ಆಭಿನಯದ ಬಹು ನಿರೀಕ್ಷಿತ, ಅಪಾರ ವೆಚ್ಚದ ಅದ್ದೂರಿ ಸಿನಿಮಾ "ಟೋಬಿ".   ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ನೋಡುಗರ ಮನ ಗೆದ್ದಿದೆ. ಚಿತ್ರ ನೋಡುವ ಕಾತುರವನ್ನು ಮತ್ತಷ್ಟು ಹೆಚ್ಚಿಸಿದೆ. ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಒಂದು ಮಿಲಿಯನ್ ವೀಕ್ಷಣೆಯಾಗಿದೆ.   ಚಿತ್ರದ ಟ್ರೇಲರ್ ರಿಲೀಸ್ ಇವೆಂಟ್ ಗೆ ರಕ್ಷಿತ್ ಶೆಟ್ಟಿ ಹಾಗೂ ರಿಷಬ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಆಗಮಿಸಿ, ನೆಚ್ಚಿನ ಗೆಳೆಯನಿಗೆ ಹಾಗೂ ತಂಡಕ್ಕೆ ಶುಭ ಕೋರಿದರು.   ನನಗೆ ರಾಜ್ ಬಿ ....

310

Read More...

Matinee.Film Song Event

Thursday, August 03, 2023

  *ಮನಸೂರೆಗೊಳ್ಳುತ್ತಿದೆ "ಮ್ಯಾಟ್ನಿ" ಹಾಡು* .   " *ಅಯೋಗ್ಯ* " *ಚಿತ್ರದ ನಂತರ ನೀನಾಸಂ ಸತೀಶ್ - ರಚಿತಾರಾಮ್ ಜೋಡಿಯ ಮತ್ತೊಂದು ಸೂಪರ್ ಹಿಟ್ ಸಾಂಗ್* ..   ನೀನಾಸಂ ಸತೀಶ್ ಹಾಗೂ ರಚಿತಾರಾಮ್ ಅಭಿನಯಿಸಿದ್ದ ಅಯೋಗ್ಯ ಚಿತ್ರದ  "ಏನಮ್ಮಿ ಏನಮ್ಮಿ" ಹಾಡು ಸಖತ್ ಹಿಟ್ ಆಗಿತ್ತು. ಈಗಲೂ ಆ ಹಾಡು ಜನಪ್ರಿಯ. ಈಗ ಅವರಿಬ್ಬರ ಕಾಂಬಿನೇಶನ್ ನಲ್ಲಿ ಮೂಡಿಬಂದಿರುವ "ಮ್ಯಾಟ್ನಿ" ಚಿತ್ರದಿಂದ "ಸಂಜೆ ಮೇಲೆ ಸುಮ್ನೆ ಫೋನು ಮಾಡ್ಲ ನಿಂಗೆ " ಎಂಬ ಹಾಡು ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಪೂರ್ಣಚಂದ್ರ ತೇಜಸ್ವಿ ಬರೆದು ಸಂಗೀತ ನೀಡಿರುವ ಹಾಗೂ ವಿಜಯ್ ಪ್ರಕಾಶ್ ಹಾಡಿರುವ ಈ ಹಾಡಿಗೂ ಮೆಚ್ಚುಗೆಯ ಮಹಾಪೂರ ಹರಿದು ಬರುತ್ತಿದೆ. ಇತ್ತೀಚೆಗೆ ಈ ಹಾಡಿನ ಬಿಡುಗಡೆ ....

259

Read More...

Kousalya Supraja Rama.News

Tuesday, August 01, 2023

  *ಸಿನಿರಸಿಕರ ಮನಗೆದ್ದ "ಕೌಸಲ್ಯ ಸುಪ್ರಜಾ ರಾಮ"* .   ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿರುವ ನಿರ್ದೇಶಕ ಶಶಾಂಕ್ ನಿರ್ದೇಶನದ, ಡಾರ್ಲಿಂಗ್ ಕೃಷ್ಣ - ಮಿಲನ ನಾಗರಾಜ್ ಜೋಡಿಯ " ಕೌಸಲ್ಯ ಸುಪ್ರಜಾ ರಾಮ" ಚಿತ್ರ ಕಳೆದವಾರ ಬಿಡುಗಡೆಯಾಗಿ, ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಈ ಯಶಸ್ಸಿನ ಖುಷಿಯನ್ನು ಚಿತ್ರತಂಡದ ಸದಸ್ಯರು ಮಾಧ್ಯಮದ ಮುಂದೆ ಹಂಚಿಕೊಂಡರು.   ನನಗೆ ಶಶಾಂಕ್, "ಕೌರವ" ಚಿತ್ರದ ಕಾಲದಿಂದಲೂ ಪರಿಚಯ. ಈ ಚಿತ್ರದ ಕಥೆ ಅವರು ಹೇಳಿದ ತಕ್ಷಣ ನನಗೆ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆ. ಈಗ ಚಿತ್ರ ಬಿಡುಗಡೆಯಾಗಿ ಎಲ್ಲರ ಮನ ಗೆಲ್ಲುತ್ತಿದೆ. ಮುಂದಿನವಾರ ವಿದೇಶಗಳಲ್ಲೂ ಈ ಚಿತ್ರ ಬಿಡುಗಡೆಯಾಗಲಿದೆ. ಜೀ ವಾಹಿನಿಗೆ ....

249

Read More...

Thaytha.Film Teaser.News

Wednesday, August 02, 2023

ಹಾರರ್ ಚಿತ್ರದಲ್ಲಿ ಶಿವನ ಗೀತೆ      ‘ತಾಯ್ತ’ ಚಿತ್ರದ ಟೀಸರ್ ಮೊನ್ನೆಯಷ್ಟೇ ಬಿಡುಗಡೆಗೊಂಡಿದ್ದು ಎಲ್ಲಾ ಕಡೆಗಳಲ್ಲಿ ವೈರಲ್ ಆಗುತ್ತಿರುವುದು ತಂಡಕ್ಕೆ ಸಂತಸ ತಂದಿದೆ. ಪ್ರಚಾರದ ಎರಡನೇ ಹಂತವಾಗಿ ರಾಮ್‌ನಾರಾಯಣ್ ಬರೆದಿರುವ ‘ಶಿವನೇ ಕಾಪಾಡು’ ಹಾಡು ಬಿಡುಗಡೆ ಪ್ರದರ್ಶನ ಸಮಾರಂಭ ಶ್ರೀ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ನಡೆಯಿತು. ವೇದಿಕೆಯಲ್ಲಿ ಮೌಲನಾ ಆರಿಕ್ ಪಾಷಾ, ಮೋಕ್ಷಗುಂಡಂ ಗುರೂಜಿ, ಫಾದರ್ ಜಾನ್ ಆಂಥೋಣಿ ಸೇರಿದಂತೆ ಮೂವರು ಧರ್ಮಗುರುಗಳು ಮತ್ತು ನಟ ಸಾಧುಕೋಕಿಲ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ನಿರ್ದೇಶನ ಮಾಡಿರುವ ಲಯಕೋಕಿಲಾ ಹೇಳುವಂತೆ ತುಂಬಾ ಹೆದರಿಕೊಂಡಾಗ ತಾಯ್ತ ಕಟ್ಟಿಸಿಕೊ ಎಂದು ಹೇಳುತ್ತಾರೆ. ....

293

Read More...

Usire Usire.Film News

Monday, July 31, 2023

  *ಬಿಡುಗಡೆಯಾಯಿತು "ಬಿಗ್ ಬಾಸ್" ಖ್ಯಾತಿಯ ರಾಜೀವ್ ಅಭಿನಯದ* *"ಉಸಿರೇ ಉಸಿರೇ" ಚಿತ್ರದ ಮೊದಲ ಹಾಡು* .    *ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದಾರೆ ಕಿಚ್ಚ ಸುದೀಪ್* .   ಬಿಗ್ ಬಾಸ್ ಖ್ಯಾತಿಯ ನಟ ರಾಜೀವ್ ನಾಯಕರಾಗಿ ನಟಿಸಿರುವ  "ಉಸಿರೇ ಉಸಿರೇ" ಚಿತ್ರಕ್ಕಾಗಿ ಪ್ರೇಮಕವಿ ಕೆ.ಕಲ್ಯಾಣ್ ಬರೆದಿರುವ "ಉಸಿರೇ ನನ್ನ ಉಸಿರೇ" ಎಂಬ ಚಿತ್ರದ ಮೊದಲ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ವಿವೇಕ್ ಚಕ್ರವರ್ತಿ ಸಂಗೀತ ನೀಡಿರುವ ಹಾಗೂ ವಾಸುಕಿ ವೈಭವ್ ಹಾಡಿರುವ ಈ ಹಾಡನ್ನು  ಖ್ಯಾತ ಸಂಗೀತ ನಿರ್ದೇಶಕ, ಗಾಯಕ ಗುರುಕಿರಣ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ ಹರೀಶ್ ಹಾಗೂ ಭೀಮ ಜ್ಯುಯಲರ್ಸ್ ನ ಮಾಲೀಕರಾದ ವಿಷ್ಣು ಭಟ್ ಬಿಡುಗಡೆ ಮಾಡಿದರು.   ....

280

Read More...

Chandramukhi.Film News

Monday, July 31, 2023

  *‘ಚಂದ್ರಮುಖಿ-2’ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿದ ತಲೈವ…ವೆಟ್ಟೈಯನ್ ರಾಜನಾಗಿ ರಾಘವನ್ ಲಾರೆನ್ಸ್ ಲುಕ್…*   ರಾಘವ್ ಲಾರೆನ್ಸ್ ಹಾಗೂ ಕಂಗನಾ ರಾಣಾವತ್ ನಟನೆಯ ಬಹುನಿರೀಕ್ಷಿತ ಚಂದ್ರಮುಖಿ-2 ಸಿನಿಮಾ ಬಿಡುಗಡೆಗೆ ಹೊಸ್ತಿಲಿನಲ್ಲಿ ನಿಂತಿದೆ. ಗಣೇಶ್ ಚತುರ್ಥಿಗೆ ಬೆಳ್ಳಿತೆರೆಗೆ ಎಂಟ್ರಿ ಕೊಡ್ತಿರುವ ಈ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ. ಸೂಪರ್ ಸ್ಟಾರ್ ರಜನಿಕಾಂತ್ ಫಸ್ಟ್ ಲುಕ್ ರಿವೀಲ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ರಾಘವ್ ಲಾರೆನ್ಸ್, ವೆಟ್ಟೈಯನ್ ರಾಜನ ಫಸ್ಟ್ ಲುಕ್ ಬಿಡುಗಡೆ ಮಾಡಿದ ತಲೈವರ್ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ನಿಮಗೆ ಧನ್ಯವಾದಗಳು. ನಿಮ್ಮ ಆಶೀರ್ವಾದ ನಮ್ಮ ....

215

Read More...

Vaamana.Film Song Launch.

Sunday, July 30, 2023

  *ವಾ...ವಾ...ವಾ...ವಾಮನ ಹಾಡು ಬಂತು....ಶೋಕ್ದಾರ್ ಧನ್ವೀರ್ ಮಾಸ್ ಎಂಟ್ರಿ*       ಶೋಕ್ದಾರ್ ಖ್ಯಾತಿಯ ಧನ್ವೀರ್ ಗೌಡ ನಟನೆಯ ಬಹುನಿರೀಕ್ಷಿತ ವಾಮನ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿದೆ. ವಾ..ವಾ..ವಾ..ವಾಮನ ಅಂತಾ ಬಜಾರ್ ಹುಡ್ಗ ಮಾಸ್ ಎಂಟ್ರಿ ಕೊಟ್ಟಿದ್ದಾರೆ.   ನಿರ್ದೇಶಕ ಚೇತನ್ ಕುಮಾರ್ ಬರೆದಿರುವ ಸಾಹಿತ್ಯದ ಹಾಡಿಗೆ ಶಶಾಂಕ್ ಶೇಷಗಿರಿ ಧ್ವನಿಯಾಗಿದ್ದು, ಅಜನೀಶ್ ಲೋಕನಾಥ್ ಟ್ಯೂನ್ ಹಾಕಿದ್ದಾರೆ. ಭೂಷಣ್ ಮಾಸ್ಟರ್ ನೃತ್ಯ ಸಂಯೋಜನೆಯಲ್ಲಿ ಮೂಡಿಬಂದಿರುವ ನಾಯಕನ ಇಂಟ್ಯೂಡಕ್ಷನ್ ಹಾಡಿಗೆ ಧನ್ವೀರ್ ಜಬರ್ದಸ್ತ್ ಆಗಿ ಹೆಜ್ಜೆ ಹಾಕಿದ್ದಾರೆ. ಈಕ್ವಿನಾಕ್ಸ್ ಗ್ಲೋಬಲ್‌ ಎಂಟರ್‌ಟೈನ್ಮೆಂಟ್‌ ಬ್ಯಾನರ್‌ ಅಡಿಯಲ್ಲಿ "ಚೇತನ್‌ ಗೌಡ" ಅದ್ಧೂರಿಯಾಗಿ ....

252

Read More...

Baang.Film Trailer.News

Saturday, July 29, 2023

  *ಕುತೂಹಲ ಮೂಡಿಸಿದೆ ‘ಬ್ಯಾಂಗ್’ ಚಿತ್ರದ ಟ್ರೇಲರ್* .   ಶಾನ್ವಿ ಶ್ರೀವಾತ್ಸವ್ ಹಾಗೂ ರಘು ದೀಕ್ಷಿತ್ ಪ್ರಮುಖಪಾತ್ರದಲ್ಲಿ ನಟಿಸಿರುವ "ಬ್ಯಾಂಗ್" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಹಿರಿಯ ನಟ ದತ್ತಣ್ಣ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.  ರಾಪರ್ ALL Ok ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.    "ಬ್ಯಾಂಗ್" ಡಾರ್ಕ್ ಕಾಮಿಡಿ ಆಕ್ಷನ್ ಜಾನರ್ ನ ಚಿತ್ರ ಎಂದು ಮಾತು ಆರಂಭಿಸಿದ್ದ ನಿರ್ದೇಶಕ ಗಣೇಶ್ ಪರಶುರಾಮ್, ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಗಣ್ಯರಿಗೆ ಹಾಗೂ ಚಿತ್ರ ಉತ್ತಮವಾಗಿ ಬರಲು ಸಹಕಾರ ನೀಡಿದ ಚಿತ್ರತಂಡಕ್ಕೆ ಧನ್ಯವಾದ. ಟ್ರೇಲರ್ ಗೆ ಕಿಚ್ಚ ಸುದೀಪ್ ಧ್ವನಿ ನೀಡಿದ್ದಾರೆ. ಸುದೀಪ್ ಅವರಿಗೆ ವಿಶೇಷ ಧನ್ಯವಾದ. ....

225

Read More...
Copyright@2018 Chitralahari | All Rights Reserved. Photo Journalist K.S. Mokshendra,